• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾ ಪ್ರಜೆಗಳಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

admin by admin
December 10, 2025 - 8:47 am
in ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 10T084559.318

RelatedPosts

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

ರಾಜ್ಯದ ಹವಾಮಾನ ವರದಿ (27 ಜೂನ್ 2026)

ADVERTISEMENT
ADVERTISEMENT

ಉಡುಪಿ: ಯಾವುದೇ ದಾಖಲೆಗಳನ್ನು ಪಡೆಯದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಮಂದಿ ಬಾಂಗ್ಲಾದೇಶದ ಪ್ರಜೆಗಳಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜಿಎಂ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಈ 10 ಮಂದಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ₹10,000 ದಂಡವನ್ನು ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಈ ಬಾಂಗ್ಲಾ ಪ್ರಜೆಗಳು ತಮ್ಮ ತಾವು ಭಾರತವದರೇ ಎಂದು ಸಾಬೀತುಪಡಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದರು ಎಂಬ ಗಂಭೀರ ಆರೋಪವನ್ನು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಬಂಧಿತ ಆರೋಪಿಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು. ಅಷ್ಟೇ ಅಲ್ಲದೆ, ಅವರು ಇಲ್ಲೇ ನೆಲೆಸಿ, ಉದ್ಯೋಗ ಹೊಂದುವ ಉದ್ದೇಶದಿಂದ ನಕಲಿ ಆಧಾರ್ ಕಾರ್ಡ್‌ಗಳನ್ನು (Fake Aadhaar Cards) ಬಳಸುತ್ತಿದ್ದರು. ಬಳಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ಸಲ್ಲಿಸಲಾದ ಆರೋಪ ಪಟ್ಟಿಯಲ್ಲಿ ಸ್ಪಷ್ಟಪಡಿಸಲಾಗಿತ್ತು.

ಈ ಅಕ್ರಮ ಪ್ರಜೆಗಳು ಉಡುಪಿ ತಾಲೂಕಿನ ಪಡುತೋನ್ನ ಹೂಡೆ ಗ್ರಾಮಕ್ಕೆ ಬಂದಿದ್ದರು.ಈ ಬಗ್ಗೆ ಮಲ್ಪೆ ಠಾಣೆ ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಿದ್ದರು. ಈ ಅಕ್ರಮ ವಲಸಿಗರ ಬಗ್ಗೆ ಖಚಿತ ಮಾಹಿತಿ ಪಡೆದ ಮಲ್ಪೆ ಠಾಣೆ ಪೊಲೀಸರು, 2024ರ ಅಕ್ಟೋಬರ್ 11ರಂದು ಸಂಜೆ ವೇಳೆ ಕಾರ್ಯಾಚರಣೆ ಆರಂಭಿಸಿದರು. ಈ ಕಾರ್ಯಾಚರಣೆಯಲ್ಲಿ ಮಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಪೊಲೀಸರು ಮೊದಲಿಗೆ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು. ನಂತರ, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರು, ಈ ಜಾಲದಲ್ಲಿ ಭಾಗಿಯಾಗಿದ್ದ ಮತ್ತು ಹೂಡೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಉಳಿದ ಮೂವರನ್ನು ಕೂಡ ಬಂಧಿಸಿದರು. ಒಟ್ಟಾರೆ ಈ ಪ್ರಕರಣದಲ್ಲಿ 10 ಮಂದಿ ಅಕ್ರಮ ವಲಸಿಗರನ್ನ ಪೊಲೀಸರು ಬಂಧಿಸಿದರು.

ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಬಾಂಗ್ಲಾದೇಶದ ಪ್ರಜೆಗಳೆಂದರೆ, ಹಕೀಮ್ ಅಲಿ, ಇಸ್ಮಾಯಿಲ್, ಕರೀಂ, ಸಲಾಂ, ರಾಜೀಕುಲ್ ಸೇರಿದಂತೆ ಒಟ್ಟು 10 ಮಂದಿ ಈ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ.

ಉಡುಪಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜಿಎಂ ನ್ಯಾಯಾಲಯವು ಇವರ ಅಪರಾಧವನ್ನು ಗಂಭೀರವಾಗಿ ಪರಿಗಣಿಸಿ, ಕೇವಲ ಅಕ್ರಮ ಪ್ರವೇಶ ಮಾತ್ರವಲ್ಲದೆ, ದೇಶದ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳಲು ನಕಲಿ ಗುರುತಿನ ಚೀಟಿಗಳನ್ನು ಸೃಷ್ಟಿಸಿರುವುದು ಹೆಚ್ಚಿನ ಶಿಕ್ಷೆಗೆ ಅರ್ಹ ಎಂದು ನ್ಯಾಯಾಲಯ ತಿಳಿಸಿದೆ.

ಈ ಸಂಬಂಧ ಎಲ್ಲಾ 10 ಆರೋಪಿಗಳು ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ, ಜೊತೆಗೆ, ತಲಾ 10,000 ರೂಪಾಯಿಗಳ ದಂಡ ವಿಧಿಸಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

Web Photo Editor (62)

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

by ದಿಶಾ ಕೆ. ಎಸ್.
June 27, 2026 - 7:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
  • BeFunky collage (6)
    ಉಡುಪಿ ಶ್ರೀ ಕೃಷ್ಣಮಠಕ್ಕೆ ಅಂಗಿ, ಬನಿಯನ್ ಧರಿಸಿ ಬಂದ್ರೆ ದರ್ಶನ ಇಲ್ಲ..!
    January 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version