• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿಕ್ಷಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಯ ಬೆರಳುಗಳೇ ಕಟ್‌: ಬಿಇಒ ಸೇರಿ ನಾಲ್ವರ ಮೇಲೆ ಎಫ್‌ಐಆರ್

admin by admin
February 13, 2026 - 11:03 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 02 13T105840.953

ತುಮಕೂರು: ಮಧ್ಯಾಹ್ನದ ಬಿಸಿಯೂಟದ ಸಮಯದಲ್ಲಿ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಒಂದನೇ ತರಗತಿಯ ಪುಟಾಣಿ ವಿದ್ಯಾರ್ಥಿನಿ ತನ್ನ ಬಲಗೈಯ ಎರಡು ಬೆರಳುಗಳನ್ನು ಕಳೆದುಕೊಂಡಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಘಟನೆ ನಡೆದಿದ್ದು ಹೇಗೆ ?

ಫೆಬ್ರವರಿ 9ರಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ಸುಮಾರಿಗೆ ಶಾಲೆಯಲ್ಲಿ ಬಿಸಿಯೂಟ ವಿತರಿಸಲಾಗುತ್ತಿತ್ತು. ಒಂದನೇ ತರಗತಿಯ ವಿದ್ಯಾರ್ಥಿನಿ ಚಿನ್ಮಯಿದೇವಿ ಊಟಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಳು. ಈ ವೇಳೆ ಆಕೆ ಪಕ್ಕದಲ್ಲಿದ್ದ ಮೂರನೇ ತರಗತಿಯ ಕೊಠಡಿಯ ಬಾಗಿಲಿಗೆ ಕೈ ಇಟ್ಟುಕೊಂಡಿದ್ದಳು. ಅದೇ ಸಮಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಅಚಾನಕ್ಕಾಗಿ ಬಾಗಿಲನ್ನು ಜೋರಾಗಿ ತಳ್ಳಿದ ಪರಿಣಾಮ, ಬಾಗಿಲಿನ ಸಂದಿನಲ್ಲಿ ಸಿಲುಕಿ ಚಿನ್ಮಯಿದೇವಿಯ ಬಲಗೈಯ ಎರಡು ಬೆರಳುಗಳು ಕಟ್ ಆಗಿವೆ.

RelatedPosts

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಘಟನೆ ನಡೆದ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸುವ ಬದಲು ಶಿಕ್ಷಕರು, ಗಾಯಗೊಂಡ ಜಾಗಕ್ಕೆ ನೀರು ಸುರಿದು ಸ್ವಚ್ಚ ಮಾಡಿದ್ದಾರೆ . ಬಳಿಕ ರಕ್ತ  ನಿಲ್ಲಿಸಲು ಬಾಲಕಿ ಬೆರಳಿಗೆ ಬ್ಯಾಂಡೇಜ್ ಹಾಕಿ ಸುಮ್ಮನಾಗಿದ್ದಾರೆ. ಶಿಕ್ಷಕರ ಬೇಜವಾಬ್ದಾರಿತನಕ್ಕೆ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಇಷ್ಟೇ ಅಲ್ಲದೇ ಬಾಲಕಿಯ ಪೋಷಕರು ಗಾರೆ ಕೆಲಸ ಮಾಡುವವರಾಗಿದ್ದು, ಅವರಿಗೆ ವಿಷಯ ಮುಟ್ಟಿಸಿದಾಗ ಶಿಕ್ಷಕರು ನಿರ್ಲಕ್ಷ್ಯದಿಂದ ವರ್ತಿಸಿದ್ದಾರೆ. ಚಿಕಿತ್ಸೆಗಾಗಿ ಕೇವಲ 2000 ರೂಪಾಯಿಗಳನ್ನು ಫೋನ್ ಪೇ (PhonePe) ಮೂಲಕ ಕಳುಹಿಸಿ ಕೈತೊಳೆದುಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಬೆರಳುಗಳನ್ನು ಹುಡುಕಿಕೊಡದ ಶಿಕ್ಷಕರು

ಪೋಷಕರು ಮಗಳನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಕಟ್ ಆಗಿರುವ ಬೆರಳುಗಳನ್ನು ತಕ್ಷಣ ತಂದರೆ ಶಸ್ತ್ರಚಿಕಿತ್ಸೆಯ ಮೂಲಕ ಮರುಜೋಡಣೆ ಮಾಡಬಹುದು ಎಂದು ತಿಳಿಸಿದ್ದರು. ಆದರೆ ಪೋಷಕರು ಶಾಲೆಗೆ ಬಂದು ಬೆರಳುಗಳಿಗಾಗಿ ಹುಡುಕಾಡಿದಾಗ ಶಿಕ್ಷಕರು ಬೆರಳುಗಳು ಅಲ್ಲಿ ಸಿಗುತ್ತಿಲ್ಲ ಎಂದು ಉದಾಸೀನವಾಗಿ ಹೇಳಿದ್ದಾರೆ.

ಪೊಲೀಸ್ ದೂರು 

ಬಾಲಕಿಯ ತಾಯಿ ಅಂಬಿಕಾ ಅವರು ನೀಡಿದ ದೂರಿನ ಮೇರೆಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಇಓ (BEO) ಹನುಮಂತಪ್ಪ, ಮುಖ್ಯ ಶಿಕ್ಷಕ ನಾಗೇಶ್, ಶಿಕ್ಷಕಿ ರೇಣುಕಮ್ಮ ಮತ್ತು ಸಿಆರ್‌ಪಿ ವೆಂಕಟೇಶ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. “ನನ್ನ ಮಗಳಿಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥ ಶಿಕ್ಷಕರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ನೊಂದ ತಾಯಿ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಚಕಮಕಿ (8)

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

by ಶಾಲಿನಿ ಕೆ. ಡಿ
September 5, 2026 - 6:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version