• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2026 - 9:46 am
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design 2026 06 30T093942.462

RelatedPosts

ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

ಚಿಕ್ಕಮಗಳೂರು, ಜೂನ್ 30: ಕಾಫಿನಾಡು ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಸಾಧಾರಣ ಮಳೆಯಿಂದಾಗಿ ಈ ವರ್ಷ ಮೊದಲ ಬಾರಿಗೆ ತುಂಗಾ ನದಿ (Tunga River) ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಕುದುರೆಮುಖ, ಕೆರೆಕಟ್ಟೆ ಮತ್ತು ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ನಾಡಿನ ಜೀವನದಿಯಾದ ತುಂಗಾ ನದಿಯ ಹರಿವಿನ ಪ್ರಮಾಣ ರಾತ್ರೋರಾತ್ರಿ ಹೆಚ್ಚಾಗಿದೆ. ಮಳೆಗಾಗಿ ಮುಗಿಲು ನೋಡುತ್ತಿದ್ದ ರೈತರು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ..

ಶೃಂಗೇರಿಯಲ್ಲಿ ತುಂಗಾ ನದಿ ಉಕ್ಕಿಹರಿದಿದೆ

ಶೃಂಗೇರಿ ದೇಗುಲದ ಪಾರ್ಕಿಂಗ್ ಲಾಟ್ ಬಳಿ ತುಂಗಾ ನದಿಯ ನೀರಿನ ಪ್ರಮಾಣದಲ್ಲಿ ಏರಿಕೆಯ ದೃಶ್ಯ ಸ್ಪಷ್ಟವಾಗಿ ಕಾಣಿಸುತ್ತಿದೆ. ನಿನ್ನೆ ಮಧ್ಯಾಹ್ನದಿಂದಲೂ ಶೃಂಗೇರಿ, ಕೆರೆಕಟ್ಟೆ ಮತ್ತು ಸುತ್ತಮುತ್ತಲಿನ ಘಟ್ಟಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ತುಂಗಾ ನದಿಗೆ ನೀರಿನ ಆಗಮನ ಹೆಚ್ಚಾಗಿದೆ. ಈ ವೇಳೆಗಾಗಲೇ ತುಂಬಿ ಹರಿಯಬೇಕಿದ್ದ ನದಿಗಳು ಬರಿದಾಗಿದ್ದವು. ಆದರೆ, ಈಗ ಸುರಿದ ಮಳೆಯು ನದಿಯ ಒಡಲಿಗೆ ಹೊಸ ಜೀವವನ್ನು ತುಂಬಿದೆ.

3-4 ದಶಕಗಳ ಬಳಿಕ ಜೂನ್ ಅಂತ್ಯದಲ್ಲಿ ಬಿರುಬಿಸಿಲು

ಕಳೆದ 3-4 ದಶಕಗಳಲ್ಲಿ ಮೊದಲ ಬಾರಿಗೆ ಜೂನ್ ಅಂತ್ಯದ ವೇಳೆಗೆ ಮಲೆನಾಡಿನಲ್ಲಿ ಬಿರುಬಿಸಿಲು ಕಂಡುಬಂದಿತ್ತು. ಇದರಿಂದಾಗಿ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬೇಸಿಗೆ ಮುಗಿದರೂ ಮಳೆಯ ಮುನ್ಸೂಚನೆಯೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತರ್ಜಲ ಕುಸಿದು, ಬೆಳೆಗಳು ಒಣಗುವ ಸ್ಥಿತಿ ತಲುಪಿತ್ತು. ಆದರೆ, ನಿನ್ನೆಯಿಂದ ಪ್ರಾರಂಭವಾದ ಸಾಧಾರಣ ಮಳೆಯು ಮಲೆನಾಡಿನ ಜನರ ಬದುಕಿನಲ್ಲಿ ಭರವಸೆಯನ್ನು ಮೂಡಿಸಿದೆ. ನದಿಗಳು, ತೊರೆಗಳು ಮತ್ತು ಕೆರೆಗಳಿಗೆ ನೀರು ತುಂಬುತ್ತಿರುವ ದೃಶ್ಯ ಈಗ ಕಂಗೊಳಿಸುತ್ತಿದೆ.

ಭದ್ರಾ ನದಿಯ ಅಬ್ಬರಕ್ಕೆ ಕ್ರೇನ್ ಮುಳುಗಿದ ಘಟನೆ

ತುಂಗಾ ನದಿಯ ಜೊತೆಗೆ ಭದ್ರಾ ನದಿಯಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಭದ್ರಾ ನದಿಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ನದಿ ದಡದಲ್ಲಿ ಕ್ರೇನ್ ಅನ್ನು ಬಿಟ್ಟು ಹೋಗಲಾಗಿತ್ತು. ನೀರು ಕಡಿಮೆ ಇದ್ದ ಕಾರಣ ಚಾಲಕರು ಕ್ರೇನ್ ಅನ್ನು ನದಿಯಲ್ಲೇ ಬಿಟ್ಟು ಹೋಗಿದ್ದರು. ಆದರೆ, ನಿನ್ನೆಯಿಂದ ಸುರಿದ ನಿರಂತರ ಮಳೆಯಿಂದ ನದಿಯ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕ್ರೇನ್ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿಹೋಗಿದೆ. ಅಧಿಕಾರಿಗಳು ಈಗ ಕ್ರೇನ್ ಅನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಲೆನಾಡಿನ ಐದು ತಾಲೂಕುಗಳಲ್ಲಿ ಮಳೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಐದು ತಾಲೂಕುಗಳಲ್ಲಿ ಕುದುರೆಮುಖ, ಕಳಸ, ಶೃಂಗೇರಿ, ಮೂಡಿಗೆರೆ ಮತ್ತು ನರಸಿಂಹರಾಜಪುರ ಉತ್ತಮ ಮಳೆಯಾಗಿದೆ. ಈ ತಾಲೂಕುಗಳಲ್ಲಿನ ಕೆರೆಗಳು, ಕುಂಟೆಗಳು ಮತ್ತು ಅಣೆಕಟ್ಟುಗಳಿಗೂ ನೀರು ಹರಿದು ಬರುತ್ತಿದೆ. ರೈ

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version