• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೆಮಿನಾರ್ ತಪ್ಪಿಸಲು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ವಿದ್ಯಾರ್ಥಿನಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2025 - 5:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 06 07t174149.801

RelatedPosts

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

ADVERTISEMENT
ADVERTISEMENT

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆದರಿಕೆ ಕರೆಯನ್ನು ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯೇ ಮಾಡಿದ್ದಾಳೆ ಎಂಬ ಆಘಾತಕಾರಿ ಸತ್ಯ ಬಯಲಾಗಿದ್ದು, ಈ ಘಟನೆಯ ಹಿಂದಿನ ಕಾರಣ ಸೆಮಿನಾರ್‌ನಿಂದ ತಪ್ಪಿಸಿಕೊಳ್ಳುವ ಉದ್ದೇಶವಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಬುಧವಾರ (ಜೂನ್ 4) ರಂದು ಬೆಳಿಗ್ಗೆ 8:45ರ ಸುಮಾರಿಗೆ ಕಣಚೂರು ಆಸ್ಪತ್ರೆಯ ಪ್ರಸವ ಕೊಠಡಿಯ (ಲೇಬರ್ ಥಿಯೇಟರ್)  ದೂರವಾಣಿಗೆ ಒಟ್ಟು ಐದು ಬಾರಿ ಕರೆ ಮಾಡಲಾಗಿತ್ತು. “ಬೆಳಿಗ್ಗೆ 11 ಗಂಟೆಯೊಳಗೆ ಆಸ್ಪತ್ರೆಯನ್ನು ಖಾಲಿ ಮಾಡಿ, ಇಲ್ಲವಾದರೆ ಬಾಂಬ್ ಸ್ಫೋಟಗೊಳಿಸುವೆವು” ಎಂದು ಬೆದರಿಕೆ ಹಾಕಲಾಗಿತ್ತು. ಈ ಕರೆಯಿಂದ ಆತಂಕಕ್ಕೆ ಒಳಗಾದ ಆಸ್ಪತ್ರೆಯ ಆಡಳಿತ ಮಂಡಳಿಯು ತಕ್ಷಣವೇ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ತಂಡದೊಂದಿಗೆ ಸಂಪೂರ್ಣ ಆಸ್ಪತ್ರೆ ಮತ್ತು ಕಾಲೇಜು ಆವರಣವನ್ನು ಪರಿಶೀಲಿಸಿದರು. ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ.ಇದು ಈ ಹುಸಿ ಕರೆಯೆಂದು ಖಾತರಿಯಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿ ಶ್ರೀಮತಿ ಚಲಸಾನಿ ಮೋನಿಕಾ ಚೌಧರಿಯಿಂದ ದೂರು ಸಲ್ಲಿಕೆಯಾಗಿತ್ತು. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಭಿಸಿದರು. ಬೆದರಿಕೆ ಕರೆಯನ್ನು ದೂರುದಾರೆಯಾದ ಚಲಸಾನಿ ಮೋನಿಕಾ ಚೌಧರಿಯೇ ಮಾಡಿದ್ದಾಳೆ ಎಂದು ತಿಳಿದುಬಂದಿತ್ತು. ವಿಚಾರಣೆಯ ವೇಳೆ, ಆಕೆ ತಾನೇ ಈ ಕೃತ್ಯವನ್ನು ಎಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ.

ತನಿಖೆಯಿಂದ ತಿಳಿದುಬಂದಂತೆ, ಜೂನ್ 4ರಂದು ಕಾಲೇಜಿನಲ್ಲಿ ಸೆಮಿನಾರ್ ನಡೆಯಬೇಕಿತ್ತು. ಮೋನಿಕಾ ಚೌಧರಿಯು ಈ ಸೆಮಿನಾರ್‌ನಲ್ಲಿ ಭಾಗವಹಿಸಬೇಕಿತ್ತು. ಆದರೆ, ಈ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಆಕೆ ಈ ರೀತಿಯ ಹುಸಿ ಬಾಂಬ್ ಬೆದರಿಕೆ ಕರೆಯನ್ನು ಯೋಜಿಸಿದ್ದಳು. ಈ ಕೃತ್ಯವು ಆಸ್ಪತ್ರೆಯ ಸಿಬ್ಬಂದಿ, ರೋಗಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳಲ್ಲಿ ಆತಂಕವನ್ನುಂಟು ಮಾಡಿತ್ತು. ಪೊಲೀಸರು ಆಕೆಯನ್ನು ಬಂಧಿಸಿದ್ದು, ಆಕೆಯ ಮೊಬೈಲ್ ಫೋನ್‌ನ್ನು ವಶಪಡಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (57)

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

by ದಿಶಾ ಕೆ. ಎಸ್.
August 10, 2026 - 8:33 pm
0

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version