• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಇನ್‌ಸ್ಟಾಗ್ರಾಮ್‌ನಲ್ಲಿ 30 ರೂಪಾಯಿಗೆ SSLC ಪ್ರಶ್ನೆ ಪತ್ರಿಕೆ ಮಾರಾಟ !

ಯಶಸ್ವಿನಿ ಎಂ by ಯಶಸ್ವಿನಿ ಎಂ
January 10, 2026 - 12:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ಶಿಕ್ಷಣ
0 0
0
Untitled design 2026 01 10T120419.935

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂಬಂತೆ, ಎಸ್‌ಎಸ್‌ಎಲ್‌ಸಿ (SSLC) ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಹರಾಜಾಗುತ್ತಿವೆ. ಮೊನ್ನೆಯಷ್ಟೇ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸುದ್ದಿಯ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಸರದಿ ಬಂದಿದ್ದು, ಈ ದಂಧೆಯಿಂದಾಗಿ ವರ್ಷವಿಡೀ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಓಪನ್ ಆಫರ್!

ಯಾವುದೋ ಮೊಬೈಲ್ ಪ್ರಮೋಷನ್ ವಿಡಿಯೋ ಮಾಡುವಂತೆ ಕಿಡಿಗೇಡಿಗಳು ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಬೇಕಿದ್ದರೆ DM ಮಾಡಿ ಎಂದು ಬಹಿರಂಗವಾಗಿ ಪೋಸ್ಟ್ ಹಾಕುತ್ತಿದ್ದಾರೆ. ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 8:15ಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತಿವೆ. ಇಷ್ಟೇ ಅಲ್ಲದೆ, ಕ್ಯೂಆರ್ ಕೋಡ್ (QR Code) ಕಳುಹಿಸಿ 30 ರೂ.ಗಳಿಂದ 50 ರೂ. ಹಣ ಪಾವತಿಸಿದರೆ ಸಾಕು, ನಿಮ್ಮ ಕೈಗೆ ಪ್ರಶ್ನೆ ಪತ್ರಿಕೆ ಸೇರುತ್ತದೆ ಎಂಬ ಆಫರ್‌ಗಳು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿವೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ತಮ್ಮ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂತಹ ಕೃತ್ಯವೆಸಗುತ್ತಿರುವುದು ಆಘಾತಕಾರಿ ಸಂಗತಿ.

RelatedPosts

Israel-Iran war: ಇರಾನ್‌ನ YAK-130 ಫೈಟರ್ ಜೆಟ್ ಮೇಲೆ ದಾಳಿ ನಡೆಸಿದ ಇಸ್ರೇಲ್‌

ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ಹಡಗಿನ ಮೇಲೆ ದಾಳಿ: 100 ಮಂದಿ ನಾಪತ್ತೆ

ಟ್ರಾಫಿಕ್ ರೂಲ್ಸ್ ಬ್ರೇಕ್: ಕ್ಯಾಪ್ಟನ್ ಕೂಲ್ ಧೋನಿಗೆ ಬಿತ್ತು ₹1,000 ದಂಡ

ADVERTISEMENT
ADVERTISEMENT

ಶಿಕ್ಷಣ ಇಲಾಖೆಯು ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಲು ಮೂರು ಪ್ರಿಪರೇಟರಿ ಪರೀಕ್ಷೆಗಳ ಪರಿಕಲ್ಪನೆ ತಂದಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೂರಿಕೆ ಮಾಡುವವ, ಈ ದಂಧೆಯಿಂದಾಗಿ ಇಡೀ ಯೋಜನೆಯ ಉದ್ದೇಶವೇ ಹಾಳಾಗಿದೆ. ಕಷ್ಟಪಟ್ಟು ಓದುವ ಮಕ್ಕಳಿಗಿಂತ, ಕೇವಲ 30 ರೂಪಾಯಿ ಕೊಟ್ಟು ಪ್ರಶ್ನೆ ಪತ್ರಿಕೆ ಪಡೆದ ‘ಶಾರ್ಟ್‌ಕಟ್’ ಹಾದಿಯ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯುತ್ತಿದ್ದಾರೆ. ಇದು ವಿದ್ಯಾರ್ಥಿಗಳ ಆಕ್ರೋಶ ಹೊರ ಹಾಕಿದ್ದಾರೆ.

KSEAB (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ) ಸ್ಪಷ್ಟನೆ ಏನು ?

ಈ ಗಂಭೀರ ವಿಷಯದ ಬಗ್ಗೆ ಮಂಡಳಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಲಾಗಿದೆ. ಐದು ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿಲ್ಲ, ಕೇವಲ ಎರಡು ಮಾತ್ರ ಸೋರಿಕೆಯಾಗಿರಬಹುದು ಎಂಬ ಅನುಮಾನವಿದೆ ಎಂದು ಮಂಡಳಿ ಹೇಳಿದೆ. ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಇದು ಕೇವಲ ಹಣ ಮಾಡುವ ಉದ್ದೇಶದ ಸುಳ್ಳು ಸುದ್ದಿಯೂ ಆಗಿರಬಹುದು ಎಂದು ಮಂಡಳಿ ಶಂಕೆ ವ್ಯಕ್ತಪಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಏಕದಿನ ತಂಡದಿಂದಲೂ ಬಾಬರ್ ಔಟ್

ಏಕದಿನ ತಂಡದಿಂದ ಬಾಬರ್ ಆಜಮ್‌ ಔಟ್: 6 ಹೊಸ ಆಟಗಾರರಿಗೆ ಅವಕಾಶ

by ಶ್ರೀದೇವಿ ಬಿ. ವೈ
March 4, 2026 - 5:58 pm
0

Untitled design 2026 03 04T174204.652

Israel-Iran war: ಇರಾನ್‌ನ YAK-130 ಫೈಟರ್ ಜೆಟ್ ಮೇಲೆ ದಾಳಿ ನಡೆಸಿದ ಇಸ್ರೇಲ್‌

by ಶಾಲಿನಿ ಕೆ. ಡಿ
March 4, 2026 - 5:51 pm
0

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

by ಶ್ರೀದೇವಿ ಬಿ. ವೈ
March 4, 2026 - 5:42 pm
0

Untitled design 2026 03 04T172023.717

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ

by ಶಾಲಿನಿ ಕೆ. ಡಿ
March 4, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T174204.652
    Israel-Iran war: ಇರಾನ್‌ನ YAK-130 ಫೈಟರ್ ಜೆಟ್ ಮೇಲೆ ದಾಳಿ ನಡೆಸಿದ ಇಸ್ರೇಲ್‌
    March 4, 2026 | 0
  • Untitled design 2026 03 04T165801.955
    ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್
    March 4, 2026 | 0
  • Untitled design 2026 03 04T163013.906
    ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ಹಡಗಿನ ಮೇಲೆ ದಾಳಿ: 100 ಮಂದಿ ನಾಪತ್ತೆ
    March 4, 2026 | 0
  • Untitled design 2026 03 04T155835.308
    ಟ್ರಾಫಿಕ್ ರೂಲ್ಸ್ ಬ್ರೇಕ್: ಕ್ಯಾಪ್ಟನ್ ಕೂಲ್ ಧೋನಿಗೆ ಬಿತ್ತು ₹1,000 ದಂಡ
    March 4, 2026 | 0
  • Untitled design 2026 03 04T152713.935
    ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version