• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿ: ಎನ್.ರವಿಕುಮಾರ್ ಆರೋಪ!

admin by admin
February 17, 2025 - 6:56 pm
in Flash News, ಕರ್ನಾಟಕ
0 0
0
Add a subheading (50)

ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ 5 ರೂ. ಹೆಚ್ಚಿಸುವುದಾಗಿ ಸರ್ಕಾರ ಹೇಳುತ್ತಿದೆ. ಯಾವಾಗ ಮಾಡುತ್ತಾರೋ ಗೊತ್ತಿಲ್ಲ; ಕೇಂದ್ರದಿಂದ 5 ಕೆಜಿ ಅಕ್ಕಿ ಸಿಗುತ್ತಿದೆ. ಆದರೆ, ರಾಜ್ಯ ಸರ್ಕಾರದ 5 ಕೆಜಿ ಪಡಿತರ ಅಕ್ಕಿ ಸಂಬಂಧ ಫಲಾನುಭವಿಯ ಖಾತೆಗೆ ಹಣ ವರ್ಗಾಯಿಸಿಲ್ಲ ಎಂದು ಮಾಹಿತಿ ಇರುವುದಾಗಿ ತಿಳಿಸಿದರು.
ಹೈಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಶಿಕ್ಷಕರಾಗಿ ದುಡಿಯುವವರಿಗೆ ಐದಾರು ತಿಂಗಳಿಂದ ವೇತನ ಕೊಡುತ್ತಿಲ್ಲ; ಮೆಟ್ರೋ ದರ ಹೆಚ್ಚಿಸಿದ್ದು, ಹಾಲು, ವಿದ್ಯುತ್ ದರ ಏರಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಎರಡನೇ ಅವಧಿಯ ಆಡಳಿತ ಸಂಪೂರ್ಣವಾಗಿ ನೆಲಕಚ್ಚಿ ಹೋಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ; ಈ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದರು.

ವಿವಿ ಬಂದ್ ಮಾಡುವ ನಿರ್ಧಾರ ಮೂರ್ಖತನದ ಪರಮಾವಧಿ..
ಕಾಂಗ್ರೆಸ್ ಸರ್ಕಾರ ಹಿಂದುಳಿದ ಜಿಲ್ಲೆಗಳ ಹೊಸ ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುತ್ತಿದೆ. ಕೊಪ್ಪಳ, ಹಾವೇರಿ, ಚಾಮರಾಜನಗರ, ಬೀದರ್- ಈ ಥರದ ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬರೆ ಹಾಕುವ ಈ ಸರಕಾರದ ನಿರ್ಧಾರ ಮೂರ್ಖತನದ ಪರಮಾವಧಿ ಎಂದು ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು.
ಹಿಂದುಳಿದ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣದ ಪ್ರಮಾಣ ಹೆಚ್ಚಿಸಬೇಕೆಂಬ ಉದ್ದೇಶದಿಂದ ಹೊಸ ವಿಶ್ವವಿದ್ಯಾಲಯ ತೆರೆಯಲಾಗಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು ಎಂಬ ಗಾದೆಮಾತಿನಂತೆ ಸರಕಾರದ ಬಳಿ ವೇತನ ಕೊಡಲು ಹಣ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಬರೆ ಹಾಕುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಸರಕಾರ ತನ್ನ ನಿರ್ಧಾರವನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದರು.
2016-17ರಲ್ಲಿ ಉನ್ನತ ಶಿಕ್ಷಣಕ್ಕೆ ಬಜೆಟ್‍ನ ಶೇ 6 ಹಣವನ್ನು ಕೊಡಲಾಗಿತ್ತು. ಈ ಸರಕಾರ ಕೇವಲ ಶೇ 1.76 ಹಣವನ್ನಷ್ಟೇ ಕೊಟ್ಟಿದೆ. ವಿವಿ, ಕಾಲೇಜುಗಳಿಗೆ ಹಣವನ್ನೇ ಕೊಡದೆ ಇದ್ದರೆ ಶಿಕ್ಷಣ ಸಂಸ್ಥೆಗಳು ನಡೆಯುವುದಾದರೂ ಹೇಗೆ ಎಂದು ಕೇಳಿದರು. ಬಿಜೆಪಿ ಇದ್ದಾಗ ತೆರೆದ ಯೂನಿವರ್ಸಿಟಿ ಎಂದು ರಾಜಕೀಯ ದ್ವೇಷದಿಂದ ಬಂದ್ ಮಾಡಿದರೆ, ಇದು ರಾಜ್ಯಕ್ಕೆ ಮಾಡುವ ಅಪಮಾನ ಎಂದು ತಿಳಿಸಿದರು.

RelatedPosts

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ

ADVERTISEMENT
ADVERTISEMENT

ಕಾಂಗ್ರೆಸ್ ಸರ್ಕಾರ ಇದೆಯಾ ಅಥವಾ ಸತ್ತುಹೋಗಿದೆ?
ಉದಯಗಿರಿ ಘಟನೆ ಕುರಿತು ಪ್ರಸ್ತಾಪಿಸಿದ ಅವರು, ನಿನ್ನೆ ಬಿ.ಕೆ.ಹರಿಪ್ರಸಾದ್ ಅವರು ಇದರೊಳಗೆ ಆರೆಸ್ಸೆಸ್ ಕಾರ್ಯಕರ್ತರ, ನಾಯಕರ, ಸ್ವಯಂಸೇವಕರ ಕೈವಾಡ ಇದೆ; ಬುರ್ಖಾ ಹಾಕಿ ಬಂದು ಆರೆಸ್ಸೆಸ್ಸಿನವರು ಗಲಾಟೆ ಮಾಡಿದ್ದಾರೆ; ಕಲ್ಲೆಸೆದಿದ್ದಾರೆ ಎಂದು ತಿಳಿಸಿದ್ದಾರೆ. ಈ ಥರ ಹೇಳುವ ಬಿ.ಕೆ.ಹರಿಪ್ರಸಾದ್ ಮತ್ತಿತರ ಕಾಂಗ್ರೆಸ್ ನಾಯಕರಿಗೆ ನಿಮ್ಮ ಸರಕಾರ ಇದೆಯೇ ಅಥವಾ ಸತ್ತು ಹೋಗಿದೆಯೇ ಎಂಬ ಪ್ರಶ್ನೆ ಕೇಳಲು ಬಯಸುವುದಾಗಿ ತಿಳಿಸಿದರು.
ಪೊಲೀಸರು ಇದ್ದಾರೆ ಇಲ್ವಾ? ಪೊಲೀಸರು ಏನು ಮಾಡುತ್ತಿದ್ದಾರೆ? ಚಳ್ಳೆ ಹಣ್ಣು ತಿನ್ನುತ್ತ ಇದ್ದರೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಇದರಲ್ಲಿ ಆರೆಸ್ಸೆಸ್ ಭಾಗಿ ಎನ್ನಲು ಏನಾದರೂ ತನಿಖೆ ಮಾಡಿದ್ದೀರಾ? ತನಿಖಾ ವರದಿ ಇದೆಯೇ? ಎಂದು ಕೇಳಿದರು. ಆಧಾರರಹಿತ ಬುದ್ಧಿಗೇಡಿ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಬಿ.ಕೆ.ಹರಿಪ್ರಸಾದ್ ಅವರಿಗೆ ತಿಳಿಸಲು ಬಯಸುವುದಾಗಿ ಹೇಳಿದರು.
ಕೆಲವು ಅಲ್ಪಸಂಖ್ಯಾತರು ಗೂಂಡಾಗಳಂತೆ ವರ್ತಿಸಲು ನಿಮ್ಮ ಸರಕಾರ ಕಾರಣ. ಶಿವಮೊಗ್ಗ ಮತ್ತಿತರ ಕಡೆ ತಪ್ಪು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಂಡಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

3

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

by ದಿಶಾ ಕೆ. ಎಸ್.
August 4, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version