• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 9:24 am
in ಕರ್ನಾಟಕ
0 0
0
Untitled design 2026 08 19T092232.382

2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮೂರು ವರ್ಷಗಳ ಕಾಲ ಶಾಸಕರಾಗಿದ್ದ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ, ಅಂಚೆ ಮತಗಳ ಮರು ಎಣಿಕೆಯಿಂದಾಗಿ ಕೆಲವೇ ದಿನಗಳಲ್ಲಿ ಅಧಿಕಾರ ಕಳೆದುಕೊಂಡು ಮತ್ತೆ ಶಾಸಕ ಸ್ಥಾನ ಉಳಿಸಿಕೊಂಡ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಇಂದು ಮತ್ತೊಂದು ತಿರುವು ಸಿಗಲಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮವಾಗಿದೆ ಎಂಬ ಆರೋಪ ಮಾಡಿದ್ದ ಜೀವರಾಜ್, ಮರು ಎಣಿಕೆಗೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

RelatedPosts

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ADVERTISEMENT
ADVERTISEMENT

ಪ್ರಕರಣದ ವಿಚಾರಣೆ ಸುಮಾರು ಮೂರು ವರ್ಷಗಳ ಕಾಲ ನಡೆದ ಬಳಿಕ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆದೇಶಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಮೇ 2ರಂದು ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜು ಆವರಣದಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಿತು.

ಮರು ಎಣಿಕೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದರಿಂದ ಮೂರು ವರ್ಷಗಳ ಕಾಲ ಶಾಸಕರಾಗಿದ್ದ ರಾಜೇಗೌಡ ಅವರು 255 ಮತಗಳ ಅಂತರದಿಂದ ಸೋತಂತಾಯಿತು. ಜೀವರಾಜ್ ಅವರು ಶಾಸಕರಾಗಿ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದರು.

ಮರು ಎಣಿಕೆಯ ದಿನ ಐ.ಡಿ.ಎಸ್.ಜಿ. ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಕುತೂಹಲ ಮನೆ ಮಾಡಿತ್ತು. ಸಂಜೆ ವೇಳೆಗೆ ರಾಜೇಗೌಡ ಬೆಂಬಲಿಗರು ಗೆಲುವಿನ ಸಂಭ್ರಮಾಚರಣೆ ನಡೆಸಿದ್ದರೆ, ಮಧ್ಯರಾತ್ರಿ ವೇಳೆಗೆ ಜೀವರಾಜ್ ಪರವಾಗಿ ವಿಜಯೋತ್ಸವದ ವಾತಾವರಣ ನಿರ್ಮಾಣವಾಗಿತ್ತು.

ಆದರೆ ಹೈಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆ ಫಲಿತಾಂಶವನ್ನು ಪ್ರಶ್ನಿಸಿ ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ಪ್ರಕರಣದ ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ್ದು, ಟಿ.ಡಿ. ರಾಜೇಗೌಡ ಅವರು ಶಾಸಕ ಸ್ಥಾನದಲ್ಲಿ ಮುಂದುವರಿಯುವಂತೆ ಆದೇಶಿಸಿತು. ಪರಿಣಾಮವಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಎನ್. ಜೀವರಾಜ್ ಅವರು ಕೇವಲ ಮೂರು ದಿನಗಳಲ್ಲೇ ಶಾಸಕ ಸ್ಥಾನದಿಂದ ಹಿಂದೆ ಸರಿಯಬೇಕಾಯಿತು.

ಇದೀಗ ಇದೇ ಪ್ರಕರಣ ಮತ್ತೆ ಸುಪ್ರೀಂ ಕೋರ್ಟ್‌ನ ಮುಂದೆ ಬಂದಿದೆ. ಇಂದಿನ ವಿಚಾರಣೆಯಲ್ಲಿ 2023ರ ಮೂಲ ಚುನಾವಣಾ ಫಲಿತಾಂಶ ಹಾಗೂ 2026ರಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯ ದಾಖಲೆಗಳನ್ನು ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ಈ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇದ್ದು, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (14)
    SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR
    October 4, 2026 | 0
  • ಸರ್ಕಾರ (8)
    ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ
    October 4, 2026 | 0
  • Untitled design 2026 10 04T112652.449
    ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ
    October 4, 2026 | 0
  • Your paragraph text 2026 10 03T165918.077
    ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್
    October 3, 2026 | 0
  • Your paragraph text 2026 10 03T132415.559
    ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version