• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಬ್ಬರು ಮಕ್ಕಳೊಂದಿಗೆ ಸಂಪ್‌ಗೆ ಹಾರಿ ತಾಯಿ ಆತ್ಮಹ*ತ್ಯೆ!

admin by admin
January 7, 2026 - 7:45 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 01 07T074051.097

RelatedPosts

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

ADVERTISEMENT
ADVERTISEMENT

ತುಮಕೂರು: ತಾಯಿ ಮತ್ತು ಇಬ್ಬರು ಪುಟ್ಟ ಮಕ್ಕಳ ಶವ ಮನೆಯ ಸಂಪ್‌ನಲ್ಲಿ ಪತ್ತೆಯಾಗುವ ತುಮಕೂರಿನ ಸಿಂಗನಹಳ್ಳಿಯಲ್ಲಿ ನಡೆದಿದೆ. ಈ ಘಟನೆಯು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ವಿಜಯಲಕ್ಷ್ಮೀ ಮತ್ತು ಅವರ ಮಕ್ಕಳಾದ ಚೇತನ ಹಾಗೂ ಚೈತನ್ಯ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಘಟನೆಯ ಹಿನ್ನೆಲೆ:

ಮೂಲತಃ ಶಿವಗಂಗೆಯವರಾದ ಸಂಪತ್ ಅವರು ಕಳೆದ 30 ವರ್ಷಗಳಿಂದ ಸಿಂಗನಹಳ್ಳಿಯಲ್ಲಿ ವಾಸವಿದ್ದಾರೆ. ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಇವರು, ಪತ್ನಿ ವಿಜಯಲಕ್ಷ್ಮೀ, ಇಬ್ಬರು ಮಕ್ಕಳು ಹಾಗೂ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪ್ರತಿದಿನದಂತೆ ಸಂಪತ್ ಮತ್ತು ಅವರ ತಾಯಿ ರೇಣುಕಮ್ಮ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿದ್ದ ಮಾವ ಹನುಮಂತರಾಜು ಕೂಡ ಕೆಲಸದ ನಿಮಿತ್ತ ನೆಲಮಂಗಲಕ್ಕೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ವಿಜಯಲಕ್ಷ್ಮೀ ಮತ್ತು ಇಬ್ಬರು ಮಕ್ಕಳು ಮಾತ್ರ ಮನೆಲ್ಲಿದ್ದಾರೆ.

ಮಧ್ಯಾಹ್ನದ ವೇಳೆ ಕೆಲಸ ಮುಗಿಸಿ ಸಂಪತ್ ಮನೆಗೆ ಬಂದಾಗ ಪತ್ನಿ ಮತ್ತು ಮಕ್ಕಳು ಕಾಣಿಸಲಿಲ್ಲ. ಆತಂಕಗೊಂಡ ಸಂಪತ್ ಮನೆಯ ಸುತ್ತಮುತ್ತ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. ಮನೆಯ ಮುಂದಿನ ಸಂಪ್‌ನ ಮುಚ್ಚಳ ತೆರೆದಿರುವುದನ್ನು ಗಮನಿಸಿ ಇಣುಕಿ ನೋಡಿದಾಗ, ಪತ್ನಿ ಮತ್ತು ಮಕ್ಕಳ ಶವಗಳು ತೇಲುತ್ತಿರುವುದು ಕಂಡುಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಡೆತ್‌ನೋಟ್ ಮತ್ತು ಪೊಲೀಸರ ಶಂಕೆ:

ಸ್ಥಳಕ್ಕೆ ಭೇಟಿ ನೀಡಿದ ಕ್ಯಾತ್ಸಂದ್ರ ಪೊಲೀಸರು ಪರಿಶೀಲನೆ ನಡೆಸಿದಾಗ ಮನೆಯಲ್ಲಿ ವಿಜಯಲಕ್ಷ್ಮೀ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್ ಪತ್ತೆಯಾಗಿದೆ. ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ವಿಜಯಲಕ್ಷ್ಮೀ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಅದೇ ಕಾರಣಕ್ಕೆ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆದರೆ, ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರೂ, ಅಸಹಾಯಕ ಮಕ್ಕಳನ್ನು ಸಂಪ್‌ಗೆ ದೂಡಿ ಕೊಂದರಾ ಅಥವಾ ಮಕ್ಕಳು ತಾವಾಗಿಯೇ ಬಿದ್ದರಾ ಎಂಬುದು ಪೊಲೀಸರಿಗೆ ಗೊಂದಲ ಸೃಷ್ಟಿಸಿದೆ. ಪ್ರಸ್ತುತ ಮೃತಳ ಸಹೋದರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವುದು ಗ್ರಾಮಸ್ಥರು ಆತಂಕ ಪಡುವಂತೆ ಮಾಡಿದೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದು, ತನಿಖೆ ಮುಂದುವರೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

BeFunky collage (9)

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

by ಶ್ರೀದೇವಿ ಬಿ. ವೈ
June 5, 2026 - 10:02 pm
0

BeFunky collage (8)

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

by ಶ್ರೀದೇವಿ ಬಿ. ವೈ
June 5, 2026 - 9:15 pm
0

BeFunky collage (7)

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

by ಶ್ರೀದೇವಿ ಬಿ. ವೈ
June 5, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!
    June 5, 2026 | 0
  • BeFunky collage (2)
    ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ
    June 5, 2026 | 0
  • 14
    “ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
    June 5, 2026 | 0
  • 13
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    June 5, 2026 | 0
  • 11
    ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version