• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 9:21 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design 2026 03 20T091903.593

ಬೆಂಗಳೂರು: ಯುಗಾದಿ ಹಬ್ಬದ ಹೊಸ ವರ್ಷದ ತೊಡಕು ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಾಂಸ ಖರೀದಿಗೆ ಜನರು ಭಾರೀ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ.. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಮುಂಜಾನೆಂದೇ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಂತು ಗುಡ್ಡೆ ಮಾಂಸ ಖರೀದಿಗೆ ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಯಲಿಯೂರು ಗ್ರಾಮದಲ್ಲಿ ಈ ಬಾರಿ ವಿಶೇಷವಾಗಿ ಗುಡ್ಡೆ ಮಾಂಸಕ್ಕೆ ಭಾರೀ ಬೇಡಿಕೆ ಕಂಡುಬಂದಿದೆ. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಹೊಸಕೋಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಜನರು ಯಲಿಯೂರು ಗ್ರಾಮಕ್ಕೆ ಮಾಂಸ ಖರೀದಿಗೆ ಆಗಮಿಸಿದ್ದಾರೆ.

RelatedPosts

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

ADVERTISEMENT
ADVERTISEMENT

ಮಾಂಸ ಪ್ರಿಯರ ಬೇಡಿಕೆಯನ್ನು ಪೂರೈಸಲು ವ್ಯಾಪಾರಿಗಳು ರಾತ್ರಿಯಿಂದಲೇ ಮೇಕೆಗಳನ್ನು ಕಟಾವು ಮಾಡಿ ಮಾಂಸ ಸಿದ್ಧಪಡಿಸಲು ಮುಂದಾಗಿದ್ದರು. ಬೆಳಗ್ಗಿನ ಜಾವದಿಂದಲೇ ಅಂಗಡಿಗಳ ಮುಂದೆ ಜನರು ಕ್ಯೂನಲ್ಲಿ ನಿಂತು ಮಾಂಸ ಖರೀದಿಸಲು ಕಾಯುತ್ತಿದ್ದು, ಕೆಲವರು ಮುಂಜಾನೆ 4-5 ಗಂಟೆಯಲ್ಲೇ ಬಂದು ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ.

ಈ ಬಾರಿ ಸಾವಿರಾರು ಕೆಜಿ ಮಾಂಸ ಮಾರಾಟವಾಗಿದ್ದು, ವ್ಯಾಪಾರಿಗಳಿಗೆ ಉತ್ತಮ ವ್ಯವಹಾರವಾಗಿದೆ. ಗುಡ್ಡೆ ಮಾಂಸಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಕೆಲ ಕಡೆಗಳಲ್ಲಿ ಬೇಡಿಕೆ ಹೆಚ್ಚಾದ ಕಾರಣ ಮಾಂಸ ಬೇಗನೆ ಮುಗಿದಿದೆ. ಇದರಿಂದಾಗಿ ಕೆಲವರು ಮತ್ತಷ್ಟು ದೂರದ ಗ್ರಾಮಗಳಿಗೆ ತೆರಳಿ ಮಾಂಸ ಖರೀದಿಸಲು ಮುಂದಾಗಿದ್ದಾರೆ.

ಸಕ್ಕರೆನಾಡು ಎಂದೇ ಪ್ರಸಿದ್ಧವಾದ ಮಂಡ್ಯ ಜಿಲ್ಲೆಯಲ್ಲೂ ಇದೇ ರೀತಿಯ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗುಡ್ಡೆ ಮಾಂಸವನ್ನು ಹಂಚುವುದು ಕಂಡುಬಂದರೆ, ನಗರ ಪ್ರದೇಶಗಳಲ್ಲಿ ಅಂಗಡಿಗಳ ಮುಂದೆ ಜನರು ಕ್ಯೂ ನಿಂತು ಮಾಂಸ ಖರೀದಿಸಿದರು. ಯುಗಾದಿ ಹಬ್ಬದ ವರ್ಷದ ತೊಡಕಿನ ಸಂಭ್ರಮದಲ್ಲಿರುವ ಜನರು ಮಾಂಸ ಖರೀದಿಗೆ ಮುಗಿಬಿದ್ದಿದ್ದಾರೆ..

ಯುಗಾದಿ ಹಬ್ಬದ ಹೊಸ ವರ್ಷದ ಆರಂಭವನ್ನು ಜನರು ಭರ್ಜರಿಯಾಗಿ ಸ್ವಾಗತಿಸಿದ್ದು, ಮಾಂಸ ಖರೀದಿಯಲ್ಲಿ ತೊಡಗಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲೂ ಒಂದೇ ರೀತಿಯ ಉತ್ಸಾಹ ಕಂಡುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T105824.870

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

by ಶಾಲಿನಿ ಕೆ. ಡಿ
March 20, 2026 - 11:00 am
0

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

Untitled design 2026 03 20T103117.909

ಯುಗಾದಿ ಹಬ್ಬದ ಬಳಿಕ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

by ಶಾಲಿನಿ ಕೆ. ಡಿ
March 20, 2026 - 10:35 am
0

Untitled design 2026 03 20T095108.067

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಯುಗಾದಿ ಬಳಿಕ ಚಿನ್ನದ ದರದಲ್ಲಿ ಭಾರೀ ಇಳಿಕೆ

by ಶಾಲಿನಿ ಕೆ. ಡಿ
March 20, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
  • Untitled design 2026 03 20T094257.643
    ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು
    March 20, 2026 | 0
  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T083140.656
    ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?
    March 20, 2026 | 0
  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version