• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ: ಇಂದು ಸಿಲಿಕಾನ್ ಸಿಟಿ ಹೋಟೆಲ್‌ಗಳು ಬಂದ್..!

admin by admin
March 10, 2026 - 7:30 am
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ದದಿಂದ ಭಾರತದಲ್ಲಿ ಭಾರತದಲ್ಲಿ ಭಾರಿ ಪರಿಣಾಮ ಬೀರಿದೆ. ಅದರಲ್ಲೂ ಮುಖ್ಯವಾಗಿ ಹೋಟೆಲ್ ಉದ್ಯಮದ ಮೇಲೆ ಪ್ರಭಾವ ಬೀರಲಾರಂಭಿಸಿದೆ. ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ದೇಶದಲ್ಲಿ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

ವಾಣಿಜ್ಯ ಸಿಲಿಂಡರ್ ಪೂರೈಕೆ ಸ್ಥಗಿತ

ತೈಲ ಮಾರುಕಟ್ಟೆ ಕಂಪನಿಗಳು (OMCs) ಅನಿಲದ ತೀವ್ರ ಅಭಾವದ ಹಿನ್ನೆಲೆಯಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ನೀಡಲಾಗುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಸೌದಿ ಅರೇಬಿಯಾದಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿರುವುದು ಮತ್ತು ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯ ಇದಕ್ಕೆ ಪ್ರಮುಖ ಕಾರಣ. ಕೇವಲ ಶನಿವಾರವಷ್ಟೇ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆಯಾಗಿದ್ದು, ಹೋಟೆಲ್ ಮಾಲೀಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

RelatedPosts

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ADVERTISEMENT
ADVERTISEMENT

ಈ ಹಠಾತ್ ಬೆಳವಣಿಗೆಯಿಂದ ‘ಬೆಂಗಳೂರು ಹೋಟೆಲ್ ಮಾಲೀಕರ ಸಂಘ’ ತೀವ್ರ ಆತಂಕ ವ್ಯಕ್ತಪಡಿಸಿದೆ. ಮುಂದಿನ 70 ದಿನಗಳ ಕಾಲ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ತೈಲ ಕಂಪನಿಗಳು ಈ ಹಿಂದೆ ಭರವಸೆ ನೀಡಿದ್ದವು. ಆದರೆ ಈಗ ದಿಢೀರ್ ಆಗಿ ಪೂರೈಕೆ ನಿಲ್ಲಿಸಿದೆ ಎಂದು ಸಂಘದ ಪ್ರತಿನಿಧಿಗಳು ಆಕ್ರೋಶ ಹೊರಹಾಕಿದ್ದಾರೆ. ಗ್ಯಾಸ್ ಪೂರೈಕೆಯಿಲ್ಲದೆ ಹೋಟೆಲ್‌ಗಳನ್ನು ನಡೆಸುವುದು ಅಸಾಧ್ಯವಾಗಿದ್ದು, ಇಂದು (ಮಾರ್ಚ್ 10, 2026) ನಗರದ ಪ್ರಮುಖ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರಿನಂತಹ ಮಹಾನಗರದಲ್ಲಿ ಹೋಟೆಲ್‌ಗಳು ಕೇವಲ ವ್ಯಾಪಾರ ಕೇಂದ್ರಗಳಲ್ಲ, ಅವು ಲಕ್ಷಾಂತರ ಜನರ ಜೀವನಾಡಿ. ಹೋಟೆಲ್ ಆಹಾರವನ್ನೇ ದಿನನಿತ್ಯ ಅವಲಂಬಿಸಿರುವ ಐಟಿ ಉದ್ಯೊಗಸ್ಥರು, ಬ್ಯಾಚುಲರ್‌ಗಳು ಮತ್ತು ವಿದ್ಯಾರ್ಥಿಗಳು, ಪಿಜಿ ಮತ್ತು ಬಾಡಿಗೆ ಮನೆಗಳಲ್ಲಿರುವವರಿಗೆ ಮತ್ತು ನಗರಕ್ಕೆ ಬರುವ ಪ್ರವಾಸಿಗರಿಗೂ ಈ ಮುಷ್ಕರದ ಬಿಸಿ ತಟ್ಟಲಿದೆ.

ಕೇಂದ್ರ ಸರ್ಕಾರದ ಮುಂದಿನ ಹೆಜ್ಜೆ?

ಈ ಬಿಕ್ಕಟ್ಟನ್ನು ನಿವಾರಿಸಲು ಕೇಂದ್ರ ಸರ್ಕಾರ ಈಗಾಗಲೇ ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ಆರಂಭಿಸಿದೆ. ಪಶ್ಚಿಮ ಏಷ್ಯಾದ ಮೇಲಿನ ಅವಲಂಬನೆಯನ್ನು ತಗ್ಗಿಸಲು ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆ ಮತ್ತು ಯುಎಇ ರಾಷ್ಟ್ರಗಳಿಂದ ತುರ್ತಾಗಿ ಎಲ್‌ಪಿಜಿ ಖರೀದಿಸಲು ಚರ್ಚೆಗಳು ನಡೆಯುತ್ತಿವೆ. ಆದರೆ ಈ ಪ್ರಕ್ರಿಯೆಯು ಕಾರ್ಯಗತಗೊಳ್ಳಲು ಕೆಲವು ದಿನಗಳು ಹಿಡಿಯಬಹುದು. ಅಲ್ಲಿಯವರೆಗೆ ಹೋಟೆಲ್ ಉದ್ಯಮ ಈ ಸಂಕಷ್ಟವನ್ನು ಹೇಗೆ ಎದುರಿಸಲಿದೆ ಎಂಬುದೇ ಈಗಿನ ಪ್ರಶ್ನೆ. ಒಟ್ಟಾರೆಯಾಗಿ, ಅಂತರಾಷ್ಟ್ರೀಯ ಮಟ್ಟದ ಯುದ್ಧದ ಭೀತಿ ಬೆಂಗಳೂರಿನ ಹೋಟೆಲ್ ಉದ್ಯಮವನ್ನು ಕಂಗೆಡಿಸಿದ್ದು, ಸರ್ಕಾರ ಮಧ್ಯಪ್ರವೇಶಿಸಿ ಶೀಘ್ರ ಪರಿಹಾರ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 01T114113.156

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
October 1, 2026 - 11:42 am
0

Untitled design 2026 10 01T112317.073

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by ಶಾಲಿನಿ ಕೆ. ಡಿ
October 1, 2026 - 11:24 am
0

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

Untitled design 2026 10 01T102557.055

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
October 1, 2026 - 10:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version