• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಒಂದೇ ಕುಟುಂಬದ 7 ಜನರ ದಾರುಣ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 5:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯನಗರ
0 0
0
Untitled design 2026 05 15T171815.129

ಕೊಪ್ಪಳ (ಮೇ.15): ತುಂಗಭದ್ರಾ ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ಒಂದೇ ಕುಟುಂಬದ 7 ಜನರು ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಈ ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ.

ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತ ನಗರ ನಿವಾಸಿಗಳಾಗಿದ್ದಾರೆ. ಕುಟುಂಬಸ್ಥರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

RelatedPosts

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ADVERTISEMENT
ADVERTISEMENT

ಟ್ರ್ಯಾಕ್ಟರ್‌ನಲ್ಲಿ ಸುಮಾರು 16 ಜನರು ಪ್ರಯಾಣಿಸುತ್ತಿದ್ದರು. ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳ ಕಿರುಚಾಟ ಕೇಳಿ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣೆಗೆ ಮುಂದಾದರು.. ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಹೊಸಪೇಟೆ ಮತ್ತು ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ದುರಂತದಲ್ಲಿ ಮೃತಪಟ್ಟವರಲ್ಲಿ ಕೆಂಚಪ್ಪ (35), ಮಹಾಂತೇಶ್ (18), ಒಂದು ವರ್ಷದ ಮಗು ಭರತ್, 12 ವರ್ಷದ ಸವಿತಾ, ಮಾರೇಶ್ ಹಾಗೂ ಗೌರಮ್ಮ ಸೇರಿದ್ದಾರೆ. ಇನ್ನು ಕೆಲ ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆಪಿ ಮುರುಳಿಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಪ್ಪಳ ಎಸ್‌ಪಿ ಎಲ್. ಅರಸಿದ್ದಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಹೊಸಪೇಟೆ ಸರ್ಕಾರಿ ಆಸ್ಪತ್ರೆ ಶವಾಗಾರದ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T161316.256

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

by ಶಾಲಿನಿ ಕೆ. ಡಿ
October 13, 2026 - 4:13 pm
0

Untitled design 2026 10 13T154026.830

ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ

by ಶಾಲಿನಿ ಕೆ. ಡಿ
October 13, 2026 - 3:40 pm
0

Untitled design 2026 10 13T151843.868

ಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನನ್ನು ಗುಂಡಿಕ್ಕಿ ಹತ್ಯೆಗೈದ ಮೆಡಿಕಲ್ ಮಾಲೀಕ

by ಶಾಲಿನಿ ಕೆ. ಡಿ
October 13, 2026 - 3:19 pm
0

Untitled design 2026 10 13T143737.909

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

by ಶಾಲಿನಿ ಕೆ. ಡಿ
October 13, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T161316.256
    ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ
    October 13, 2026 | 0
  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version