• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾರು ಅಪಘಾತದಲ್ಲಿ ಕೋಲಾರದ ಬಾಡಿ ಬಿಲ್ಡರ್ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 2, 2025 - 8:49 am
in Flash News, ಕರ್ನಾಟಕ, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2025 09 02t083819.186

ಕೋಲಾರ: ಕರ್ನಾಟಕದ ಹೆಸರಾಂತ ಬಾಡಿ ಬಿಲ್ಡರ್‌ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುರೇಶ್ ಕುಮಾರ್ (42) ಎಂಬ ಖ್ಯಾತ ಬಾಡಿ ಬಿಲ್ಡರ್‌ ಮೃತ ದುರ್ದೈವಿ. ತಮ್ಮ ಕುಟುಂಬವನ್ನು ಅಮೆರಿಕಕ್ಕೆ ಕರೆದೊಯ್ದಿದ್ದ ಸುರೇಶ್, ಕೆಲಸದ ನಿಮಿತ್ತ ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕೋಲಾರದ ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರನಾಗಿದ್ದ ಸುರೇಶ್, ತಮ್ಮ ವೃತ್ತಿಜೀವನದಲ್ಲಿ ದೇಹದಾರ್ಢ್ಯ, ರೂಪದರ್ಶನ ಮತ್ತು ಫಿಸಿಯೋಥೆರಪಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು.

RelatedPosts

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್

ಖಮೇನಿ ಹ*ತ್ಯೆಗೆ ಪ್ರತೀಕಾರ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ

ADVERTISEMENT
ADVERTISEMENT

ಸುರೇಶ್ ಕುಮಾರ್ ಅವರು ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ತೀವ್ರವಾದ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ಸುರೇಶ್ ಕುಮಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.

ಸುರೇಶ್ ಕುಮಾರ್ ತಮ್ಮ ವೈಯಕ್ತಿಕ ಜೀವನದಲ್ಲೂ ಯಶಸ್ವಿಯಾಗಿದ್ದರು. ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ, ವಿವಾಹವಾಗಿದ್ದ ಅವರು, ತಮ್ಮ ಕುಟುಂಬದೊಂದಿಗೆ ಸಂತೋಷದ ಜೀವನ ನಡೆಸುತ್ತಿದ್ದರು. ಇತ್ತೀಚೆಗಷ್ಟೇ ಕೋಲಾರಕ್ಕೆ ಭೇಟಿ ನೀಡಿ, ತಮ್ಮ ಪತ್ನಿ ಮತ್ತು ಮಕ್ಕಳನ್ನು ಅಮೆರಿಕಕ್ಕೆ ಕರೆದೊಯ್ದಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 02T182719.803

ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
March 2, 2026 - 6:27 pm
0

Untitled design 2026 03 02T181758.290

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

by ಶಾಲಿನಿ ಕೆ. ಡಿ
March 2, 2026 - 6:23 pm
0

ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 2, 2026 - 5:46 pm
0

Untitled design 2026 03 02T174349.781

ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 2, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T181758.290
    ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?
    March 2, 2026 | 0
  • ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್
    ‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’
    March 2, 2026 | 0
  • Untitled design 2026 03 02T174349.781
    ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್
    March 2, 2026 | 0
  • Untitled design 2026 03 02T170622.620
    ಖಮೇನಿ ಹ*ತ್ಯೆಗೆ ಪ್ರತೀಕಾರ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ
    March 2, 2026 | 0
  • ಖಮೇನಿ ಹತ್ಯೆ ಒಪ್ಪಿಕೊಂಡ ಟ್ರಂಪ್
    ಖಮೇನಿ ನನ್ನನ್ನು ಕೊಲ್ಲಲು ಸಂಚು ರೂಪಿಸಿದ: ನಾನೇ ಮೊದಲು ಕೊಂದೆ, ಟ್ರಂಪ್‌ ಉದ್ಧಟತನದ ಮಾತು
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version