• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 12, 2026 - 10:20 pm
in Flash News, ಉತ್ತರ ಕನ್ನಡ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಹೆಚ್ಚಳ (13)

RelatedPosts

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ADVERTISEMENT
ADVERTISEMENT

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ತಾಲೂಕಿನಲ್ಲಿ ಈಜಲು (Swimming) ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ದುರಂತ ಘಟನೆ ಸಂಭವಿಸಿದೆ. ಶಿರಸಿ ತಾಲೂಕಿನ ಉಂಚಳ್ಳಿ (Unchalli) ಸಮೀಪದ ಮಾಸ್ತಿಜಡ್ಡಿ (Mastijaddi) ಗ್ರಾಮದಲ್ಲಿನ ಹೊಳೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಈಜಲು ತೆರಳಿದ್ದ ವೇಳೆ ಹೊಳೆಗೆ ನೀರಿನಲ್ಲಿ ಮುಳುಗಿ ಇಬ್ಬರೂ ಯುವಕರು ಸಾವನ್ನಪ್ಪಿದ್ದಾರೆ. 

ಮೃತರ ವಿವರ

ಮೃತ ದುರ್ದೈವಿಗಳನ್ನು ಮಾಸ್ತಿಜಡ್ಡಿ ಗ್ರಾಮದ ಮದನ್ ನಾಯ್ಕ (17) ಹಾಗೂ ಹೊನ್ನಾವರದ ಲೋಹಿತ್ ನಾಯ್ಕ (19) ಎಂದು ಗುರುತಿಸಲಾಗಿದೆ. ಇಬ್ಬರೂ ಯುವಕರು ಸ್ನೇಹಿತರಾಗಿದ್ದು, ಶನಿವಾರ ಮಧ್ಯಾಹ್ನ ಈಜಲು ಎಂದು ಹೊಳೆಗೆ ತೆರಳಿದ್ದರು. ಆದರೆ, ಅವರು ಈಜಲು ಹೋದ ಸ್ಥಳ ಆಳವಾಗಿತ್ತು. ಅದರ ಅರಿವಿಲ್ಲದೆಯೇ ಅವರು ನೀರಿಗಿಳಿದಿದ್ದು, ನಿಯಂತ್ರಣ ತಪ್ಪಿ ಮುಳುಗಿ ಹೋಗಿದ್ದಾರೆ. ಸ್ಥಳೀಯರು ತಕ್ಷಣವೇ ರಕ್ಷನೆಗೆ ಮುಂದಾದರೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ರೆಸ್ಕ್ಯೂ ತಂಡದ ಶವ ಶೋಧ

ಘಟನೆಯ ತೀವ್ರತೆಯನ್ನು ಅರಿತ ಸ್ಥಳೀಯರು, ತಕ್ಷಣವೇ ಶ್ರೀ ಮಾರಿಕಾಂಬ ರೆಸ್ಕ್ಯೂ ಟೀಮ್ (Shri Marikamba Rescue Team) ಗೆ ಮಾಹಿತಿ ನೀಡಿದರು. ರೆಸ್ಕ್ಯೂ ತಂಡದ ಗೋಪಾಲ ಗೌಡ ಅವರ ನೇತೃತ್ವದಲ್ಲಿ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಶವ ಶೋಧ ಕಾರ್ಯಾಚರಣೆ ನಡೆಸಿತು. ಕೆಲವು ಗಂಟೆಗಳ ಸತತ ಪ್ರಯತ್ನದ ಬಳಿಕ, ತಂಡವು ಮದನ್ ಮತ್ತು ಲೋಹಿತ್ ಅವರ ಶವಗಳನ್ನು 15 ಅಡಿ ಆಳದ ಬಾಂದಾರಿನ ನೀರಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಯಿತು. 

ಪೊಲೀಸ್ ತನಿಖೆ

ಘಟನೆಯ ಬಗ್ಗೆ ಮಾಹಿತಿ ಪಡೆದ ಬನವಾಸಿ ಠಾಣೆಯ ಪಿಎಸ್ಐ ಮಹಾಂತಪ್ಪ ಕುಂಬಾರ ಅವರು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಘಟನೆಯ ಬಗ್ಗೆ ವಿವರಗಳನ್ನು ಕಲೆ ಹಾಕಿದರು ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರು. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ (Post-mortem) ಶಿರಸಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಮರಣೋತ್ತರ ಪರೀಕ್ಷೆಯ ಬಳಿಕ ಮೃತರ ಶವಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಈ ಘಟನೆ ಸಂಬಂಧಿತವಾಗಿ ಬನವಾಸಿ ಠಾಣೆಯಲ್ಲಿ ಪ್ರಕರಣವನ್ನು (Case) ದಾಖಲಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (5)

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

by ಶಾಲಿನಿ ಕೆ. ಡಿ
July 14, 2026 - 9:18 am
0

ಇರ್ತೀರಾ (4)

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

by ಶಾಲಿನಿ ಕೆ. ಡಿ
July 14, 2026 - 8:54 am
0

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (5)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?
    July 14, 2026 | 0
  • ಇರ್ತೀರಾ (4)
    ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR
    July 14, 2026 | 0
  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version