• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 10:11 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಮನಗರ
0 0
0
Untitled design 2025 12 11T220518.782

ಬೆಂಗಳೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ಮುಖ್ಯ ರಸ್ತೆ ಬಳಿ ನಡೆದಿದೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದಾರುಣ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಅಗರ ಗ್ರಾಮದ ಬಳಿ ನಡೆದಿದೆ.

ಅಪಘಾತದ ವಿವರ

RelatedPosts

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ADVERTISEMENT
ADVERTISEMENT

ಬೆಂಗಳೂರು ಕಡೆಯಿಂದ ಕನಕಪುರದತ್ತ ಹೋಗುತ್ತಿದ್ದ ಒಂದು ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಬೈಕ್‌ಗಳು ರಸ್ತೆಯಲ್ಲಿ ಹಾರಿ ಬಿದ್ದಿದ್ದು, ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ರಕ್ಷಣೆ ಮಾಡಲು ಪ್ರಯತ್ನಿಸಿದರೂ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒರ್ವನ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಸುದ್ದಿ ತಿಳಿದು ಕಗ್ಗಲೀಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ಮೃತರ ಗುರುತು ಮತ್ತು ಕುಟುಂಬದ ಮಾಹಿತಿ ಕಲೆಹಾಕುತ್ತಿದ್ದಾರೆ.

ಕಾರು-ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮ*ರಣ

ಚಿಕ್ಕಬಳ್ಳಾಪುರ: ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ದೇವನಹಳ್ಳಿ ತಾಲ್ಲೂಕಿನ ರಾಣಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಕಾರೊಂದು ಡಿವೈಡರ್ ಹಾರಿ, ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದವರೆಂದು ಗುರುತಿಸಲಾಗಿದೆ. ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಎಂಬ ಮೂವರು ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ದೇಹಗಳನ್ನು ಪೋಸ್ಟ್-ಮಾರ್ಟಂಗಾಗಿ ವೈದ್ಯಕೀಯ ವಿಶ್ವವಿದ್ಯಾಲಯದ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಯು ಇಂದು (ಡಿ.11)ರ ಬೆಳಗ್ಗೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 44 (ಪೂರ್ವ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆ) ಮೇಲೆ ದೇವನಹಳ್ಳಿಯಿಂದ ಸುಮಾರು 10-12 ಕಿಮೀ ದೂರದ ರಾಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ತನಿಖೆಯ ಪ್ರಾಥಮಿಕ ಮಾಹಿತಿಯ ಪ್ರಕಾರ, ಅತೀ ವೇಗವಾಗಿ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಹಠಾತ್ತನೆ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಡಿವೈಡರ್‌ಗೆ ಹಾರಿ ಎದುರು ದಿಕ್ಕಿನೊಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಘರ್ಷಣೆಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್ಸಿನ ಮುಂಭಾಗದ ಭಾಗವೂ ಗಂಭೀರವಾಗಿ ಹಾನಿಗೊಂಡಿದೆ.

ಅಪಘಾತದ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 15 ರಿಂದ 20 ಮಂದಿ ಪ್ರಯಾಣಿಕರು ಇದ್ದಿರಬಹುದೆಂದು ಅಂದಾಜಿಸಲಾಗಿದೆ. ಕಾರು ಡಿಕ್ಕಿಯ ಪರಿಣಾಮ ಬಸ್ಸಿನ ಮುಂಬಾಗದಲ್ಲಿ ಕುಳಿತಿದ್ದ ಅನೇಕರಿಗೆ ಗಾಯವಾಗಿದೆ. ಗಾಯಗೊಂಡವರನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆ ಮತ್ತು ಬೆಂಗಳೂರಿನ ಇತರ ಆಸ್ಪತ್ರೆಗಳಿಗೆ ತ್ವರಿತವಾಗಿ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆಯ ಬಗ್ಗೆ ದೇವನಹಳ್ಳಿ ಸಂಚಾರಿ ಪೊಲೀಸರು ಮಾಹಿತಿ ದಾಖಲಿಸಿದ್ದಾರೆ. ಅಪಘಾತದ ಕಾರಣಗಳನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರಿನ ಚಾಲಕನ ವೇಗ, ಅವನ ಆರೋಗ್ಯ ಸ್ಥಿತಿಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪೊಲೀಸರು ಸಾಕ್ಷಿಗಳನ್ನು ಪತ್ತೆಹಚ್ಚಿ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಅಪಘಾತದ ಸ್ಥಳದಲ್ಲಿ ಸಲ್ಪ ಸಮಯ ಸಂಚಾರ ಸ್ಥಗಿತಗೊಂಡಿತ್ತು ಬಳಿಕ ಬಸ್‌ ಹಾಗೂ ಕಾರುಗಳನ್ನ ರಸ್ತೆಯಿಂದ ತೆಗೆದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ

by ದಿಶಾ ಕೆ. ಎಸ್.
October 13, 2026 - 12:18 pm
0

11 (1)

‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ

by ಕವಿತಾ
October 13, 2026 - 12:06 pm
0

11

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

by ಕವಿತಾ
October 13, 2026 - 11:31 am
0

1

3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!

by ದಿಶಾ ಕೆ. ಎಸ್.
October 13, 2026 - 11:10 am
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?
    October 13, 2026 | 0
  • Untitled design 2026 10 13T083643.961
    ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!
    October 13, 2026 | 0
  • Untitled design 2026 10 13T075052.845
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ
    October 13, 2026 | 0
  • Untitled design 2026 10 13T070117.345
    ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
    October 13, 2026 | 0
  • Untitled design 2026 10 12T183516.933
    ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version