• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸುಹಾಸ್ ಶೆಟ್ಟಿ ಹ*ತ್ಯೆಗೆ ಬಜ್ಪೆ ಹೆಡ್ ಕಾನ್ಸ್‌ಟೇಬಲ್‌ನ ಕೈವಾಡ: ಹಿಂದೂ ಜಾಗರಣ ವೇದಿಕೆ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2025 - 5:12 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 05 05t170758.164

RelatedPosts

ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ

ಟ್ಯಾಟೂ ಹುಚ್ಚಿಗೆ ದೃಷ್ಟಿ ಕಳೆದುಕೊಂಡ ಬೆಂಗಳೂರಿನ ಯುವಕ

ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR

ಹಂಪಿ ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ: ಶಿಕ್ಷಕಿ ಸೇರಿ ನಾಲ್ವರಿಗೆ ಗಾಯ

ADVERTISEMENT
ADVERTISEMENT

ಮಂಗಳೂರು, ಮೇ 5: ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪಗಳನ್ನು ಮಾಡಿದೆ. ಈ ಕೃತ್ಯದ ಹಿಂದೆ ದೊಡ್ಡ ಸಂಚು ಇದ್ದು, 50 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಫಂಡಿಂಗ್ ಮಾಡಲಾಗಿದೆ ಎಂದು ವೇದಿಕೆಯ ಮುಖಂಡ ಕೆಟಿ ಉಲ್ಲಾಸ್ ಆರೋಪಿಸಿದ್ದಾರೆ. ಬಗ್ಗೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಕೂಡ ಈ ಕೃತ್ಯದಲ್ಲಿ ಪರೋಕ್ಷವಾಗಿ ಭಾಗಿಯಾಗಿರುವ ಶಂಕೆಯಿದೆ ಎಂದು ಅವರು ಆರೋಪಿಸಿದ್ದಾರೆ.

ಸುಹಾಸ್ ಶೆಟ್ಟಿಯ ಕೊಲೆಯನ್ನು ಫಾಜಿಲ್ ಹತ್ಯೆಗೆ ಪ್ರತೀಕಾರ ಎಂದು ಪೊಲೀಸ್ ಇಲಾಖೆ ಹೇಳಿದೆ. ಆದರೆ, ಈ ಪ್ರಕರಣದ ಹಿಂದೆ ಫಾಜಿಲ್ ತಂಡದವರಿಲ್ಲ, ಬದಲಿಗೆ ದೊಡ್ಡ ಶಕ್ತಿಯೊಂದು ಕಾರ್ಯನಿರ್ವಹಿಸಿದೆ ಎಂದು ಕೆಟಿ ಉಲ್ಲಾಸ್ ಸಂದೇಹ ವ್ಯಕ್ತಪಡಿಸಿದ್ದಾರೆ. ನಿಷೇಧಿತ ಪಿಎಫ್‌ಐ ಸಂಘಟನೆಯ ಕೈವಾಡವಿರುವ ಸಾಧ್ಯತೆಯಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹತ್ಯೆಯು ಗುರಿಯಿಟ್ಟು ನಡೆಸಿದ ಕೊಲೆಯಾಗಿದ್ದು, ಈ ಹಿಂದೆ ಪಿಎಫ್‌ಐ ನಡೆಸಿದ ಟಾರ್ಗೆಟ್ ಕಿಲ್ಲಿಂಗ್‌ಗೆ ಸಾಮ್ಯತೆ ಹೊಂದಿದೆ ಎಂದು ಉಲ್ಲಾಸ್ ಹೇಳಿದ್ದಾರೆ.

ಪಿಎಫ್‌ಐ ಕೈವಾಡದ ಆರೋಪ

ಕೆಟಿ ಉಲ್ಲಾಸ್ ಪ್ರಕಾರ, ಪಿಎಫ್‌ಐ ಸಂಘಟನೆಯ ಮಾದರಿಯ ಕೃತ್ಯ ಈ ಪ್ರಕರಣದಲ್ಲಿ ಕಂಡುಬಂದಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೂ ಮುನ್ನ ಸಾಮಾನ್ಯ ಮುಸ್ಲಿಂ ವ್ಯಕ್ತಿಯ ಹತ್ಯೆ ನಡೆದಿತ್ತು. ಇದೇ ರೀತಿ, ಅಶ್ರಫ್ ಕೊಲೆಯ ಬೆನ್ನಲ್ಲೇ ಸುಹಾಸ್ ಶೆಟ್ಟಿಯ ಹತ್ಯೆಯಾಗಿದೆ. ಆರೋಪಿಗಳು ಕೃತ್ಯದ ಬಳಿಕ ಆರಾಮವಾಗಿ ತೆರಳಿದ್ದು, ಸ್ಥಳೀಯರ ಸಹಕಾರವಿತ್ತು ಎಂಬ ಶಂಕೆಯಿದೆ. ಇಬ್ಬರು ಬುರ್ಖಾಧಾರಿ ಮಹಿಳೆಯರು ಕೂಡ ಈ ಕೃತ್ಯಕ್ಕೆ ಸಹಾಯ ಮಾಡಿದ್ದಾರೆ ಎಂದು ಉಲ್ಲಾಸ್ ಆರೋಪಿಸಿದ್ದಾರೆ. ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಗಳಾದ ಮುಸ್ತಫಾ ಮತ್ತು ಕಬೀರ್ ಈ ಘಟನೆಯ ಸ್ಥಳದಲ್ಲಿದ್ದರು ಎಂಬ ಮಾಹಿತಿಯಿದೆ. ಪ್ರಮುಖ ಆರೋಪಿ ಸಫ್ಘಾನ್ ಬಾಡಿಗೆ ವಾಸದ ಮನೆ ಪಿಎಫ್‌ಐ ಕಾರ್ಯಕರ್ತನದ್ದು ಎಂದು ಉಲ್ಲಾಸ್ ಹೇಳಿದ್ದಾರೆ.

ಹೆಡ್ ಕಾನ್ಸ್‌ಟೇಬಲ್ ರಶೀದ್ ವಿರುದ್ಧ ಆರೋಪ

ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ ಎಂದು ಕೆಟಿ ಉಲ್ಲಾಸ್ ಆರೋಪಿಸಿದ್ದಾರೆ. ಸುಹಾಸ್ ಶೆಟ್ಟಿಯ ಸ್ನೇಹಿತರು ಈ ಬಗ್ಗೆ ಆರೋಪ ಮಾಡಿದ್ದಾರೆ. ರಶೀದ್, ಸುಹಾಸ್‌ಗೆ ಹಲವು ಬಾರಿ ಕಿರುಕುಳ ನೀಡಿದ್ದರು. ಮೂರು ದಿನಗಳ ಹಿಂದೆ ಶಸ್ತ್ರಾಸ್ತ್ರ ತೆಗೆಸಿದ್ದು, ಈ ಮಾಹಿತಿ ಆರೋಪಿಗಳಿಗೆ ಹೇಗೆ ತಿಳಿಯಿತು ಎಂದು ಉಲ್ಲಾಸ್ ಪ್ರಶ್ನಿಸಿದ್ದಾರೆ. ರಶೀದ್ ಆರೋಪಿಗಳಿಗೆ ಮಾಹಿತಿ ನೀಡಿರಬಹುದು ಎಂದು ಅವರು ಶಂಕಿಸಿದ್ದಾರೆ. ರಶೀದ್‌ರನ್ನು ತನಿಖೆಗೆ ಒಳಪಡಿಸಬೇಕು ಎಂದು ಉಲ್ಲಾಸ್ ಒತ್ತಾಯಿಸಿದ್ದಾರೆ.

ಸುಹಾಸ್ ಶೆಟ್ಟಿಯ ಕೊಲೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ನಿಜವಾದ ಕೃತ್ಯಗಾರರೇ ಎಂಬ ಬಗ್ಗೆ ಸುಹಾಸ್‌ರ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ರಂಜಿತ್ ಮತ್ತು ನಾಗರಾಜ್ ಎಂಬುವರನ್ನು ಈ ಪ್ರಕರಣದಲ್ಲಿ ಸೇರಿಸಲಾಗಿದೆ. ಆದರೆ, ಇವರಿಗೂ ಸುಹಾಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಉಲ್ಲಾಸ್ ಹೇಳಿದ್ದಾರೆ. ಹಿಂದೂಗಳನ್ನು ಒಳಗೊಂಡಿರುವಂತೆ ತೋರಿಸಲು ಇವರನ್ನು ಸೇರಿಸಿರುವ ಸಾಧ್ಯತೆಯಿದೆ ಎಂದು ಅವರು ಶಂಕಿಸಿದ್ದಾರೆ. ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದ ಉಲ್ಲಾಸ್, ಕರ್ನಾಟಕ ಸರ್ಕಾರದ ತನಿಖೆಯ ಬಗ್ಗೆ ವಿಶ್ವಾಸವಿಲ್ಲ ಎಂದಿದ್ದಾರೆ.

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪೈಲ್ ಕೂಡ ಪಿಎಫ್‌ಐ ಕೈವಾಡವಿರುವ ಬಗ್ಗೆ ಆರೋಪಿಸಿದ್ದಾರೆ. ಈ ಹತ್ಯೆಯು ತರಬೇತಿ ಪಡೆದವರಿಂದ ನಡೆದಿದ್ದು, ಈ ಹಿಂದಿನ ಹಿಂದೂ ನಾಯಕರ ಹತ್ಯೆಗೆ ಸಾಮ್ಯತೆ ಹೊಂದಿದೆ ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 04T132246.071

ಕಮಲಾಕರ್‌ ಭಟ್‌ ಕೇಸ್‌ಗೀಗ ರಾಜಕೀಯ ತಿರುವು: ಕಾಂಗ್ರೆಸ್‌ MLC ಬಿಕೆ ಹರಿಪ್ರಸಾದ್‌ ಗಂಭೀರ ಆರೋಪ

by ಶ್ರೀದೇವಿ ಬಿ. ವೈ
February 4, 2026 - 1:24 pm
0

Untitled design 2026 02 04T131135.458

ಟ್ಯಾಟೂ ಹುಚ್ಚಿಗೆ ದೃಷ್ಟಿ ಕಳೆದುಕೊಂಡ ಬೆಂಗಳೂರಿನ ಯುವಕ

by ಯಶಸ್ವಿನಿ ಎಂ
February 4, 2026 - 1:13 pm
0

BeFunky collage 2026 02 04T125333.743

ನಾಳೆ WPL 2026 ಫೈನಲ್ ಮ್ಯಾಚ್: ಮತ್ತೊಂದು ಕಪ್ ಎತ್ತುವ ತವಕದಲ್ಲಿ ನಮ್ಮ ಆರ್​​ಸಿಬಿ..!

by ಶ್ರೀದೇವಿ ಬಿ. ವೈ
February 4, 2026 - 12:55 pm
0

Untitled design 2026 02 04T124632.082

ಸ್ಪೇನ್‌ನಲ್ಲಿ 16 ವರ್ಷದೊಳಗಿನವರಿಗೆ ಸೋಶಿಯಲ್ ಮೀಡಿಯಾ ಬ್ಯಾನ್..!

by ಯಶಸ್ವಿನಿ ಎಂ
February 4, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T131135.458
    ಟ್ಯಾಟೂ ಹುಚ್ಚಿಗೆ ದೃಷ್ಟಿ ಕಳೆದುಕೊಂಡ ಬೆಂಗಳೂರಿನ ಯುವಕ
    February 4, 2026 | 0
  • Untitled design 2026 02 04T120652.332
    ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR
    February 4, 2026 | 0
  • Untitled design 2026 02 04T115500.175
    SSLC ಉತ್ತಮ ಫಲಿತಾಂಶಕ್ಕೆ ಸರ್ಕಾರದ ಸೂಪರ್ ಪ್ಲ್ಯಾನ್: ಸಂಜೆ 7 ರಿಂದ 9 ಗಂಟೆವರೆಗೂ ಮೊಬೈಲ್, TV ಬಂದ್‌
    February 4, 2026 | 0
  • Untitled design 2026 02 04T110724.495
    ಅಬಕಾರಿ ಇಲಾಖೆಯಲ್ಲಿ ಹಗರಣದ ಆರೋಪ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ-ಸಚಿವ ತಿಮ್ಮಾಪುರ
    February 4, 2026 | 0
  • Untitled design 2026 02 04T075338.096
    ಅಬಕಾರಿ ಹಗರಣ: ರಾತ್ರಿಯಿಡೀ ಸದನದಲ್ಲೇ ಪ್ರತಿಭಟಿಸಿದ ಬಿಜೆಪಿ-ಜೆಡಿಎಸ್ ಶಾಸಕರು
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version