• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 8:45 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 03 20T083819.690

ತುಮಕೂರು, ಮಾ. 20: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಲಾಕಪ್ ಡೆತ್ (Lockup Death) ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಜೂಜಾಟದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯೊಬ್ಬರು ಠಾಣೆಯೊಳಗೆ ಮೃತಪಟ್ಟಿದ್ದು, ಗ್ರಾಮಸ್ಥರು ಮತ್ತು ಆಪ್ತರು ಪೊಲೀಸರ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.

ಮೃತ ವ್ಯಕ್ತಿಯನ್ನು ಯಳನಾಡು ಗ್ರಾಮದ 50 ವರ್ಷದ ಕಾಂತರಾಜು ಎಂದು ಗುರುತಿಸಲಾಗಿದೆ. ಜೂಜಾಟದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸೇರಿದಂತೆ ಇನ್ನೂ ಕೆಲವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ವಿಚಾರಣೆ ನಡೆಯುತ್ತಿದ್ದ ವೇಳೆ ಕಾಂತರಾಜು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?

58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು

ADVERTISEMENT
ADVERTISEMENT

ಆದರೆ, ಈ ಪ್ರಕರಣಕ್ಕೆ ಮೃತರ ಕುಟುಂಬದವರ ಆರೋಪ ಮಾಡಿದ್ದು, ಕಾಂತರಾಜು ಸಾವಿಗೆ ಹೃದಯಾಘಾತವಷ್ಟೇ ಕಾರಣವಲ್ಲ, ಪೊಲೀಸ್ ಸಿಬ್ಬಂದಿಯಿಂದ ನಡೆದ ಕಿರುಕುಳ ಮತ್ತು ಒತ್ತಡವೇ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ. ಇದರಿಂದ ಈ ಪ್ರಕರಣ “ಲಾಕಪ್ ಡೆತ್” ಆಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಈ ಘಟನೆ ತಿಳಿಯುತ್ತಿದ್ದಂತೆ ಯಳನಾಡು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹುಳಿಯಾರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಯಿತು.

ಪ್ರತಿಭಟನಾಕಾರರು ಮೃತದೇಹವನ್ನು ಠಾಣೆಯೊಳಗೇ ಇಟ್ಟು ಪ್ರತಿಭಟನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ಸತ್ಯ ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಮಾಧುಸ್ವಾಮಿ ಹಾಗೂ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು. ಅವರು ಕುಟುಂಬದವರೊಂದಿಗೆ ಮಾತನಾಡಿ, ನ್ಯಾಯ ದೊರಕಿಸುವ ಭರವಸೆ ನೀಡಿದರು.

ಇದೇ ವೇಳೆ, ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ. ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೃತ ಕಾಂತರಾಜು ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನಿಜಾಂಶ ತಿಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T120446.917

ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?

by ಶಾಲಿನಿ ಕೆ. ಡಿ
March 20, 2026 - 12:07 pm
0

Untitled design 2026 03 20T113241.681

58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು

by ಶಾಲಿನಿ ಕೆ. ಡಿ
March 20, 2026 - 11:33 am
0

Untitled design 2026 03 20T105824.870

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

by ಶಾಲಿನಿ ಕೆ. ಡಿ
March 20, 2026 - 11:00 am
0

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T120446.917
    ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?
    March 20, 2026 | 0
  • Untitled design 2026 03 20T113241.681
    58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು
    March 20, 2026 | 0
  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
  • Untitled design 2026 03 20T094257.643
    ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು
    March 20, 2026 | 0
  • Untitled design 2026 03 20T091903.593
    ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version