• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಪ್ರೆಸ್ಟೀಜ್’ ಟಿಟಿಕೆ ಗ್ರೂಪ್ ಅಧ್ಯಕ್ಷ ಟಿ.ಟಿ. ಜಗನ್ನಾಥನ್ ನಿಧನ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 11, 2025 - 9:03 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಂ. ನಗರ
0 0
0
Untitled design (9)

ಬೆಂಗಳೂರು: ದೇಶದ ಅನೇಕ ಮನೆಗಳ ಅಡುಗೆಮನೆಯಲ್ಲಿ ಸ್ಥಾನ ಪಡೆದಿರುವ ‘ಪ್ರೆಸ್ಟೀಜ್’ ಕುಕ್ಕರ್ ತಯಾರಕ ಸಂಸ್ಥೆ ಟಿಟಿಕೆ ಪ್ರೆಸ್ಟೀಜ್‌ನ ಅಧ್ಯಕ್ಷ ಟಿ.ಟಿ. ಜಗನ್ನಾಥನ್ (77) ಅವರು ಬೆಂಗಳೂರಿನಲ್ಲಿ ನಿಧನರಾದರು. 

ಟಿ.ಟಿ. ಜಗನ್ನಾಥನ್ ಅವರು ಸುಮಾರು 50 ವರ್ಷಗಳ ಕಾಲ ಟಿಟಿಕೆ ಪ್ರೆಸ್ಟೀಜ್‌ನ ಬೋರ್ಡ್ ಸದಸ್ಯರಾಗಿದ್ದರು. 1975ರಲ್ಲಿ ಕಂಪನಿಯ ಮಂಡಳಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಸೇರಿದ ಅವರು, 2000ರಲ್ಲಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡು 2019ರ ವರೆಗೆ ಆ ಪದವಿಯಲ್ಲಿ ಕಾರ್ಯನಿರ್ವಹಿಸಿದರು. ನಂತರ ಅಧ್ಯಕ್ಷರಾದ ಅವರು ಈ ವರ್ಷ ಮಾರ್ಚ್ 25ರಂದು ಆ ಸ್ಥಾನವನ್ನು ತೊರೆದಿದ್ದರು. ಒಮ್ಮೆ ದಿವಾಳಿಯಾಗಿದ್ದ ಕಂಪನಿಯನ್ನು ಸಾಲಮುಕ್ತವನ್ನಾಗಿ ಮಾಡಿ, ಸಣ್ಣ ಉಪಕರಣಗಳ ಉದ್ಯಮದಲ್ಲಿ ಮುಂಚೂಣಿಗೆ ತಂದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ .

RelatedPosts

RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್

ಕ್ರೇನ್‌ ರಿಪೇರಿ ಮಾಡುವ ಲ್ಯಾಡರ್ ಕುಸಿತ: ಐವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

ಹೆಣ್ಣು ಮಕ್ಕಳನ್ನು ರಾತ್ರಿ ವೇಳೆ ಹೊರಗೆ ಬಿಡಬಾರದು: ಮಮತಾ ಬ್ಯಾನರ್ಜಿ ಶಾಕಿಂಗ್‌ ಹೇಳಿಕೆ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಮನವಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ADVERTISEMENT
ADVERTISEMENT

ಜಗನ್ನಾಥನ್ ಅವರು ಅಡುಗೆ ಮಾಡುವುದನ್ನು ಬಲು ಇಷ್ಟಪಡುತ್ತಿದ್ದರು ಮತ್ತು ಅಡುಗೆ ಮನೆಜಗತ್ತಿನ ದೊರೆ ಎಂದೇ ಖ್ಯಾತರಾಗಿದ್ದರು. ನಿಮಗೆ ಅಡುಗೆ ಮಾಡಲು ಬರದಿದ್ದರೆ, ನೀವು ಆ ಕ್ಷೇತ್ರದಲ್ಲೇ ಇಲ್ಲ ಎಂಬುದು ಅವರ ನಿಲುವಾಗಿತ್ತು. ಚೆನ್ನೈ ಐಐಟಿಯಿಂದ ಚಿನ್ನದ ಪದಕದೊಂದಿಗೆ ಉತ್ತೀರ್ಣರಾಗಿ, ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದರು . ಕಂಪನಿಯ ಯಶಸ್ಸಿನ ಕಥೆಯನ್ನು ಡಿಸ್ರಪ್ಟ್ ಆ್ಯಂಡ್ ಕಾಂಕರ್ – ಹೌ ಟಿಟಿಕೆ ಪ್ರೆಸ್ಟೀಜ್ ಬಿಕೇಮ್ ಎ ಬಿಲಿಯನ್ ಡಾಲರ್ ಕಂಪನಿ ಎಂಬ ಪುಸ್ತಕದಲ್ಲಿ ಅವರು ವಿವರಿಸಿದ್ದಾರೆ.

1928ರಲ್ಲಿ ಮಾಜಿ ಹಣಕಾಸು ಸಚಿವ ಟಿ.ಟಿ. ಕೃಷ್ಣಮಾಚಾರಿ ಅವರು ಸ್ಥಾಪಿಸಿದ ಟಿಟಿಕೆ ಗ್ರೂಪ್‌ನ ಮೊಮ್ಮಗನಾದ ಜಗನ್ನಾಥನ್ ಅವರ ಅಗಲಿಕೆಯಿಂದ ಸಂಸ್ಥೆಗೆ ಭರಿಸಲಾರದ ನಷ್ಟ ಸಂಭವಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (11)

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

by ಶಾಲಿನಿ ಕೆ. ಡಿ
October 12, 2025 - 7:59 pm
0

Untitled design (10)

RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್

by ಶಾಲಿನಿ ಕೆ. ಡಿ
October 12, 2025 - 7:29 pm
0

Untitled design (9)

ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ

by ಶಾಲಿನಿ ಕೆ. ಡಿ
October 12, 2025 - 7:00 pm
0

Untitled design (8)

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

by ಶಾಲಿನಿ ಕೆ. ಡಿ
October 12, 2025 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್
    October 12, 2025 | 0
  • Untitled design (7)
    ಕ್ರೇನ್‌ ರಿಪೇರಿ ಮಾಡುವ ಲ್ಯಾಡರ್ ಕುಸಿತ: ಐವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ
    October 12, 2025 | 0
  • Untitled design (4)
    ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಮನವಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ
    October 12, 2025 | 0
  • Untitled design (49)
    ಕರ್ನಾಟಕದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ..!
    October 12, 2025 | 0
  • Untitled design (47)
    ಕರ್ನಾಟಕದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್..!
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version