• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ಆ. 9ರಂದು ‘ತುಳುನಾಡ ಆಟಿ’ ಸಂಭ್ರಮ: ಕರಾವಳಿ ಸಂಸ್ಕೃತಿ ಅನಾವರಣಕ್ಕೆ ಕ್ಷಣಗಣನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 5, 2026 - 2:43 pm
in ಕರ್ನಾಟಕ
0 0
0
ಈಶ್ವರ ಖಂಡ್ರೆ (25)

ಬೆಂಗಳೂರು: ಕರಾವಳಿಯ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯ ಹಾಗೂ ಜಾನಪದ ಕಲೆಯನ್ನು ರಾಜಧಾನಿ ಬೆಂಗಳೂರಿನ ಜನರಿಗೆ ಪರಿಚಯಿಸುವ ಉದ್ದೇಶದಿಂದ ‘ಜೈ ತುಳುನಾಡ್ ಬೆಂಗಳೂರು (ರಿ.)’ ಸಂಸ್ಥೆಯು ಆಗಸ್ಟ್‌ 9, 2026ರಂದು ‘ತುಳುನಾಡ ಆಟಿ’ ಸಂಭ್ರಮ ಎಂಬ ಹೆಸರಿನಲ್ಲಿ ಬೃಹತ್ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಬಿಳೇಕಹಳ್ಳಿಯ ವಿಜಯ ಬ್ಯಾಂಕ್ ಕಾಲೋನಿಯಲ್ಲಿರುವ ಮುಲ್ಕಿ ಸುಂದರ್ ರಾಮ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸುಮಾರು 10 ಸಾವಿರಕ್ಕೂ ಅಧಿಕ ತುಳುನಾಡು ಹಾಗೂ ಕರಾವಳಿ ಸಂಸ್ಕೃತಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

ತುಳುನಾಡಿನ ಮಣ್ಣಿನ ಸೊಗಡು, ಆಚಾರ-ವಿಚಾರ ಹಾಗೂ ಜನಪದ ವೈಭವವನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸುವ ಉದ್ದೇಶದಿಂದ ಈ ಉತ್ಸವವನ್ನು ರೂಪಿಸಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಕಲಾ ಪ್ರದರ್ಶನಗಳು ಹಾಗೂ ಸಾಂಪ್ರದಾಯಿಕ ಆಟೋಟಗಳು ನಡೆಯಲಿದ್ದು, ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜನರಿಗೆ ಪರಿಚಯಿಸಲಿವೆ.

RelatedPosts

ಪಕ್ಷವೇ ನಮ್ಮನ್ನು ಬೆಳೆಸಿದೆ, ವಿರುದ್ಧ ಮಾತನಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

RTO ಭರ್ಜರಿ ಕಾರ್ಯಾಚರಣೆ: ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಶಾಕ್!

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಹೆಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಬೆಂಗಳೂರು ವಾಹನ ಸವಾರರೇ ಗಮನಿಸಿ: ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ರಸ್ತೆ ಬಂದ್

ADVERTISEMENT
ADVERTISEMENT

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಕರಾವಳಿಯ ಪ್ರಸಿದ್ಧ ಯಕ್ಷಗಾನ ಪ್ರದರ್ಶನ, ಆಟಿ ಕಲೆಂಜಿ ಸಂಪ್ರದಾಯದ ಪ್ರದರ್ಶನ, ಕುಣಿತ ಭಜನೆ ಹಾಗೂ ಇತರ ಜಾನಪದ ಕಲಾ ವೈಭವಗಳು ನಡೆಯಲಿವೆ. ಅಲ್ಲದೆ, ತುಳು ಭಾಷೆ, ತುಳು ಲಿಪಿ ಮತ್ತು ತುಳುನಾಡಿನ ಪರಂಪರೆಯ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. 

ಈ  ಸಮಾರಂಭದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನಿರೀಕ್ಷೆಯಿದೆ. ಜೊತೆಗೆ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಬಿ. ಗುಣರಂಜನ್ ಶೆಟ್ಟಿ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಾಗೂ ಅಳುಪ ರಾಜವಂಶಸ್ಥ ಡಾ. ಆಕಾಶ್ ರಾಜ್ ಜೈನ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ವೇದಿಕೆಯನ್ನು ಅಲಂಕರಿಸಲಿದ್ದಾರೆ.

ಕರಾವಳಿಯ ಸಂಸ್ಕೃತಿಯ ಸೊಬಗನ್ನು ಬೆಂಗಳೂರಿನ ಜನರಿಗೆ ಪರಿಚಯಿಸುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ‘ಜೈ ತುಳುನಾಡ್ ಬೆಂಗಳೂರು (ರಿ.)’ ಸಂಸ್ಥೆಯ ಅಧ್ಯಕ್ಷ ವಿನಯ್ ಮಣಿಯಾನ ಹಾಗೂ ಕಾರ್ಯದರ್ಶಿ ಅಕ್ಷಯ್ ಆಚಾರ್ಯ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (25)

ಬೆಂಗಳೂರಿನಲ್ಲಿ ಆ. 9ರಂದು ‘ತುಳುನಾಡ ಆಟಿ’ ಸಂಭ್ರಮ: ಕರಾವಳಿ ಸಂಸ್ಕೃತಿ ಅನಾವರಣಕ್ಕೆ ಕ್ಷಣಗಣನೆ

by ದಿಶಾ ಕೆ. ಎಸ್.
August 5, 2026 - 2:43 pm
0

ಈಶ್ವರ ಖಂಡ್ರೆ (24)

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

by ದಿಶಾ ಕೆ. ಎಸ್.
August 5, 2026 - 2:33 pm
0

ಈಶ್ವರ ಖಂಡ್ರೆ (21)

ಪಕ್ಷವೇ ನಮ್ಮನ್ನು ಬೆಳೆಸಿದೆ, ವಿರುದ್ಧ ಮಾತನಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

by ದಿಶಾ ಕೆ. ಎಸ್.
August 5, 2026 - 2:16 pm
0

ಈಶ್ವರ ಖಂಡ್ರೆ (20)

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

by ದಿಶಾ ಕೆ. ಎಸ್.
August 5, 2026 - 2:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (21)
    ಪಕ್ಷವೇ ನಮ್ಮನ್ನು ಬೆಳೆಸಿದೆ, ವಿರುದ್ಧ ಮಾತನಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    August 5, 2026 | 0
  • ಈಶ್ವರ ಖಂಡ್ರೆ (18)
    RTO ಭರ್ಜರಿ ಕಾರ್ಯಾಚರಣೆ: ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಚಾಲಕರಿಗೆ ಶಾಕ್!
    August 5, 2026 | 0
  • ಈಶ್ವರ ಖಂಡ್ರೆ (16)
    ಬರ ವೀಕ್ಷಣೆ ನಡೆಸಿದ ಸಚಿವ ಕೆ.ಹೆಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ
    August 5, 2026 | 0
  • Web Photo Editor 2026 08 05T110300.544 (1)
    ಬೆಂಗಳೂರು ವಾಹನ ಸವಾರರೇ ಗಮನಿಸಿ: ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ರಸ್ತೆ ಬಂದ್
    August 5, 2026 | 0
  • ಈಶ್ವರ ಖಂಡ್ರೆ (6)
    ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version