• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ

admin by admin
February 19, 2026 - 8:25 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 19T082020.312

ಬೆಂಗಳೂರು : ಸಾರಿಗೆ ನೌಕರರ ಮನವೊಲಿಸಲು ಸರ್ಕಾರ ನಡೆಸಿದ ಸರಣಿ ಪ್ರಯತ್ನಗಳು ವಿಫಲವಾಗಿದ್ದು, ಸರ್ಕಾರ ನೀಡಿದ ಆಫರ್ ಅನ್ನು ನೌಕರರ ಒಕ್ಕೂಟಗಳು ತಿರಸ್ಕರಿಸಿವೆ. ತಮ್ಮ ಪೂರ್ಣಪ್ರಮಾಣದ ಬೇಡಿಕೆ ಈಡೇರಿಕೆಗಾಗಿ ಇಂದು ಸಾವಿರಾರು ಸಾರಿಗೆ ನೌಕರರು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಗೆ ಪೆಟ್ಟು ಬೀಲುಬ ಸಾಧ್ಯತೆ ಇದೆ.

ಸರ್ಕಾರದ ಆಫರ್ ತಿರಸ್ಕರಿಸಿದ್ದು ಯಾಕೆ ?

ಬುಧವಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರವು ಒಂದು ಮಧ್ಯಂತರ ಪರಿಹಾರವನ್ನು ಮುಂದಿಟ್ಟಿತ್ತು. ನೌಕರರು 38 ತಿಂಗಳ ವೇತನ ಹಿಂಬಾಕಿ (Arrears) ಮತ್ತು 2024ರ ಜನವರಿಯಿಂದಲೇ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದರು. ಆದರೆ ಸರ್ಕಾರವು ಕೇವಲ 26 ತಿಂಗಳ ಹಿಂಬಾಕಿ ನೀಡಲು ಮತ್ತು ವೇತನ ಪರಿಷ್ಕರಣೆಯನ್ನು 2025ರ ಮಾರ್ಚ್‌ನಿಂದ ಅನ್ವಯಿಸಲು ಆದೇಶ ಹೊರಡಿಸಿತ್ತು. ಸರ್ಕಾರದ ಈ ನಡೆ ನೌಕರರಿಗೆ ಕಣ್ಣೊರೆಸುವ ತಂತ್ರದಂತೆ ಕಂಡಿದೆ. ನಮಗೆ ಬರಬೇಕಾದ ಪೂರ್ಣ ಹಕ್ಕನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ನೌಕರರ ಮುಖಂಡರು ಸ್ಪಷ್ಟಪಡಿಸಿದ್ದಾರೆ.

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಾವಿರಾರು ನೌಕರರು ಜಮಾಯಿಸಲಿದ್ದಾರೆ. ಕೇವಲ ಬೆಂಗಳೂರಿನ ಸಿಬ್ಬಂದಿ ಮಾತ್ರವಲ್ಲದೆ, ರಾಜ್ಯದ ಮೂಲೆ ಮೂಲೆಗಳಿಂದ ನೌಕರರು ರಾಜಧಾನಿಗೆ ಆಗಮಿಸುತ್ತಿದ್ದಾರೆ. ಇದು ಕೇವಲ ಪ್ರತಿಭಟನೆಯಲ್ಲ, ಸರ್ಕಾರದ ವಿರುದ್ಧದ ಅಂತಿಮ ಎಚ್ಚರಿಕೆ ಎಂದು ನೌಕರರು ತಿಳಿಸಿದ್ದಾರೆ.

ಸಂಜೆ 4 ಗಂಟೆಯ ಗಡುವು! ಬಸ್ ಸಂಚಾರ ಬಂದ್ ಆಗುತ್ತಾ?

ನೌಕರರ ಸಂಘಟನೆಗಳು ಸರ್ಕಾರಕ್ಕೆ ಇಂದು ಸಂಜೆ 4 ಗಂಟೆಯವರೆಗೆ ಅಂತಿಮ ಗಡುವನ್ನು ನೀಡಿವೆ. ಈ ಒಳಗಾಗಿ ಸರ್ಕಾರವು ತಮ್ಮೆಲ್ಲಾ ಬೇಡಿಕೆಗಳನ್ನು (38 ತಿಂಗಳ ಹಿಂಬಾಕಿ ಹಾಗೂ 2024ರಿಂದಲೇ ವೇತನ ಪರಿಷ್ಕರಣೆ) ಈಡೇರಿಸುವ ಅಧಿಕೃತ ಭರವಸೆ ನೀಡದಿದ್ದರೆ, ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿಯುವುದಾಗಿ ಎಚ್ಚರಿಸಿದ್ದಾರೆ. ಒಂದು ವೇಳೆ ಇದು ಸಂಭವಿಸಿದರೆ, ನಾಳೆಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಮುಷ್ಕರದ ಪ್ರಮುಖ ಬೇಡಿಕೆಗಳು:
  • 38 ತಿಂಗಳ ಪೂರ್ಣ ವೇತನ ಹಿಂಬಾಕಿ ತಕ್ಷಣ ಪಾವತಿಸಬೇಕು.

  • 2024ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಬೇಕು.

  • ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಕ್ರಿಯೆ ಚುರುಕುಗೊಳಿಸಬೇಕು.

  • ಕೆಲಸದ ಅವಧಿಯ ಒತ್ತಡ ಕಡಿಮೆಗೊಳಿಸಿ ಭತ್ಯೆಗಳನ್ನು ಹೆಚ್ಚಿಸಬೇಕು.

ಸರ್ಕಾರ ನೌಕರರ ಪೂರ್ಣ ಬೇಡಿಕೆಗೆ ಮಣಿಯುತ್ತದೆಯೇ ಅಥವಾ ಮುಷ್ಕರ ಎದುರಿಸಲು ಸಜ್ಜಾಗುತ್ತದೆಯೇ ಎಂಬುದು ಇಂದಿನ ಸಂಜೆಯೊಳಗೆ ತಿಳಿಯಲಿದೆ. ಸಾರ್ವಜನಿಕರು ಪ್ರಯಾಣದ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಸೂಕ್ತ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version