• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಎ1 ಆರೋಪಿಗೆ ಮಲೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ನಿಷೇಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 4:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 29T160841.709

RelatedPosts

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ಹಾವೇರಿ: ಗುಡುಗು-ಸಿಡಿಲಿನ ಅಬ್ಬರಕ್ಕೆ ರೈತ ಬಲಿ

ADVERTISEMENT
ADVERTISEMENT

ಚಾಮರಾಜನಗರ, ಜನವರಿ 29: 2018ರಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (ಎ1) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹನೂರು ತಹಶೀಲ್ದಾರ್ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಗಲಭೆ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತವು ರಾಜ್ಯದ ಇತಿಹಾಸದಲ್ಲೇ ಅತ್ಯಂತ ಭೀಕರ ಘಟನೆಯಾಗಿ ದಾಖಲಾದ ಪ್ರಕರಣವಾಗಿದೆ. 2018ರಲ್ಲಿ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ಗೋಪುರ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದ ಸಂದರ್ಭದಲ್ಲಿ ವಿತರಿಸಲಾದ ವಿಷಮಿಶ್ರಿತ ಪ್ರಸಾದ ಸೇವನೆಯಿಂದ ಬರೋಬ್ಬರಿ 17 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಲ್ಲದೆ 100ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಅಸ್ವಸ್ಥಗೊಂಡಿದ್ದರು.

ಈ ಪ್ರಕರಣದ ತನಿಖೆಯನ್ನು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಡಿಎಸ್‌ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ಮೂವರು ವಿಶೇಷ ತಂಡಗಳು ನಡೆಸಿದ್ದವು. ತನಿಖೆಯ ವೇಳೆ ವಿಷಪ್ರಾಶನದಲ್ಲಿ ಭಾಗಿಯಾಗಿದ್ದ ರಾಜಮ್ಮ ಅವರ ಹೇಳಿಕೆಯ ಆಧಾರದ ಮೇಲೆ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಒಟ್ಟು ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ದೇವಾಲಯದ ಟ್ರಸ್ಟಿಗಳಾದ ಚಿನ್ನಪ್ಪಿ, ಮಹದೇವ್ ಅಲಿಯಾಸ್ ಮಾದೇಶ್ ಮತ್ತು ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಪೈಕಿ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಇತ್ತೀಚೆಗೆ ಜಾಮೀನು ಪಡೆದು ಹೊರಬಂದಿದ್ದು, ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ಆಯೋಜಿಸಿದ್ದ ಲಿಂಗೈಕ್ಯ ಶ್ರೀ ಮಹದೇವಸ್ವಾಮಿಗಳ ವಾರ್ಷಿಕ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂದಾಗಿದ್ದರು. ಆದರೆ ಈ ವಿಚಾರ ತಿಳಿದ ತಕ್ಷಣವೇ ಸುಳ್ವಾಡಿ ಪ್ರಕರಣದ ಸಂತ್ರಸ್ತ ಕುಟುಂಬಗಳು, ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

“ಆರೋಪಿ ಮಠದ ಆವರಣಕ್ಕೆ ಪ್ರವೇಶಿಸಿದಲ್ಲಿ ಗಲಭೆ ಸಂಭವಿಸುವ ಸಾಧ್ಯತೆ ಇದೆ. ಇದರಿಂದ ಭಕ್ತಾಧಿಗಳ ಪ್ರಾಣಾಪಾಯ, ಮಠದ ಆಸ್ತಿಗೆ ಹಾನಿ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗಬಹುದು,” ಎಂದು ಆತಂಕ ವ್ಯಕ್ತಪಡಿಸಿದ ಸಂತ್ರಸ್ತರು ಹಾಗೂ ಭಕ್ತರು ಹನೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿದ ತಹಶೀಲ್ದಾರ್ ಚೈತ್ರಾ, ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟ ಹಾಗೂ ಶ್ರೀ ಸಾಲೂರು ಬೃಹನ್ಮಠದ ಆವರಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸುವಂತೆ ಆದೇಶ ಹೊರಡಿಸಿದರು.

ಈ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನು ಬೆಟ್ಟದಿಂದ ಹಿಂದಕ್ಕೆ ಕಳುಹಿಸಿ ಬೆಂಗಳೂರಿಗೆ ವಾಪಸ್‌ ಕಳಿಸಿದ್ದಾರೆ. ಸದ್ಯ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

Untitled design (22)

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

by ಕವಿತಾ
October 5, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version