• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ನ್ಯೂಸ್ ವರದಿ ಪ್ರಸ್ತಾಪಿಸಿ ಸುಹಾಸ್ ಶೆಟ್ಟಿ ಹ*ತ್ಯೆಗೆ ಯತ್ನಾಳ್ ಖಂಡನೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 7:03 pm
in Flash News, ಕರ್ನಾಟಕ
0 0
0
111 (43)

RelatedPosts

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

ADVERTISEMENT
ADVERTISEMENT

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದೆ. ಈ ದಾರುಣ ಘಟನೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಇಂತಹ ಕೃತ್ಯಗಳಿಗೆ ಕಾರಣ ಎಂದು ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಗ್ಯಾರಂಟಿ ನ್ಯೂಸ್‌‌ ವರದಿ ಪ್ರಸ್ತಾಪಿಸಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಕ್ಸ್ ಖಾತೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಸುಹಾಸ್ ಶೆಟ್ಟಿ ಅವರ ಚಲನವಲನಗಳನ್ನು ದುಷ್ಕರ್ಮಿಗಳು ಸೂಕ್ಷ್ಮವಾಗಿ ಗಮನಿಸಿ, ಪೂರ್ವಯೋಜಿತವಾಗಿ ಈ ಹತ್ಯೆಯನ್ನು ನಡೆಸಿರುವುದು ತಿಳಿದುಬಂದಿದೆ. ಈ ಘಟನೆಯಿಂದ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಹಿಂದುತ್ವವನ್ನು ಪ್ರತಿಪಾದಿಸುವವರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಯತ್ನಾಳ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣವೇ ಇಂತಹ ಘಟನೆಗಳಿಗೆ ಕಾರಣವಾಗಿದೆ,” ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿರುವುದು ಆಘಾತ ಹಾಗೂ ದಿಗ್ಭ್ರಮೆ ತಂದಿದೆ.

ಸುಹಾಸ್ ಅವರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ಆತನನ ಮೇಲೆ ಹಲ್ಲೆ ಮಾಡಿರುವುದು ಧೃಡಪಟ್ಟಿದೆ. ಹಿಂದೂ ಕಾರ್ಯಕರ್ತರು, ಹಿಂದುತ್ವವನ್ನು ಪ್ರತಿಪಾದಿಸುವವರಿಗೆ ಕರ್ನಾಟಕ… pic.twitter.com/ROAJaBO70U

— Basanagouda R Patil (Yatnal) (@BasanagoudaBJP) May 1, 2025

ಘಟನೆಯ ವಿವರ

ಸುಹಾಸ್ ಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಮೀನಿನ ಟೆಂಪೋವೊಂದು ಅವರ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ರಸ್ತೆ ಬದಿಯ ಸಲೂನ್‌ಗೆ ನುಗ್ಗಿದೆ. ಈ ಸಂದರ್ಭವನ್ನು ಬಳಸಿಕೊಂಡ ಸ್ವಿಫ್ಟ್ ಕಾರಿನಲ್ಲಿದ್ದ 5-6 ಜನ ದುಷ್ಕರ್ಮಿಗಳ ತಂಡವು ಸುಹಾಸ್ ಶೆಟ್ಟಿಯ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಈ ದಾಳಿಯ ರಭಸಕ್ಕೆ ಸುಹಾಸ್ ಶೆಟ್ಟಿ ಅವರ ತಲೆ, ಕೈ, ಕಾಲು ಮತ್ತು ದೇಹದಾದ್ಯಂತ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸುಹಾಸ್‌ ಶೆಟ್ಟಿ ಸಾವನ್ನಪ್ಪಿದ್ದಾನೆ.

ಸುಹಾಸ್ ಶೆಟ್ಟಿ ಅವರು ಹಿಂದೂ ಸಂಘಟನೆಗಳಲ್ಲಿ ಪ್ರಮುಖ ಕಾರ್ಯಕರ್ತರಾಗಿದ್ದರು ಮತ್ತು ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯರಾಗಿದ್ದರು. 2022ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿಯಾಗಿದ್ದು, ಒಂದು ವರ್ಷದ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಹತ್ಯೆಯನ್ನು ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.

ಬಿಜೆಪಿಯ ಆಕ್ರೋಶ ಮತ್ತು ಬಂದ್ ಕರೆ

ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 2ರಂದು ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಸ್ಪಂದಿಸಿ ಮಂಗಳೂರಿನಲ್ಲಿ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು.  ಬಸ್ ಸಂಚಾರ ಸ್ಥಗಿತಗೊಂಡಿತು. ಕೆಲವೆಡೆ ಉದ್ರಿಕ್ತ ಗುಂಪುಗಳು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸುಹಾಸ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬಿಜೆಪಿ ನಾಯಕರು, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಮತ್ತು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಸುಹಾಸ್ ಶೆಟ್ಟಿ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಫಿನೀಶ್” ಎಂಬ ಪೋಸ್ಟ್ ವೈರಲ್ ಆಗಿದ್ದು, ಈ ಕೊಲೆಯ ಹಿಂದೆ ಕೋಮು ದ್ವೇಷದ ಕಾರಣವಿರಬಹುದು ಎಂಬ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version