• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 9:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 13t211641.195

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡೆಂಟಲ್ ಕಾಲೇಜಿನಲ್ಲಿ 2ನೇ ವರ್ಷದ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಸೌಮ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸೌಮ್ಯ  ಖಾಸಗಿ ಡೆಂಟಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪರೀಕ್ಷೆಯ ಒತ್ತಡ ಹಾಗೂ ಮನೆಯವರು ಸಹ ಪರೀಕ್ಷೆ  ವಿಚಾರವಾಗಿ ಬೈತಿದ್ರು ಎನ್ನಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಮದು ಹೇಳಲಾಗಿದೆ.

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ADVERTISEMENT
ADVERTISEMENT

ಈ ಹಿಂದೆಯೂ ಸಹ ಈ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದರ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಪುನಃ ಇದೇ ಕಾರಣಕ್ಕಾಗಿ ಇಂದು ಮಧ್ಯಾಹ್ನ ತನ್ನ ಅಪಾರ್ಟ್ಮೆಂಟ್‌ನ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನಾ ಸ್ಥಳಕ್ಕೆ ಹೆಬ್ಬಾಳ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ತಲೋಜಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಆರೋಪಿ ವಿಶಾಲ್ ಗಾವ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.

ಘಟನೆಯ ಹಿನ್ನೆಲೆ

2024ರ ಡಿಸೆಂಬರ್ 23ರಂದು ವಿಶಾಲ್ ಗಾವ್ಲಿಯು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಕೊಲೆ ಮಾಡಿದ್ದ ಆರೋಪವಿದೆ. ಆತನ ಪತ್ನಿ ಸಾಕ್ಷಿ ಗಾವ್ಲಿ ಈ ಕೃತ್ಯಕ್ಕೆ ಸಾಕ್ಷಿಯಾಗಿದ್ದಳು ಮತ್ತು ಶವವನ್ನು ಭಿವಾಂಡಿಯ ಬಾಪಗಾವ್ ಪ್ರದೇಶದಲ್ಲಿ ವಿಲೇವಾರಿ ಮಾಡಲು ಆತನಿಗೆ ಸಹಾಯ ಮಾಡಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಪೊಲೀಸರು ಆತನನ್ನು ಬಂಧಿಸಿದ ನಂತರ, ಗಾವ್ಲಿಗೆ ಮಕ್ಕಳಿಗೆ ಕಿರುಕುಳ ನೀಡಿದ ಇತಿಹಾಸವಿದ್ದು, ಆತನ ವಿರುದ್ಧ ಈ ಹಿಂದೆ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂಬ ಸಂಗತಿಯೂ ಬಯಲಾಗಿತ್ತು.

ಜೈಲಿನಲ್ಲಿ ಆತ್ಮಹತ್ಯೆ

ತಲೋಜಾ ಜೈಲಿನಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಗಾವ್ಲಿ, ಭಾನುವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾದ. ಜೈಲು ಅಧಿಕಾರಿಗಳ ಪ್ರಕಾರ, ಶನಿವಾರ ಸಂಜೆ ಆತ ಊಟ ಮಾಡಿದ್ದ. ರಾತ್ರಿ 3:30ರ ಸುಮಾರಿಗೆ ಆತ ಶೌಚಾಲಯಕ್ಕೆ ತೆರಳಿದ್ದು, ಜೈಲಿನ ಕಾವಲುಗಾರರ ಗಮನಕ್ಕೆ ಬಂದಿತ್ತು. ಆದರೆ, ಬೆಳಗ್ಗೆ 4:00 ಗಂಟೆಯ ಸುಮಾರಿಗೆ ಮತ್ತೊಬ್ಬ ಕೈದಿಯು ಶೌಚಾಲಯದಲ್ಲಿ ಗಾವ್ಲಿಯು ನೇಣುಹಾಕಿಕೊಂಡಿರುವುದನ್ನು ಕಂಡು, ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ.

ಗಾವ್ಲಿಯ ದೇಹವನ್ನು ತಕ್ಷಣ ಜೈಲಿನಿಂದ ಜೆಜೆ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಆತ ಈಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ದೃಢಪಡಿಸಿದರು. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಆತ್ಮಹತ್ಯೆಯ ಹಿಂದಿನ ನಿಖರ ಕಾರಣವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾನಸಿಕ ಒತ್ತಡದ ಸಾಧ್ಯತೆ

ತನಿಖಾಧಿಕಾರಿಗಳ ಪ್ರಕಾರ, ಗಾವ್ಲಿಯ ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣವಿರಬಹುದು. ವಿಶೇಷವಾಗಿ, ಆತನ ಪತ್ನಿ ಸಾಕ್ಷಿಯು ಪೊಲೀಸರಿಗೆ ನೀಡಿದ ಸಾಕ್ಷ್ಯವು ಆತನ ವಿರುದ್ಧದ ಪ್ರಕರಣವನ್ನು ಬಲಪಡಿಸಿತ್ತು. ಈ ಸಾಕ್ಷ್ಯವು ಆತನಿಗೆ ಭಾರೀ ಮಾನಸಿಕ ಕುಗ್ಗಿಸಿರಬಹುದು ಎಂದು ಊಹಿಸಲಾಗಿದೆ. ಜೊತೆಗೆ, ಸಮಾಜದಿಂದ ಆತನಿಗೆ ತೀವ್ರ ಟೀಕೆ ಮತ್ತು ಕುಟುಂಬದಿಂದ ಒಂಟಿತನವೂ ಆತನ ಮನಸ್ಥಿತಿಯ ಮೇಲೆ ಪರಿಣಾಮ ಬೀರಿರಬಹುದು.

ಈ ಘಟನೆಯಿಂದ ಬಾಲಕಿಯ ಕುಟುಂಬವು ತೀವ್ರ ಆಘಾತಕ್ಕೊಳಗಾಗಿದೆ. 2024ರ ಡಿಸೆಂಬರ್‌ನಲ್ಲಿ ಈ ಘಟನೆ ಬೆಳಕಿಗೆ ಬಂದಾಗ, ಕುಟುಂಬವು ಆರೋಪಿಗೆ ಮರಣದಂಡನೆ ಒಳಪಡಿಸಬೇಕೆಂದು ಪ್ರತಿಭಟನೆ ನಡೆಸಿತ್ತು. ಆದರೆ, ಆರೋಪಿಯ ಆತ್ಮಹತ್ಯೆಯಿಂದ ಅವರಿಗೆ ನ್ಯಾಯ ಸಿಗದಿರುವ ಆತಂಕ ವ್ಯಕ್ತವಾಗಿದೆ.

ಪೊಲೀಸರು ಈ ಆತ್ಮಹತ್ಯೆಯನ್ನು ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡಿದ್ದಾರೆ. ಜೈಲಿನ ಒಳಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ, ಜೈಲಿನ ಶೌಚಾಲಯದಲ್ಲಿ ಆತನಿಗೆ ಆತ್ಮಹತ್ಯೆಗೆ ಅವಕಾಶ ಸಿಕ್ಕಿದ್ದು ಹೇಗೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version