• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಕುಳಿತರೆ ದಂಡ ಫಿಕ್ಸ್‌: ಇನ್ಮುಂದೆ ಬರಲಿದೆ ‘ಟೇಬಲ್ ಚಾರ್ಜ್’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 8:58 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 11T085058.455

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT

ಬೆಂಗಳೂರು (ಫೆ.11): ಹೋಟೆಲ್‌ನಲ್ಲಿ ಒಂದು ಟೀ ಅಥವಾ ಕಾಫಿ ಆರ್ಡರ್ ಮಾಡಿ ಗಂಟೆಗಟ್ಟಲೆ ಕುಳಿತು ಹರಟೆ ಹೊಡೆಯುವ ಗ್ರಾಹಕರಿಗೆ ಇನ್ನು ಕಠಿಣ ಕ್ರಮ ಎದುರಾಗುವ ಸಾಧ್ಯತೆ ಇದೆ. ಹೋಟೆಲ್ ಮಾಲೀಕರು, ದೀರ್ಘಕಾಲ ಟೇಬಲ್ ಬಳಕೆ ಮಾಡಿದರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದಾರೆ.

ನಗರದ ಅನೇಕ ಹೋಟೆಲ್‌ಗಳಲ್ಲಿ ₹20–₹30 ಕಾಫಿ ಅಥವಾ ಟೀ ಆರ್ಡರ್ ಮಾಡಿ, ಅದರ ಬೆಲೆಗಿಂತ ಹಲವು ಪಟ್ಟು ಹೆಚ್ಚು ಸಮಯ ಟೇಬಲ್ ಆಕ್ರಮಿಸಿಕೊಂಡು ಸಭೆ, ವ್ಯವಹಾರ ಮಾತುಕತೆ, ರಾಜಕೀಯ ಚರ್ಚೆ ಅಥವಾ ಸ್ನೇಹಿತರ ಹರಟೆಯಲ್ಲಿ ತೊಡಗಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ನಿಜವಾದ ಗ್ರಾಹಕರಿಗೆ ಆಸನ ಸಿಗದೇ ಹಿಂತಿರುಗಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಈ ಕುರಿತು ಪ್ರತಿಕ್ರಿಯಿಸಿ, “ಒಂದು ಟೀ ಕುಡಿದು ಗಂಟೆಗಟ್ಟಲೆ ಕುಳಿತು ಸಭೆ ನಡೆಸುವುದು ಸಾಮಾನ್ಯವಾಗಿಬಿಟ್ಟಿದೆ. ಇದರಿಂದ ನಮ್ಮ ವ್ಯವಹಾರಕ್ಕೆ ನಷ್ಟವಾಗುತ್ತಿದೆ. ಬೇರೆ ಗ್ರಾಹಕರಿಗೆ ಸೇವೆ ನೀಡಲು ಅವಕಾಶ ಸಿಗುತ್ತಿಲ್ಲ. ಆದ್ದರಿಂದ ಟೇಬಲ್ ಬಳಕೆಗೆ ಸಮಯ ಮಿತಿ ಅಥವಾ ಹೆಚ್ಚುವರಿ ಶುಲ್ಕ ವಿಧಿಸುವ ಕ್ರಮ ಕೈಗೊಳ್ಳಲು ಯೋಚನೆ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಮಾಲೀಕರ ಪ್ರಕಾರ, ಪಾರ್ಕಿಂಗ್ ಶುಲ್ಕದ ಮಾದರಿಯಲ್ಲಿ ಟೇಬಲ್ ಬಳಕೆಗೆಗೂ ಶುಲ್ಕ ವಿಧಿಸುವ ವ್ಯವಸ್ಥೆ ತರಲು ಸಾಧ್ಯತೆ ಇದೆ. ಉದಾಹರಣೆಗೆ, ನಿರ್ದಿಷ್ಟ ಸಮಯದವರೆಗೆ ಉಚಿತವಾಗಿ ಕುಳಿತುಕೊಳ್ಳಲು ಅವಕಾಶ ನೀಡಲಾಗುತ್ತದೆ. ಆ ಸಮಯ ಮೀರಿದ ಬಳಿಕ ಹೆಚ್ಚುವರಿ ಶುಲ್ಕ ವಿಧಿಸಲಾಗಬಹುದು. ಕೆಲ ಹೋಟೆಲ್‌ಗಳಲ್ಲಿ ₹500 ರಿಂದ ₹1,000 ವರೆಗೆ ದಂಡ ವಿಧಿಸುವ ಕುರಿತು ಚರ್ಚೆಗಳು ನಡೆದಿರುವುದಾಗಿ ತಿಳಿದುಬಂದಿದೆ.

ಈ ನಿರ್ಧಾರವನ್ನು ಅಧಿಕೃತವಾಗಿ ಜಾರಿಗೆ ತರಲು ಸರ್ಕಾರದ ಅನುಮತಿ ಅಗತ್ಯವಿರುವುದರಿಂದ, ಶೀಘ್ರದಲ್ಲೇ ಸರ್ಕಾರಕ್ಕೆ ಪತ್ರ ಬರೆದು ಅನುಮತಿ ಪಡೆಯಲು ಮಾಲೀಕರ ಸಂಘ ಸಿದ್ಧತೆ ನಡೆಸುತ್ತಿದೆ. ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಪ್ರಸ್ತಾವನೆ ರೂಪಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಇನ್ನೊಂದೆಡೆ, ಈ ಯೋಚನೆ ಗ್ರಾಹಕರಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟುಹಾಕಿದೆ. “ಹೋಟೆಲ್ ಅಂದರೆ ಕೇವಲ ತಿನ್ನಲು ಮಾತ್ರವಲ್ಲ, ಸ್ನೇಹಿತರನ್ನು ಭೇಟಿ ಮಾಡಲು, ಮಾತುಕತೆ ನಡೆಸಲು ಸ್ಥಳವೂ ಹೌದು. ಹೆಚ್ಚು ಶುಲ್ಕ ವಿಧಿಸುವುದು ಗ್ರಾಹಕರಿಗೆ ಅನ್ಯಾಯ” ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಮತ್ತೊಬ್ಬರು “ಹೆಚ್ಚು ಸಮಯ ಟೇಬಲ್ ಹಿಡಿದುಕೊಂಡು ಕುಳಿತರೆ ಬೇರೆ ಗ್ರಾಹಕರಿಗೆ ತೊಂದರೆ ಆಗುತ್ತದೆ. ನಿಯಮ ಬೇಕೇ ಬೇಕು” ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version