• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತುಮಕೂರು ನವಿಲುಗಳ ಮಾರಣಹೋಮಕ್ಕೆ ಬಿಗ್ ಟ್ವಿಸ್ಟ್ : ನವಿಲುಗಳ ಸರಣಿ ಸಾವಿಗೆ ಕಾರಣ H5N1 ಹಕ್ಕಿ ಜ್ವರ..!

admin by admin
May 1, 2026 - 9:26 am
in ಕರ್ನಾಟಕ, ತುಮಕೂರು
0 0
0
456

ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಮತ್ತು ಅಂಗಾಂಗಗಳ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL)ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ವರದಿಯಲ್ಲಿ H5N1 ಹಕ್ಕಿ ಜ್ವರ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

ಏಪ್ರಿಲ್ 16ರಿಂದ ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಮಾಚೇನಹಳ್ಳಿ, ಊರ್ಡಿಗೆರೆ, ಗೂಳೂರು, ಟಿ.ಜಿ.ಪಾಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು.

RelatedPosts

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ADVERTISEMENT
ADVERTISEMENT

ಆರಂಭದಲ್ಲಿ ಅತಿಯಾದ ಶಾಖ, ನಿರ್ಜಲೀಕರಣ ಮತ್ತು ಬೇಸಿಗೆಯ ತಾಪಮಾನ ಏರಿಕೆಯಿಂದಾಗಿ ಈ ಸಾವುಗಳು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಹಕ್ಕಿ ಜ್ವರದ ಸಾಧ್ಯತೆಯನ್ನು ಪೂರ್ಣವಾಗಿ ತಳ್ಳಿಹಾಕಲು ಸಾಧ್ಯವಿರಲಿಲ್ಲ. ಅದರಂತೆ ಮಾದರಿಗಳನ್ನು FSLಗೆ ಕಳುಹಿಸಲಾಗಿತ್ತು.ಈಗ ಲಭ್ಯವಾಗಿರುವ FSL ವರದಿಯು ನವಿಲುಗಳಲ್ಲಿ H5N1 ವೈರಸ್ ಇರುವುದನ್ನು ಸ್ಪಷ್ಟವಾಗಿ ದೃಢಪಡಿಸಿದೆ.

ಈ ಸುದ್ದಿ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ. ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಪಶುಸಂಗೋಪನಾ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ರ್ಯಾಪಿಡ್ ರೆಸ್ಪಾನ್ಸ್ ಟೀಮ್ (RRT) ಗಳನ್ನು ರಚಿಸಲಾಗಿದೆ. ಐದು ಹಳ್ಳಿಗಳಿಗೆ ಪ್ರತ್ಯೇಕ ತಂಡಗಳನ್ನು ನಿಯೋಜಿಸಲಾಗಿದ್ದು, ಪ್ರತಿ ತಂಡದಲ್ಲಿ ಪಿಡಿಒ, ಪಶುಸಂಗೋಪನಾ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಇರಲಿದ್ದಾರೆ.

ಸೋಂಕು ಹರಡದಂತೆ ನವಿಲುಗಳು ಮೃತಪಟ್ಟ ಪ್ರದೇಶದ 10 ಕಿ.ಮೀ. ವ್ಯಾಪ್ತಿಯನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಬರುವ 33 ಹಳ್ಳಿಗಳಲ್ಲಿ ನಿಗಾ ಹೆಚ್ಚಿಸಲಾಗಿದ್ದು, ಡಿಸ್ಇನ್ಫೆಕ್ಷನ್ ಸ್ಪ್ರೇ ಮಾಡುವ ಕೆಲಸ ಆರಂಭವಾಗಿದೆ. ಸುತ್ತಮುತ್ತಲಿನ ಕೋಳಿ ಫಾರ್ಮ್‌ಗಳಲ್ಲಿ ನಾಟಿ ಕೋಳಿಗಳ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ.

ಕೋಳಿ ಫಾರ್ಮ್‌ಗಳಿಗೆ ಅಪರಿಚಿತರ ಪ್ರವೇಶ ನಿಷೇಧಿಸಲಾಗಿದ್ದು, ಯಾವುದೇ ಕೋಳಿಗಳು ಮೃತಪಟ್ಟರೆ ತಕ್ಷಣ ಮಾಹಿತಿ ನೀಡುವಂತೆ ಮಾಲೀಕರಿಗೆ ಸೂಚಿಸಲಾಗಿದೆ.ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವತ್ತ ಎಲ್ಲಾ ಗಮನವನ್ನು ಹರಿಸಿದೆ. ಅನಗತ್ಯ ಆತಂಕ ಪಡದಂತೆ ಮನವಿ ಮಾಡಿದೆ. ಆದರೆ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (76)

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

by ಕವಿತಾ
August 16, 2026 - 8:22 pm
0

Untitled design (74)

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

by ಕವಿತಾ
August 16, 2026 - 8:03 pm
0

Untitled design (72)

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

by ಕವಿತಾ
August 16, 2026 - 7:17 pm
0

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
    August 16, 2026 | 0
  • Untitled design (74)
    ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version