• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತಾವರೆಕೆರೆಯಲ್ಲಿ ನಕಲಿ ಔಷಧಿ ಜಾಲ ಬಯಲು: ಸಂಪೂರ್ಣ ತನಿಖೆಗೆ SIT ಸಜ್ಜು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 22, 2026 - 7:53 am
in ಕರ್ನಾಟಕ
0 0
0
Untitled design 2026 08 22T075014.451

ಬೆಂಗಳೂರು ತಾವರೆಕೆರೆ ಬಳಿ ನಕಲಿ ಔಷಧಿಗಳು ಪತ್ತೆಯಾದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಮಹತ್ವದ ಸಭೆ ನಡೆಸಿ, ಇದುವರೆಗೆ ಪೊಲೀಸರು ಸಂಗ್ರಹಿಸಿರುವ ಮಾಹಿತಿಗಳನ್ನು ಪರಿಶೀಲಿಸಿದ್ದಾರೆ. ನಕಲಿ ಔಷಧಿಗಳ ತಯಾರಿಕೆ, ಲೇಬಲಿಂಗ್, ಮಾರಾಟ ಹಾಗೂ ಪೂರೈಕೆ ಜಾಲದ ಕುರಿತು ಸಮಗ್ರ ತನಿಖೆ ನಡೆಸಲು SIT ಮುಂದಾಗಿದೆ.

ನಿನ್ನೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ SIT ಅಧಿಕಾರಿಗಳ ಸಭೆ ನಡೆದಿದ್ದು, ತಾವರೆಕೆರೆ ಪೊಲೀಸರು ಈವರೆಗೆ ಕಲೆಹಾಕಿರುವ ಮಾಹಿತಿಗಳ ಕುರಿತು ಚರ್ಚೆ ನಡೆಸಲಾಗಿದೆ. ಪ್ರಕರಣದಲ್ಲಿ ಔಷಧಿಗಳ ತಯಾರಿಕೆ ಮತ್ತು ವಿತರಣೆ ಸಂಬಂಧ ಹಲವು ಮಹತ್ವದ ಅಂಶಗಳು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು SIT ನಿರ್ಧರಿಸಿದೆ.

RelatedPosts

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!

ಸನ್ನಡತೆ ಆಧಾರದಲ್ಲಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು

‘ನೋಟಿಸ್ ಕೊಡಿ, ಎರಡು ದಿನ ಚರ್ಚೆ ಮಾಡೋಣ’: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ತಿರುಗೇಟು

ADVERTISEMENT
ADVERTISEMENT

ಸರ್ಕಾರದ ಅನುಮತಿ ಕೋರಲು ಸಿದ್ಧತೆ

Drugs and Cosmetics ಕಾಯ್ದೆಗೆ ಸಂಬಂಧಿಸಿದಂತೆ ಪೊಲೀಸ್ SITಗೆ ನೇರವಾಗಿ ಸಂಪೂರ್ಣ ತನಿಖೆ ನಡೆಸಲು ಕೆಲವು ಕಾನೂನು ಮಿತಿಗಳಿವೆ. ದೂರು ಆಧರಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿದ್ದರೂ, ಔಷಧಿಗಳ ನೈಜತೆ ಪರಿಶೀಲನೆ, ತಯಾರಿಕಾ ಪ್ರಕ್ರಿಯೆ, ದಾಳಿ ಮತ್ತು ವಿಚಾರಣೆ ಸೇರಿದಂತೆ ಸಮಗ್ರ ತನಿಖೆ ನಡೆಸಲು ಸಂಬಂಧಪಟ್ಟ ಇಲಾಖೆಗಳ ಅನುಮತಿ ಅಗತ್ಯವಾಗಬಹುದು.

ಈ ಹಿನ್ನೆಲೆಯಲ್ಲಿ ಸಂಪೂರ್ಣ ತನಿಖೆಗೆ ಅವಕಾಶ ನೀಡುವಂತೆ ಸರ್ಕಾರ ಮತ್ತು ಗೃಹ ಇಲಾಖೆಗೆ ಪತ್ರ ಬರೆಯಲು SIT ಸಿದ್ಧತೆ ನಡೆಸಿದೆ. ಔಷಧ ಸಂಬಂಧಿತ ಅಪರಾಧಗಳಿಗೆ ಕಠಿಣ ಶಿಕ್ಷೆಯ ಅವಕಾಶ ಇರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ತನಿಖೆಯ ಪ್ರತಿಯೊಂದು ಹಂತದಲ್ಲೂ ಕಾನೂನುಬದ್ಧ ಕ್ರಮಗಳನ್ನು ಅನುಸರಿಸಲು ಮುಂದಾಗಿದ್ದಾರೆ.

ನಕಲಿ ಲೇಬಲಿಂಗ್, ಔಷಧ ಮಿಕ್ಸಿಂಗ್ ಶಂಕೆ

ಪ್ರಾಥಮಿಕ ತನಿಖೆಯಲ್ಲಿ ಕೆಲವು ಔಷಧಿಗಳ ತಯಾರಿ ಹಾಗೂ ಲೇಬಲಿಂಗ್ ಕಾರ್ಯ ನಡೆಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಬೇರೆಡೆ ತಯಾರಾಗಿದ್ದ ಕೆಲವು ಔಷಧಿಗಳಿಗೆ ಇಲ್ಲಿ ಲೇಬಲ್ ಹಾಕಲಾಗುತ್ತಿತ್ತು ಎನ್ನಲಾಗಿದೆ. ಅಸಲಿ ಔಷಧಿಗಳ ಮೇಲಿರುವ ಲೇಬಲ್‌ಗಳನ್ನು ನಕಲಿ ಔಷಧಿಗಳಿಗೆ ಬಳಸಿರುವ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಕೆಲವು ಔಷಧಿಗಳನ್ನು ನಿರ್ದಿಷ್ಟ ಸಂದರ್ಭಗಳಲ್ಲಿ ಮಾತ್ರ ತೆರೆದು ಬಳಸಬೇಕಾಗುತ್ತದೆ. ಆದರೆ ಅಂತಹ ಔಷಧಿಗಳನ್ನು ತೆರೆಯಲಾಗುತ್ತಿತ್ತು ಹಾಗೂ ಬೇರೆ ಬಾಟಲ್‌ಗಳಿಗೆ ವರ್ಗಾಯಿಸಲಾಗುತ್ತಿತ್ತು ಎಂಬ ಮಾಹಿತಿ SIT ಗಮನಕ್ಕೆ ಬಂದಿದೆ. ಸಾವಿರಾರು ರೂಪಾಯಿ ಬೆಲೆಬಾಳುವ ಔಷಧಿಗಳ ಬದಲಿಗೆ ಕಡಿಮೆ ಬೆಲೆಯ ನಕಲಿ ಔಷಧಿಗಳನ್ನು ತುಂಬುವ ಸಾಧ್ಯತೆಯೂ ತನಿಖೆಯಲ್ಲಿ ಕಂಡುಬಂದಿದೆ. ಔಷಧಿಗಳ ಮಿಕ್ಸಿಂಗ್ ಸೇರಿದಂತೆ ಹಲವು ಅಕ್ರಮಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಆಸ್ಪತ್ರೆ, ಮೆಡಿಕಲ್‌ಗಳ ಮೇಲೂ ಕಣ್ಣು

ಕೆಲವು ಔಷಧಿಗಳು ಸಾಮಾನ್ಯ ಮೆಡಿಕಲ್‌ಗಳಲ್ಲಿ ಲಭ್ಯವಿರುವುದಿಲ್ಲ. ಅವುಗಳನ್ನು ನೇರವಾಗಿ ಆಸ್ಪತ್ರೆಗಳ ಮೂಲಕವೇ ನೀಡಲಾಗುತ್ತದೆ. ಇಂತಹ ಕೆಲವು ಔಷಧಿಗಳೂ ನಕಲಿಯಾಗಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವುಗಳ ಪೂರೈಕೆ ಎಲ್ಲಿಂದ ನಡೆಯುತ್ತಿತ್ತು ಎಂಬುದನ್ನು ಪತ್ತೆಹಚ್ಚಲು SIT ಮುಂದಾಗಿದೆ.

ನಕಲಿ ಔಷಧಿ ತಯಾರಿಕಾ ಜಾಲದ ಮೂಲ, ಔಷಧಿಗಳು ಎಲ್ಲೆಲ್ಲಿ ಪೂರೈಕೆಯಾಗುತ್ತಿದ್ದವು ಹಾಗೂ ಯಾವ ಆಸ್ಪತ್ರೆಗಳು ಅಥವಾ ಮೆಡಿಕಲ್‌ಗಳಿಗೆ ತಲುಪುತ್ತಿದ್ದವು ಎಂಬುದರ ಬಗ್ಗೆ ತನಿಖೆ ನಡೆಯಲಿದೆ. IPS ಅಧಿಕಾರಿಗಳಾದ ವಂಶಿಕೃಷ್ಣ, ಶಿವಪ್ರಕಾಶ್ ಡಿ. ಮತ್ತು ಲೋಕೇಶ್ ಜಗಲಾಸರ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. ಪ್ರಕರಣದ ಸಂಪೂರ್ಣ ಜಾಲವನ್ನು ಬಯಲಿಗೆಳೆಯಲು SIT ಮುಂದಾಗಿದ್ದು, ಸರ್ಕಾರದ ಅನುಮತಿ ದೊರೆತ ಬಳಿಕ ತನಿಖೆ ಮತ್ತಷ್ಟು ವೇಗ ಪಡೆಯುವ ಸಾಧ್ಯತೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ChatGPT Image Aug 22, 2026, 10 31 37 AM

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

by ಶಾಲಿನಿ ಕೆ. ಡಿ
August 22, 2026 - 10:40 am
0

Untitled design 2026 08 22T101753.799

ರಷ್ಯಾ & ಉಕ್ರೇನ್ ಯುದ್ಧಕ್ಕೆ ಎಐ ದಾಳಿ ಡ್ರೋನ್ ಎಂಟ್ರಿ: ರಷ್ಯಾದ ಹಲವು ಏರ್ ಪೋರ್ಟ್ ಗಳ ಮೇಲೆ ದಾಳಿ

by ದಿಶಾ ಕೆ. ಎಸ್.
August 22, 2026 - 10:19 am
0

Untitled design 2026 08 22T093821.321

ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!

by ದಿಶಾ ಕೆ. ಎಸ್.
August 22, 2026 - 9:40 am
0

Untitled design 2026 08 22T082946.462

ಅಟ್ಲಾಂಟಿಕ್ ಸಾಗರದಲ್ಲಿ 2 ಲಕ್ಷ ನ್ಯೂಕ್ಲಿಯರ್‌ಗಳು?: ಮನುಷ್ಯರಿಗೆ ಕಾದಿದೆಯಾ ಕಂಟಕ!

by Hemanth Kumar S
August 22, 2026 - 8:30 am
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
  • Untitled design 2026 08 22T093821.321
    ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!
    August 22, 2026 | 0
  • Untitled design 2026 08 22T071346.452
    ಸನ್ನಡತೆ ಆಧಾರದಲ್ಲಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
    August 22, 2026 | 0
  • Untitled design 2026 08 22T081828.429
    ‘ನೋಟಿಸ್ ಕೊಡಿ, ಎರಡು ದಿನ ಚರ್ಚೆ ಮಾಡೋಣ’: ವಿಪಕ್ಷಗಳಿಗೆ ಡಿಕೆ ಶಿವಕುಮಾರ್ ತಿರುಗೇಟು
    August 22, 2026 | 0
  • Untitled design 2026 08 22T063435.111
    ರಾಜ್ಯದ ಹವಾಮಾನ ವರದಿ: ಇನ್ನೆರಡು ದಿನ ರಾಜ್ಯದಲ್ಲಿ ಮಳೆಯ ಅಬ್ಬರ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version