• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 18, 2026 - 11:07 am
in ಎಲೆಕ್ಷನ್, ಕರ್ನಾಟಕ
0 0
0
Untitled design 2026 06 17T164329.604

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಅಡ್ಡ ಮತದಾನದ ಭೀತಿ ನಡುವೆ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರನ್ನು ವಿಧಾನಸೌಧಕ್ಕೆ ಕರೆತರಲು ಪಕ್ಷದ ವತಿಯಿಂದ ಐದು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕರ ಮೊದಲ ತಂಡ ರೆಸಾರ್ಟ್‌ನಿಂದ ಹೊರಟು ವಿಧಾನಸೌಧಕ್ಕೆ ಆಗಮಿಸಿದೆ.

ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಮತದಾನದ ದಿನವಾದ ಇಂದು ಶಾಸಕರು ನೇರವಾಗಿ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಬೆಂಗಳೂರಿನ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದ್ದಾರೆ.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ADVERTISEMENT
ADVERTISEMENT

ವಿಧಾನಸಭೆಯ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಸಂಜೆ 5 ಗಂಟೆಯ ನಂತರ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಪ್ರತಿ ಅಭ್ಯರ್ಥಿಗೆ ಒಬ್ಬ ಏಜೆಂಟ್‌ರನ್ನು ನೇಮಕ ಮಾಡಲಾಗಿದ್ದು, ಮತದಾನದ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಈ ಬಾರಿ ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಒಟ್ಟು ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನಾಲ್ವರು ಅಭ್ಯರ್ಥಿಗಳ ಗೆಲುವಿನ ದಾರಿ ಬಹುತೇಕ ಸುಗಮವಾಗಿದೆ. ಆದರೆ ಐದನೇ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇದೇ ವೇಳೆ ಜೆಡಿಎಸ್ ಪಕ್ಷ ಗೋವಿಂದರಾಜು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಪೈಪೋಟಿ ಮತ್ತಷ್ಟು ತೀವ್ರಗೊಂಡಿದೆ.

ಒಬ್ಬ ಅಭ್ಯರ್ಥಿಯ ಗೆಲುವಿಗೆ ಕನಿಷ್ಠ 28 ಮತಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ನಾಲ್ವರು ಅಭ್ಯರ್ಥಿಗಳಿಗೆ ತಲಾ 29 ಮತಗಳನ್ನು ನೀಡುವ ತಂತ್ರ ರೂಪಿಸಿದೆ. ಈ ಲೆಕ್ಕಾಚಾರದ ಪ್ರಕಾರ ನಾಲ್ವರು ಅಭ್ಯರ್ಥಿಗಳಿಗೆ ಒಟ್ಟು 116 ಮತಗಳನ್ನು ಹಂಚಿಕೆ ಮಾಡಲಾಗುತ್ತದೆ. ಉಳಿದ ಮತಗಳಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿಗೆ 19 ಮತಗಳನ್ನು ಮೀಸಲಿಡುವ ನಿರ್ಧಾರ ಕೈಗೊಳ್ಳಲಾಗಿದೆ.

ಬಿಜೆಪಿಯಿಂದ ಉಚ್ಚಾಟಿತ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಸೇರಿದಂತೆ ಒಟ್ಟು 140 ಶಾಸಕರ ಬೆಂಬಲ ಕಾಂಗ್ರೆಸ್ ಪರವಾಗಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಹೀಗಾಗಿ ಐದನೇ ಅಭ್ಯರ್ಥಿಯ ಗೆಲುವು ಹಾಗೂ ಅಡ್ಡ ಮತದಾನದ ಸಾಧ್ಯತೆಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ.

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಶಾಸಕರಿಗೆ ಅಣಕು ಮತದಾನದ ಮೂಲಕ ನಿನ್ನೆ ತರಬೇತಿ ನೀಡಿತ್ತು. ಬಿಡದಿಯ ಖಾಸಗಿ ವಂಡರ್‌ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು ಬುಧವಾರ ನಡೆದ ಈ ವಿಶೇಷ ಶಿಬಿರದಲ್ಲಿ ಭಾಗವಹಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version