• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

admin by admin
February 10, 2026 - 8:46 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಲಿವುಡ್, ಬೆಂ. ನಗರ
0 0
0
Untitled design 2026 02 10T203845.383

ಬೆಂಗಳೂರು: ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣದಲ್ಲಿ ಬಹುಭಾಷಾ ನಟಿ ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್‌ಡಿಎಲ್‌ ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ಭಾಟಿಯಾ.

ಮೈಸೂರು ಸ್ಯಾಂಡಲ್‌ ಸೋಪ್‌ನ ಪ್ಯಾಕೆಟ್‌ ಹೊಚ್ಚಹೊಸ ರೂಪ ತಾಳಿದೆ ಜೊತೆಗೆ ಮೈಸೂರು ಸ್ಯಾಂಡಲ್‌ ಸೋಪ್‌ ಜತೆಗೆ ಸಂಸ್ಥೆಯ 57 ಉತ್ಪನ್ನಗಳನ್ನು ನಟಿ ತಮನ್ನಾ ಸೇರಿದಂತೆ ಗಣ್ಯರು ಬಿಡುಗಡೆ ಮಾಡಿದರು. ಹೀಗೆ ನವನವೀನ ಪ್ಯಾಕಿಂಗ್‌ ಪಡೆದುಕೊಂಡಿರುವ ಉತ್ಪನ್ನಗಳಲ್ಲಿ ಗಂಧದ ಎಣ್ಣೆ, ಮಲ್ಲಿಗೆ (ಜಾಸ್ಮೀನ್)‌ ಪರಿಮಳದ ಸೋಪು, ಸುಗಂಧದ್ರವ್ಯ, ಟೂತ್‌ ಪೇಸ್ಟ್‌, ಕೊಬ್ಬರಿ ಎಣ್ಣೆ, ಪೆಟ್ರೋಲಿಯಂ ಜೆಲ್ಲಿ, ಸಾವಯವ ಉತ್ಪನ್ನಗಳವರೆಗೆ 60 ಉತ್ಪನ್ನಗಳಿವೆ.

RelatedPosts

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ಜೊತೆಗೆ ತಮನ್ನಾ, ಸಂಸ್ಥೆಯ ಪರವಾಗಿ ನಡೆಸಿರುವ ಪ್ರಚಾರದ ಹತ್ತಾರು ಜಾಹೀರಾತುಗಳು ಕೂಡ ಬಿಡುಗಡೆಯಾದವು. ಇದೇ ಸಂದರ್ಭದಲ್ಲಿ ಸಂಸ್ಥೆಯ ಇತಿಹಾಸವನ್ನು ಕಟ್ಟಿಕೊಡುವ ʻಸುಗಂಧ ಸಿರಿʼ ಮತ್ತು ʻಅರೋಮ್ಯಾಟಿಕ್‌ ಜರ್ನೀಸ್ʼ ಕಾಫಿ ಟೇಬಲ್‌ ಪುಸ್ತಕಗಳ ಲೋಕಾರ್ಪಣೆಯೂ ನೆರವೇರಿತು.

ಇದೇ ವೇಳೆ ಸಾಂಪ್ರದಾಯಿಕವಾಗಿ ಕಂಗೊಳಿಸುತ್ತಿದ್ದ ತಮನ್ನಾ ಮಾತನಾಡಿ, ಮೈಸೂರು ಸ್ಯಾಂಡಲ್‌ ಸೋಪು ಕೇವಲ ಒಂದು ಸಾಬೂನಲ್ಲ. ಇದರೊಂದಿಗೆ ಭಾವನೆಗಳು, ಬಾಲ್ಯ ಮತ್ತು ಸುಮಧುರ ನೆನೆಪುಗಳೆಲ್ಲ ಹೆಣೆದುಕೊಂಡಿವೆ. ಇದು ಪರಿಪೂರ್ಣತೆ ಮತ್ತು ಸತ್ಯಗಳ ಸಂಗಮ. ಮಾರುಕಟ್ಟೆಯಲ್ಲಿ ಇದಕ್ಕೆ ಸಾಟಿಯಾದ ಇನ್ನೊಂದು ಸೋಪ್‌ ಇಲ್ಲ. ಮೈಸೂರು ಸ್ಯಾಂಡಲ್‌ ಸೋಪ್‌ಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಮುಂದಿನ ಎರಡು ವರ್ಷ ನಾನು ಈ ಗುಣಮಟ್ಟದ ಉತ್ಪನ್ನಗಳ ರಾಯಭಾರಿಯಾಗಿ ಕೆಲಸ ಮಾಡಲಿದ್ದೇನೆ ಎಂದು ಬಣ್ಣಿಸಿದರು.

ಬಳಿಕ ಮಾತನಾಡಿದ ಸಚಿವ ಎಂ ಬಿ ಪಾಟೀಲ, ಕೆಎಸ್‌ಡಿಎಲ್‌ ಕೇವಲ ಸ್ಯಾಂಡಲ್‌ ಸೋಪ್‌ಗೆ ಮಾತ್ರ ಸೀಮಿತವಾಗಿಲ್ಲ. ನಾವೀಗ ಜಾಸ್ಮೀನ್‌ ಪರಿಮಳದ ಐಷಾರಾಮಿ ಸೋಪನ್ನೂ ತಯಾರಿಸುತ್ತಿದ್ದೇವೆ. ಮಲ್ಲಿಗೆಯ ತೈಲ ಲೀಟರಿಗೆ 4 ಲಕ್ಷ ರೂಪಾಯಿಗೂ ಜಾಸ್ತಿ ಇದೆ. ನಮ್ಮಲ್ಲಿ ತಯಾರಾಗುವ ಈ ಸೋಪ್‌ಗೆ 400 ರೂಪಾಯಿ ಇಟ್ಟಿದ್ದೇವೆ. ಯೂರೋಪಿನ ಮಾರುಕಟ್ಟೆಯಲ್ಲಿ ಈ ತರಹದ ಸಾಬೂನಿಗೆ ಭಾರೀ ಬೇಡಿಕೆ ಇದೆ. ಇದೇ ರೀತಿಯಲ್ಲಿ ಸುಗಂಧ ದ್ರವ್ಯಗಳ ವಲಯವನ್ನೂ ಪ್ರವೇಶಿಸಿದ್ದೇವೆ. ಇದಕ್ಕಾಗಿ ಸಂಸ್ಥೆಯ ಉನ್ನತಾಧಿಕಾರಿಗಳು ಕೊಯಮತ್ತೂರು, ಕನೌಜ್‌ಗೆ ತೆರಳಿ, ಒಡಂಬಡಿಕೆ ಮಾಡಿಕೊಂಡು ಬಂದಿದ್ದಾರೆ ಎಂದರು.

ಜತೆಗೆ, ಕೆಎಸ್‌ಡಿಎಲ್‌ ಉತ್ಪನ್ನಗಳ ಪೈಕಿ ಸದ್ಯಕ್ಕೆ ಶೇಕಡ 1ರಷ್ಟು ಮಾತ್ರ ರಫ್ತಾಗುತ್ತಿದೆ. ಇದನ್ನು ಹೆಚ್ಚು ಮಾಡಲು ನೀಲನಕ್ಷೆ ಸಿದ್ಧಪಡಿಸಲಾಗಿದೆ. ಹೊಸ ಉತ್ಪನ್ನಗಳಲ್ಲಿ ಮಹಾರಾಜ ಮತ್ತು ಮಹಾರಾಣಿ ಸೀರೀಸ್‌ ಇವೆ. ಪರಂಪರೆಯ ಮಹತ್ವವನ್ನು ಬಿಟ್ಟುಕೊಡದೆ ಸಮಕಾಲೀನ ಅಭಿರುಚಿಯನ್ನು ಇಲ್ಲಿ ಬೆಸೆದಿದ್ದೇವೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯ ಅಧ್ಯಕ್ಷ ಸಿ ಎಸ್‌ ಅಪ್ಪಾಜಿ ನಾಡಗೌಡ ಮಾತನಾಡಿ, ಈ ಸಾಲಿನಲ್ಲಿ ಸಂಸ್ಥೆಯ ವಹಿವಾಟು 2,000 ಕೋಟಿ ರೂ. ಮುಟ್ಟಲಿದ್ದು, ಲಾಭವು 500 ಕೋಟಿ ರೂ. ದಾಟಲಿದೆ. ಇದಕ್ಕಾಗಿ ಆಧುನಿಕ ವಹಿವಾಟು ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ 3 ಕೋಟಿ ಫಾಲೋಯರ್ಸ್‌ ಹೊಂದಿರುವ, ಅಂತರಾಷ್ರೀಯ ಮಟ್ಟದ ವರ್ಚಸ್ಸಿರುವ ತಮನ್ನಾ ಅವರನ್ನು ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಂಡಿರುವುದು ಇದರ ಒಂದು ಭಾಗವಾಗಿದೆ ಎಂದಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಎಂ. ಪ್ರಶಾಂತ್‌ ಪ್ರಾಸ್ತಾವಿಕವಾಗಿ‌ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಸ್ವತಂತ್ರ ನಿರ್ದೇಶಕ ಅರವಿಂದ ಗಲಗಲಿ, ತಾಂತ್ರಿಕ ಸಲಹೆಗಾರ ರಜನೀಕಾಂತ್‌, ಶಿವಕುಮಾರ್‌, ಪ್ರತಿಮಾ ವಂದಗಾರು, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ, ಸ್ವತಂತ್ರ ನಿರ್ದೇಶಕ ಶಾಮರಾಜು ಮುಂತಾದವರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 21T185107.193

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
September 21, 2026 - 6:53 pm
0

Untitled design 2026 09 21T182459.768

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

by ಶಾಲಿನಿ ಕೆ. ಡಿ
September 21, 2026 - 6:25 pm
0

Untitled design 2026 09 21T180152.658

ಮತ್ತೆ ಬಲೂಚಿಸ್ತಾನದ ಮೇಲೆ ಪಾಕ್ ದಾಳಿ: ಸುಮ್ಮನಿರುತ್ತಾ ಅಫ್ಘಾನಿಸ್ತಾನ ?

by Hemanth Kumar S
September 21, 2026 - 6:03 pm
0

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • Untitled design 2026 09 21T182459.768
    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ
    September 21, 2026 | 0
  • Untitled design 2026 09 21T172019.136
    ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ
    September 21, 2026 | 0
  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಔಷಧ ಮಾಫಿಯಾಗೆ
    ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version