• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಿಕ್ಷಾಟನೆ ಬಿಟ್ಟು ಸ್ವಾವಲಂಬಿ ಬದುಕು ಕಟ್ಟಿಕೊಂಡ ಮಂಗಳಮುಖಿ

ಮಂಗಳಮುಖಿ ಸಾಧನೆ ಹಿಂದಿದೆ ನೋವಿನ ಕಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 26, 2025 - 1:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Kalaburagi man attempts suicide in public

ಸಮಾಜದಲ್ಲಿ ಮಂಗಳಮುಖಿಯರ ಬಗ್ಗೆ ಅನೇಕ ತಪ್ಪು ಕಲ್ಪನೆಗಳಿವೆ. ಅವರನ್ನು ಬೇರೆಯದೇ ದೃಷ್ಟಿಯಿಂದ ನೋಡುವ ಸಾಮಾಜಿಕ ಮನೋಭಾವ ಇನ್ನೂ ಬದಲಾಗಬೇಕಾಗಿದೆ. ಹಿಂದೆ ತೃತೀಯ ಲಿಂಗಿಗಳನ್ನು ಹೀನಾಯವಾಗಿ ನೋಡಲಾಗುತ್ತಿತ್ತು, ಆದರೆ ಇಂದು ಅನೇಕರು ಸ್ವಾವಲಂಬಿಯಾಗಿ ಜೀವಿಸುತ್ತಿದ್ದಾರೆ. ಅಂತಹವರಲ್ಲಿ ಮಂಗಳೂರಿನ ಅನಿ ಮಂಗಳೂರು ಅವರ ಕಥೆ ಸ್ಫೂರ್ತಿದಾಯಕವಾಗಿದೆ.

ಮೂಲತಃ ರಾಯಚೂರು ಜಿಲ್ಲೆಯವರಾದ ಅನಿ, ಶಿಕ್ಷಣಕ್ಕಾಗಿ ಮಂಗಳೂರಿಗೆ ಬಂದು ಅಲ್ಲಿ ನೆಲೆಸಿದರು. ಬಿಎ ಪದವಿ ಮುಗಿಸಿದ ಅನಿ, ಬಿಎಡ್ 2ನೇ ಸೆಮಿಸ್ಟರ್ ವೇಳೆಗೆ ಮಂಗಳಮುಖಿಯಾಗಿ ಶಿಕ್ಷಣ ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೇ ಮೊಟಕುಗೊಳಿಸಿದರು..

RelatedPosts

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

ADVERTISEMENT
ADVERTISEMENT

ಅನಿ ಅವರು ಸಾಧನೆಯ ದಾರಿಯನ್ನು ಬಿಡಲಿಲ್ಲ. ಎಲ್ಲಾ ತೃತೀಯ ಲಿಂಗಿಗಳಂತೆ ನಾನು ಆಗಬಾರ್ದು ಎನ್ನುವ ನಿಟ್ಟಿನಲ್ಲಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಸದ್ಯ ಜಿಮ್ ಟ್ರೈನರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಅನಿ, ಶಿವಲೀಲಾ ಎಂಬ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ‌. ಅಲ್ಲದೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಆಟೋರಿಕ್ಷಾದಲ್ಲಿ ಬರುವ ಆದಾಯದಲ್ಲಿ ಅನಾಥರ, ಬಡ ಮಕ್ಕಳ ಹಸಿವೆ ನೀಗಿಸುವ ಕಾರ್ಯ ಮಾಡುತ್ತಿದ್ದಾರೆ. ಎಲ್ಲವೂ ಇದ್ದೂ ಏನೂ ಸಾಧನೆ ಮಾಡದಿರುವವರ ನಡುವೆ ಅನಿ ಮಂಗಳೂರು ಅವರ ಸಾಧನೆ ನಿಜಕ್ಕೂ ಶ್ಲಾಘನೀಯವಾಗಿದೆ.

ಅದೊಂದು ದಿನ ಕೆಲಸ ಮುಗಿಸಿ ಸಂಜೆ ಮನೆಯತ್ತ ಮರಳುತ್ತಿದ್ದ ಅನಿಯವರಿಗೆ ಯಾವ ಆಟೋರಿಕ್ಷಾಗಳು ನಿಲ್ಲಿಸಿರಲಿಲ್ಲ. ರಾತ್ರಿಯಾದರೂ ಒಂದೇ ಒಂದು ಆಟೊರಿಕ್ಷಾ ಸಿಗದ ಕಾರಣ ಅವರು ಮನೆಗೆ ನಡೆದುಕೊಂಡೇ ಹೋಗಬೇಕಾಯ್ತು. ಅಂದೇ ಅವರು ಆಟೊರಿಕ್ಷಾ ಖರೀದಿಸಿ ಬಾಡಿಗೆಗೆ ಬಿಡುವ ನಿರ್ಧಾರವನ್ನು ಕೈಗೊಂಡರು. ಅದಕ್ಕಾಗಿ ಬ್ಯಾಂಕ್‌ಗೆ ಓಡಾಟ ಶುರುಮಾಡಿ ಸಾಲ ಸಿಕ್ಕ ತಕ್ಷಣ ನಾಲ್ಕು ಆಟೋಗಳನ್ನು ಖರೀದಿಸಿದರು. ಈ ನಾಲ್ಕೂ ಆಟೋಗಳನ್ನು ಮಂಗಳೂರು ಗ್ರಾಮಾಂತರ ಪ್ರದೇಶ ದೇರಳಕಟ್ಟೆಯಲ್ಲಿ ಬಾಡಿಗೆಗೆ ಬಿಟ್ಟಿದ್ದಾರೆ. ಇದೀಗ ಪ್ರತೀ ಆಟೋದಿಂದ ದಿನವೂ ಅವರಿಗೆ ನಿಶ್ಚಿತ ಮೌಲ್ಯದ ಆದಾಯ ಬರುತ್ತದೆ.

ಅನಿಯವರು ನಾಲ್ಕು ಆಟೋಗಳಲ್ಲಿ ಗರ್ಭಿಣಿಯರಿಗೆ ಹಾಗೂ ಹಿರಿಯ ಮಂಗಳಮುಖಿಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ತನಗಾದ ಸಂಕಷ್ಟ, ಅವಮಾನ, ತೊಂದರೆ ಇನ್ನಾವ ಮಂಗಳಮುಖಿಯರಿಗೆ, ಹೆಣ್ಣಿಗೆ ಆಗಬಾರದೆಂದು ಈ ಉಚಿತ ಸೇವೆಯ ಅವಕಾಶವನ್ನು ಕಲ್ಪಿಸಿದ್ದಾರೆ. ಇವರಿಗೆ ಬಾಡಿಗೆ ನೀಡಿರುವ ಮನೆಯವರು ತಮ್ಮ ಸ್ವಂತ ತಂಗಿಯಂತೆ ನೋಡಿಕೊಂಡಿದ್ದು ಮನೆಯ ವೃದ್ಧ ರ ಆರೈಕೆ ಮಾಡುತ್ತಾ ತಮ್ಮ ಮನೆಯವರಂತೆ ಇದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version