• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಕವಿತಾ by ಕವಿತಾ
July 13, 2026 - 10:46 pm
in ಕರ್ನಾಟಕ
0 0
0
Untitled design (44)

ಬೆಂಗಳೂರು (ಜುಲೈ 13): ಜಗತ್ಪ್ರ‌ಸಿದ್ದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನಡೆಯುವ ಮೊದಲ ಆರತಿ (First Aarti)ಯಲ್ಲಿ ಇನ್ನು ಮುಂದೆ ಕರ್ನಾಟಕದ ಸಚಿವರು, ಶಾಸಕರು, ಸಂಸದರು, ನ್ಯಾಯಾಧೀಶರು ಹಾಗೂ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜ್ಯದ ಗಣ್ಯರು ಶಿಷ್ಟಾಚಾರದ (Protocol) ಅನ್ವಯ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಬನಶಂಕರಿಯ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, ಈ ಕುರಿತು ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಪ್ರೋಟೋಕಾಲ್ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಈ ಕ್ರಮದ ಮೂಲಕ ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸುವ ಗಣ್ಯರಿಗೆ ತಿರುಮಲದಲ್ಲಿ ಮೊದಲ ಆರತಿ ವೀಕ್ಷಿಸುವ ಹಾಗೂ ವಿಶೇಷ ದರ್ಶನ ಪಡೆಯುವ ಅವಕಾಶ ದೊರೆಯಲಿದೆ.

RelatedPosts

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ADVERTISEMENT
ADVERTISEMENT

ತಿರುಮಲ ದೇವಸ್ಥಾನದಲ್ಲಿ ಕರ್ನಾಟಕದ ಪರವಾಗಿ ಮೊದಲ ಆರತಿ ಸಲ್ಲಿಸುವ ಸಂಪ್ರದಾಯಕ್ಕೆ ಸುಮಾರು 400 ವರ್ಷಗಳ ಇತಿಹಾಸವಿದೆ. ವಿಜಯನಗರ ಸಾಮ್ರಾಜ್ಯದ ಅರಸರು ಹಾಗೂ ನಂತರ ಮೈಸೂರು ಒಡೆಯರ್ ರಾಜವಂಶದವರು ಶ್ರೀ ವೆಂಕಟೇಶ್ವರ ಸ್ವಾಮಿಗೆ ಚಿನ್ನಾಭರಣ, ಭೂಮಿ ಮತ್ತು ನಿತ್ಯ ಪೂಜಾ ಕೈಂಕರ್ಯಗಳಿಗೆ ಅಗತ್ಯವಾದ ದೇಣಿಗೆಗಳನ್ನು ನೀಡಿದ್ದರು. ಮೈಸೂರು ಸಂಸ್ಥಾನ ದೇವಸ್ಥಾನದ ದೈನಂದಿನ ಪೂಜಾ ವೆಚ್ಚವನ್ನು ಭರಿಸುತ್ತಿದ್ದ ಕಾರಣ, ಮೊದಲ ಆರತಿಯನ್ನು ಸ್ವೀಕರಿಸುವ ಗೌರವ ಮೈಸೂರು ರಾಜವಂಶಕ್ಕೆ ದೊರಕಿತ್ತು.

ಸ್ವಾತಂತ್ರ್ಯಾ ನಂತರ ಈ ಸಂಪ್ರದಾಯವನ್ನು ಕರ್ನಾಟಕ ಸರ್ಕಾರ ಮುಂದುವರಿಸಿಕೊಂಡು ಬಂದಿದೆ. ಶಿಷ್ಟಾಚಾರದ ಪ್ರಕಾರ ಪ್ರತಿದಿನ ಮುಂಜಾನೆ ಗರ್ಭಗುಡಿಯ ಮುಂಭಾಗದ ಕುಲಶೇಖರ ಪಡಿಯಲ್ಲಿ ನಿಂತು ಇಡೀ ಕರ್ನಾಟಕದ ಪರವಾಗಿ ಮೊದಲ ಆರತಿ ಹಾಗೂ ಪ್ರಸಾದವನ್ನು ಮುಖ್ಯಮಂತ್ರಿ ಸ್ವೀಕರಿಸುವ ವ್ಯವಸ್ಥೆ ಜಾರಿಯಲ್ಲಿದೆ. ಮುಖ್ಯಮಂತ್ರಿಗಳು ಗೈರಾಗಿದ್ದರೆ ಸರ್ಕಾರ ನೇಮಿಸಿದ ವಿಶೇಷ ಅಧಿಕಾರಿಯೊಬ್ಬರು ಈ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.

ಹೊಸ ನಿರ್ಧಾರದ ಮೂಲಕ ಕರ್ನಾಟಕ ಸರ್ಕಾರವನ್ನು ಅಧಿಕೃತವಾಗಿ ಪ್ರತಿನಿಧಿಸಿ ತಿರುಮಲಕ್ಕೆ ಭೇಟಿ ನೀಡುವ ಸಚಿವರು, ಶಾಸಕರು, ಸಂಸದರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳಿಗೂ ಇದೇ ಗೌರವ ಸಿಗಲಿದೆ. ಈ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಆದೇಶಗಳನ್ನು ಹೊರಡಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, “ಕರ್ನಾಟಕದ ಅನೇಕ ಜನಪ್ರತಿನಿಧಿಗಳು ತಿರುಪತಿಗೆ ತೆರಳಿದಾಗ ಸೂಕ್ತ ದರ್ಶನ ಸಿಗದೆ ಹಿಂದಿರುಗಿದ ಉದಾಹರಣೆಗಳಿವೆ. ಇನ್ನು ಮುಂದೆ ರಾಜ್ಯದ ಪರವಾಗಿ ಸೇವೆ ಸಲ್ಲಿಸುವ ಎಲ್ಲ ಗಣ್ಯರಿಗೂ ತಿಮ್ಮಪ್ಪನ ಸನ್ನಿಧಿಯಲ್ಲಿ ಮೊದಲ ಆರತಿ ವೀಕ್ಷಿಸುವ ಸೌಭಾಗ್ಯ ಸಿಗಲಿದೆ. ಇದು ನನ್ನ ಮುಖ್ಯಮಂತ್ರಿ ಅವಧಿಯ ಅತ್ಯಂತ ಮಹತ್ವದ ಘೋಷಣೆ” ಎಂದು ಹೇಳಿದರು.

ತಮ್ಮ ವೈಯಕ್ತಿಕ ಅನುಭವವನ್ನೂ ಹಂಚಿಕೊಂಡ ಅವರು, ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ತಮ್ಮ ಮನೆದೇವರಾಗಿದ್ದು, ಇತ್ತೀಚಿನ ತಿರುಮಲ ಭೇಟಿಯ ವೇಳೆ ಈ ನಿರ್ಧಾರ ಕೈಗೊಳ್ಳುವ ಆಲೋಚನೆ ಮೂಡಿತು ಎಂದರು. ಹಿಂದೆ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ತಿರುಪತಿಯಲ್ಲಿ ಕರ್ನಾಟಕ ಟ್ರಸ್ಟ್‌ನ ಜವಾಬ್ದಾರಿ ತಮ್ಮಗೆ ನೀಡಲಾಗಿತ್ತು. ಆದರೆ ಸರ್ಕಾರದ ಅವಧಿ ಮುಗಿದ ಕಾರಣ ಆ ಯೋಜನೆ ಪೂರ್ಣಗೊಳ್ಳಲಿಲ್ಲ. ಇದೀಗ ಆ ಕನಸು ನನಸಾಗುತ್ತಿದೆ ಎಂದು ಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
  • Untitled design 2026 07 13T170757.329
    ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version