• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಾದ್ಯಂತ ಬಂದ್‌‌ ಯಶಸ್ವಿಯಾಗಿದೆ: ವಾಟಾಳ್ ನಾಗರಾಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 1:21 pm
in Flash News, ಕರ್ನಾಟಕ
0 0
0
11 (50)

ಬೆಂಗಳೂರು: ಇಡೀ ರಾಜ್ಯಾದ್ಯಂತ ನಡೆದ ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆದಿದೆ ಎಂದು ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ. ಬಂದ್‌ ಗೆ ಹೋರಾಟ ಮಾಡಿದ ಎಲ್ಲಾ ಸಂಘಟನೆಗಳಿಗೆ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, “ನಮ್ಮ ಇಡೀ ರಾಜ್ಯದಲ್ಲಿ ಬಂದ್ ಅಸಾಧಾರಣವಾಗಿ ಯಶಸ್ವಿಯಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ನಮ್ಮ ಹೋರಾಟದ ಪ್ರತಿಫಲ ಕಾಣಿಸಿಕೊಂಡಿದೆ. ಕೆಲವು ಕಡೆಗಳಲ್ಲಿ ಬಸ್‌ಗಳು ಓಡಾಡಿದರೂ, ಜನರ ಸಂಚಾರ ಬಹಳ ಕಡಿಮೆ. ಬಸ್ ನಿಲ್ದಾಣಗಳು ಬಹುತೇಕ ಖಾಲಿಯಾಗಿದ್ದವು. ಕನ್ನಡಿಗರ ಹಿತಾಸಕ್ತಿಗಾಗಿ ನಡೆದ ಬಂದ್ ಜನರಿಂದ ಸಾಕಷ್ಟು ಬೆಂಬಲವನ್ನು ಪಡೆದಿದೆ. ನಾವು ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡುವಲ್ಲಿ ಯಶಸ್ವಿಯಾಗಿದ್ದೇವೆ,” ಎಂದರು.

RelatedPosts

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ADVERTISEMENT
ADVERTISEMENT

ಬಂದ್ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಅರೆಸ್ಟ್ ಮಾಡಿರುವ ಬಗ್ಗೆ ವಾಟಾಲ್‌ ನಾಗರಾಜ್‌ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. “ನಮ್ಮವರನ್ನು ಬಂಧಿಸಲಾಗಿದೆ. ಬೆಂಗಳೂರು ಕಮಿಷನರ್ ಈ ಬಂದ್‌ನ್ನು ವೈಯಕ್ತಿಕವಾಗಿ ತೆಗೆದುಕೊಂಡಂತಿದೆ. ಭಾಸ್ಕರ್ ರಾವ್ ಅವರ ರೀತಿಯಲ್ಲಿ ಇವರು ರಾಜಕೀಯ ಪ್ರವೇಶಿಸಲು ನೋಡುತ್ತಿದ್ದಾರೆ ಎಂಬ ಅನುಮಾನ ಇದೆ. ನನಗೂ ನೋಟಿಸ್ ಕೊಟ್ಟಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಹೋರಾಟ ಮಾಡಲು ಅವಕಾಶ ಇದೆ ಎಂದರು. ಟೌನ್ ಹಾಲ್‌ನಲ್ಲಿ ಪರ್ಮಿಷನ್ ಇಲ್ಲ ಎಂದು ಹೇಳಿದ್ದಾರೆ. ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದೆ. ಆದರೆ, ನಮ್ಮ ಹೋರಾಟಕ್ಕೆ ಕನ್ನಡಿಗರ ಆಕ್ರೋಶ ಮತ್ತು ಬೆಂಬಲವಿದೆ. ಇದು ನಾವು ಮಾಡಿದ ಹೋರಾಟಕ್ಕೆ ಸಿಕ್ಕ ಯಶಸ್ಸು,” ಎಂದು ಹೇಳಿದರು.

ಹೋಟೆಲ್‌ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಹೋಟೆಲ್ ಮಾಲೀಕರಿಗೆ ಭಾರಿ ದುರಹಂಕಾರ ಬಂದಿದೆ. ಪೊಲೀಸರ ನೆರವಿನಿಂದ ನಮ್ಮ ಹೋರಾಟವನ್ನು ತಡೆಹಿಡಿಯಲು ಯತ್ನಿಸಿದ್ದಾರೆ. ಹೋರಾಟದ ಹತ್ತಿಕ್ಕುವ ಮಟ್ಟಕ್ಕೆ ಹೋಗಬಾರದಿತ್ತು. ಆದರೂ ಕನ್ನಡಿಗರ ಬಲವಿರುವಾಗ, ನಮ್ಮ ಹೋರಾಟ ಮುಂದುವರೆಯುತ್ತಲೇ ಇರುತ್ತದೆ. ಹೋಟೆಲ್‌ ಮಾಲೀಕರ ಈ ದುರಹಂಕಾರ ನಮ್ಮನ್ನು ಬೆನ್ನಟ್ಟುವುದಿಲ್ಲ,” ಎಂದರು.

ಕನ್ನಡಿಗರ ಹಕ್ಕುಗಳನ್ನು ಕಾಪಾಡುವುದು ನಮ್ಮ ಪ್ರಾಥಮಿಕ ಕರ್ತವ್ಯ. “ಈ ಹೋರಾಟ ಇಲ್ಲಿಯೇ ಮುಕ್ತಾಯವಾಗುವುದಿಲ್ಲ. ಈ ಹೋರಾಟವನ್ನು ನಿರಂತರವಾಗಿ ಮುಂದುವರಿಸುತ್ತೇವೆ. ಅನೇಕರು ನಮ್ಮ ಹೋರಾಟವನ್ನು ನೆಗೆಟಿವ್ ಆಗಿ ನೋಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ನಮ್ಮ ಹೋರಾಟ ಸತ್ಯ ಮತ್ತು ನ್ಯಾಯಕ್ಕಾಗಿ. ಇದು ಎಲ್ಲರಿಗೂ ಅರ್ಥವಾಗಬೇಕಾದ ಸಂಗತಿ,” ಎಂದು ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version