• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

ಕವಿತಾ by ಕವಿತಾ
October 5, 2026 - 10:34 pm
in ಕರ್ನಾಟಕ
0 0
0
Untitled design (27)

ಬೆಂಗಳೂರು, ಅ. 5: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಖಾನೆ ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. 2018ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣದಲ್ಲಿ ಸೋಮಶೇಖರ್ ಅವರ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

2018ರ ನವೆಂಬರ್ 13ರಂದು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಎಸ್. ಶಂಕರ್ ಎಂಬ ಕೈದಿಯನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಈ ನಕಲಿ ಆದೇಶವನ್ನು ಸೃಷ್ಟಿಸಿ ಜೈಲು ಅಧಿಕಾರಿಗಳಿಗೆ ಸಲ್ಲಿಸಿ ಕೈದಿಯ ಬಿಡುಗಡೆಗೆ ಕಾರಣರಾದ ಆರೋಪದ ಮೇಲೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

RelatedPosts

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ADVERTISEMENT
ADVERTISEMENT

ಪ್ರಕರಣದ ತನಿಖೆಯ ಪ್ರಕಾರ, ಅಂದು ಜೈಲಿನಲ್ಲಿ ಎಸ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಕಾಂತ್ ಎಸ್. ಎಂಬಾತ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಿದ್ದಾನೆ ಎನ್ನಲಾಗಿದೆ. ಈ ದಾಖಲೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್‌ನನ್ನು ಬಿಡುಗಡೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಎಸ್. ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಹಾಗೂ ಸದ್ಯ ಬಂಧಿಖಾನೆ ಇಲಾಖೆಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

2001ರಲ್ಲಿ ಕೊಲೆ, ಅಪಹರಣ ಮತ್ತು ಸುಲಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕರ್ ಬಂಧನಕ್ಕೊಳಗಾಗಿದ್ದ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 364A ಹಾಗೂ 120B ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಶಂಕರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿತ್ತು.

ಬಳಿಕ 2018ರಲ್ಲಿ ಶಂಕರ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿದೆ ಹಾಗೂ ಅದರ ಆಧಾರದ ಮೇಲೆ ಬಿಡುಗಡೆ ಆದೇಶ ಹೊರಡಿಸಲಾಗಿದೆ ಎಂಬ ರೀತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಲಾಗಿತ್ತು ಎನ್ನಲಾಗಿದೆ. ಈ ನಕಲಿ ಆದೇಶವನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸಿ ಶಂಕರ್‌ನನ್ನು 2018ರ ನವೆಂಬರ್ 13ರಂದು ಬಿಡುಗಡೆ ಮಾಡಲಾಗಿತ್ತು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣದಲ್ಲಿ ನಕಲಿ ದಾಖಲೆ ಹೇಗೆ ಸಿದ್ಧವಾಯಿತು, ಅದನ್ನು ಜೈಲು ಅಧಿಕಾರಿಗಳು ಹೇಗೆ ಸ್ವೀಕರಿಸಿದರು ಮತ್ತು ಕೈದಿಯ ಬಿಡುಗಡೆಗೆ ಯಾರ್ಯಾರ ಪಾತ್ರವಿತ್ತು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸೋಮಶೇಖರ್ ಅವರ ಬಂಧನದ ಬಳಿಕ ವಿಚಾರಣೆ ಮತ್ತಷ್ಟು ತೀವ್ರಗೊಂಡಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ತನಿಖೆಯಿಂದ ಸ್ಪಷ್ಟವಾಗಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ
    October 5, 2026 | 0
  • Untitled design (22)
    ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!
    October 5, 2026 | 0
  • Untitled design (18)
    ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್
    October 5, 2026 | 0
  • Untitled design (14)
    ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    October 5, 2026 | 0
  • Untitled design (8)
    ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್ ಅರ್ಜಿ: ಅ.7ಕ್ಕೆ ಸುಪ್ರೀಂ ಕೋರ್ಟ್‌‌ನಲ್ಲಿ ವಿಚಾರಣೆ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version