• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 9:22 am
in ಕರ್ನಾಟಕ
0 0
0
ಸ್ವ (9)

ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿವೆ. ಕೆಲವೇ ದಿನಗಳ ಹಿಂದೆ ರಾಯಚೂರಿನಲ್ಲಿ ಬೀದಿನಾಯಿಗಳ ದಾಳಿಯಿಂದ ಒಂದೂವರೆ ವರ್ಷದ ಬಾಲಕಿ ಮೃತಪಟ್ಟ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ, ಇದೀಗ ಮತ್ತೊಮ್ಮೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ರಾಯಚೂರು ಜಿಲ್ಲೆಯ ಹೊರವಲಯದ ಮಲಿಯಾಬಾದ್ ಪ್ರದೇಶದಲ್ಲಿ ಸೋಮವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ನಾಲ್ಕು ವರ್ಷದ ಗೋಪಾಲ್ ಎಂಬ ಬಾಲಕನ ಮೇಲೆ ಬೀದಿನಾಯಿಗಳ ಗುಂಪು ಏಕಾಏಕಿ ಎರಗಿದೆ. ದಾಳಿಯ ವೇಳೆ ಬಾಲಕನ ತಲೆಗೆ ತೀವ್ರ ಗಾಯಗಳಾಗಿದ್ದು, ತಲೆಯ ಚರ್ಮಕ್ಕೆ ಗಂಭೀರ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳೀಯರು ತಕ್ಷಣ ಬಾಲಕನನ್ನು ರಕ್ಷಿಸಿ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಕಾರ ಬಾಲಕನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ನಿರಂತರ ನಿಗಾದಲ್ಲಿ ಇರಿಸಲಾಗಿದೆ.

RelatedPosts

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ADVERTISEMENT
ADVERTISEMENT

ಈ ಘಟನೆ ಬಳಿಕ ಸ್ಥಳೀಯ ನಿವಾಸಿಗಳು ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಅವುಗಳನ್ನು ನಿಯಂತ್ರಿಸಲು ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ತಕ್ಷಣವೇ ಬೀದಿನಾಯಿಗಳನ್ನು ಸೆರೆಹಿಡಿದು ಸಾರ್ವಜನಿಕರ ಸುರಕ್ಷತೆ ಖಚಿತಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ ಚಿತ್ರದುರ್ಗ ನಗರದಲ್ಲಿಯೂ ಬೀದಿನಾಯಿಗಳ ಹಾವಳಿ ತೀವ್ರಗೊಂಡಿದೆ. ಒಂದೇ ದಿನದಲ್ಲಿ ನಾಲ್ವರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚೇಳಗುಡ್ಡ ಹಾಗೂ ನೆಹರುನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಐದರಿಂದ ಆರು ವರ್ಷದೊಳಗಿನ ಮಕ್ಕಳು ಗಾಯಗೊಂಡಿದ್ದಾರೆ. ಆಲೀನಾ, ಆದಿಲ್, ಮನ್ವಿತ್ ಸೇರಿದಂತೆ ನಾಲ್ವರು ಮಕ್ಕಳಿಗೆ ನಾಯಿ ಕಡಿತದಿಂದ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆಯೇ ನಾಯಿಗಳು ದಾಳಿ ನಡೆಸಿರುವುದರಿಂದ ಪೋಷಕರಲ್ಲಿ ಭಯ ಮತ್ತಷ್ಟು ಹೆಚ್ಚಾಗಿದೆ. ಮಕ್ಕಳನ್ನು ಮನೆಯ ಹೊರಗೆ ಕಳುಹಿಸಲು ಸಹ ಹೆದರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಮತ್ತು ಜಿಲ್ಲಾಡಳಿತ ಬೀದಿನಾಯಿಗಳ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಇದಲ್ಲದೆ, ನಾಯಿ ಕಡಿತಕ್ಕೆ ಅಗತ್ಯವಾಗಿರುವ ಆಂಟಿ-ರೇಬೀಸ್ ಲಸಿಕೆ ಮತ್ತು ಇಂಜೆಕ್ಷನ್ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಪರಿಣಾಮವಾಗಿ ಗಾಯಾಳು ಮಕ್ಕಳ ಕುಟುಂಬಸ್ಥರು ಹೊರಗಿನಿಂದ ಔಷಧಿಗಳನ್ನು ಖರೀದಿಸಿ ತರಬೇಕಾದ ಪರಿಸ್ಥಿತಿ ಎದುರಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಸ್ಥಳೀಯ ಆಡಳಿತಗಳು ತುರ್ತು ಕ್ರಮ ಕೈಗೊಂಡು ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವುದು, ಅಗತ್ಯ ಲಸಿಕೆಗಳ ಲಭ್ಯತೆ ಖಚಿತಪಡಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)
    KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!
    September 9, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)
    ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ
    September 9, 2026 | 0
  • Untitled design (56)
    ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (13)
    ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version