• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗದಗ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಅದು ನಮ್ಮ ಪೂರ್ವಜರ ಸ್ವತ್ತು ಎಂದು ವಾಪಸ್ ಕೇಳಿದ ಕುಟುಂಬ

admin by admin
January 12, 2026 - 8:49 am
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 12T084743.026

ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆಯ ಅಡಿಪಾಯ ಅಗೆಯುವಾಗ ಪತ್ತೆಯಾದ ಚಿನ್ನದ ನಿಧಿಯ ಪ್ರಕರಣವು ಹೊಸ ತಿರುವು ಪಡೆದಿದೆ. ಆರಂಭದಲ್ಲಿ ಇದನ್ನು ಸರ್ಕಾರಿ ನಿಧಿ ಎಂದು ಭಾವಿಸಿ ಪ್ರಾಮಾಣಿಕವಾಗಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದ ಕುಟುಂಬವು, ಇದೀಗ ಇದು ನಮ್ಮ ಪೂರ್ವಜರ ಆಸ್ತಿ, ನಮಗೇ ವಾಪಸ್ ನೀಡಿ ಎಂದು ಆಗ್ರಹಿಸುತ್ತಿದೆ.

ಲಕ್ಕುಂಡಿ ಗ್ರಾಮವು ಚಾಲುಕ್ಯರ ಕಾಲದ ಇತಿಹಾಸಕ್ಕೆ ಹೆಸರುವಾಸಿ. ಇಲ್ಲಿ ಬಂಗಾರದ ನಾಣ್ಯಗಳನ್ನು ತಯಾರಿಸುವ ಟಂಕಸಾಲೆ ಇತ್ತು ಎಂಬುದು ಇತಿಹಾಸದ ದಾಖಲೆಗಳಲ್ಲಿದೆ. ಇಂತಹ ಐತಿಹಾಸಿಕ ಭೂಮಿಯಲ್ಲಿ ಗಂಗಮ್ಮ ರಿತ್ತಿ ಎಂಬುವವರ ಹಳೆಯ ಮನೆಯನ್ನು ಕೆಡವಿ ಹೊಸ ಮನೆ ನಿರ್ಮಿಸಲು ಅಡಿಪಾಯ ಅಗೆಯುತ್ತಿದ್ದಾಗ ಸುಮಾರು 470 ಗ್ರಾಂ ಚಿನ್ನಾಭರಣ ಪತ್ತೆಯಾಗಿತ್ತು. ಮೂಲತಃ ಬಡ ಕುಟುಂಬದವರಾದ ಗಂಗ̧ಮ್ಮ ಆ ಸಮಯದಲ್ಲಿ ಸಿಕ್ಕ ನಿದಿಯನ್ನ ಜಿಲ್ಲಾಡಳಿತಕ್ಕೆ ಒಪ್ಪಿಸುವ ಮೂಲಕ ನಾಡಿನಾದ್ಯಂತ ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.

RelatedPosts

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಪುರಾತತ್ವ ಇಲಾಖೆಯ ಪರಿಶೀಲನೆಯ ನಂತರ ಈ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ. ಇಲಾಖೆಯ ಹಿರಿಯ ಅಧಿಕಾರಿ ರಮೇಶ್ ಮೂಲಿಮನಿ ಮತ್ತು ಅವರ ತಂಡ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸ್ಫೋಟಕ ಮಾಹಿತಿ ನೀಡಿದ್ದಾರೆ. ಆಭರಣಗಳ ಸ್ಥಿತಿಗತಿ ಮತ್ತು ವಿನ್ಯಾಸವನ್ನು ಗಮನಿಸಿದ ಅಧಿಕಾರಿಗಳು, ಇದು ಮೇಲ್ನೋಟಕ್ಕೆ ಐತಿಹಾಸಿಕ ನಿಧಿಯಂತೆ ಕಾಣುತ್ತಿಲ್ಲ, ಬದಲಿಗೆ ಕುಟುಂಬದವರು ಸಂಗ್ರಹಿಸಿಟ್ಟಿದ್ದ ಬಂಗಾರವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆಭರಣಗಳು ಸಾಕಷ್ಟು ಹಾನಿಗೀಡಾಗಿದ್ದು (Damage), ಅವು ಪ್ರಾಚೀನ ಕಾಲದ ನಾಣ್ಯಗಳಿಗಿಂತ ಹೆಚ್ಚಾಗಿ ಕುಟುಂಬದವರು ಬಳಸುವ ಒಡವೆಗಳಂತೆ ಕಾಣುತ್ತಿವೆ ಎನ್ನಲಾಗಿದೆ.

ಅಧಿಕಾರಿಗಳ ಈ ಹೇಳಿಕೆ ಹೊರಬರುತ್ತಿದ್ದಂತೆ ರಿತ್ತಿ ಕುಟುಂಬವು ತಮ್ಮ ನಿಲುವನ್ನು ಬದಲಿಸಿದೆ. ಒಂದು ವೇಳೆ ಇದು ಸರ್ಕಾರಿ ನಿಧಿ ಅಥವಾ ಐತಿಹಾಸಿಕ ಪುರಾತನ ವಸ್ತು ಅಲ್ಲ ಎಂದಾದರೆ, ಇದು ಖಂಡಿತವಾಗಿಯೂ ನಮ್ಮ ಪೂರ್ವಜರು ಕಷ್ಟಪಟ್ಟು ದುಡಿದು ಮಣ್ಣಿನಲ್ಲಿ ಬಚ್ಚಿಟ್ಟಿದ್ದ ಚಿನ್ನವೇ ಇರಬೇಕು. ಆದ್ದರಿಂದ ಸುಮಾರು 60 ರಿಂದ 70 ಲಕ್ಷ ರೂ. ಮೌಲ್ಯದ ಈ ಚಿನ್ನಾಭರಣಗಳನ್ನು ನಮಗೆ ವಾಪಸ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಪ್ರಸ್ತುತ ಗಂಗಮ್ಮ ಅವರ ಕುಟುಂಬ ಅತ್ಯಂತ ಕಷ್ಟದಲ್ಲಿದೆ. ಮನೆ ಕಟ್ಟುವ ಕೆಲಸ ಅರ್ಧಕ್ಕೆ ನಿಂತಿದೆ, ಇರುವ ಹಳೇ ಮನೆಯೂ ಇಲ್ಲದೆ ಬಾಡಿಗೆ ಮನೆಯಲ್ಲಿ ದಿನ ಕಳೆಯುತ್ತಿದ್ದಾರೆ. ಅಧಿಕಾರಿಗಳು ಸನ್ಮಾನ ಮಾಡಿ ಮೆಚ್ಚುಗೆ ಸೂಚಿಸಿದರೂ, ಜೀವನ ನಡೆಸಲು ದಾರಿ ಕಾಣದಂತಾಗಿದೆ.

ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದವರಿಗೆ ಈಗ ತಮ್ಮದೇ ಆಸ್ತಿಗಾಗಿ ಕಾಯುವ ಸ್ಥಿತಿ ಬಂದಿರುವುದು ವಿಪರ್ಯಾಸವೇ ಸರಿ. ಸರ್ಕಾರ ಮತ್ತು ಜಿಲ್ಲಾಡಳಿತವು ಮಾನವೀಯ ನೆಲೆಯಲ್ಲಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಈಗ ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (13)

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 19, 2026 - 2:36 pm
0

ವಾಂಗ್ಚುಕ್ (12)

ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ

by ದಿಶಾ ಕೆ. ಎಸ್.
July 19, 2026 - 1:42 pm
0

ವಾಂಗ್ಚುಕ್ (11)

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

by ದಿಶಾ ಕೆ. ಎಸ್.
July 19, 2026 - 12:55 pm
0

ವಾಂಗ್ಚುಕ್ (10)

ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್

by ದಿಶಾ ಕೆ. ಎಸ್.
July 19, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version