• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಳಿಗೆ ಪ್ರಿಯರಿಗೆ ಶಾಕಿಂಗ್‌ ನ್ಯೂಸ್: ಯುಗಾದಿಗೆ ಹಬ್ಬಕ್ಕೆ ಖರೀದಿಸುವ ಮುನ್ನ ಎಚ್ಚರ!

ಯುಗಾದಿಗೆ ಹಬ್ಬಕ್ಕೆ ಹೋಳಿಗೆ ಖರೀದಿಸುವ ಮುನ್ನ ಎಚ್ಚರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 8:15 am
in Flash News, ಕರ್ನಾಟಕ
0 0
0
Untitled Design 2025 03 04t080800.964

ಬೆಂಗಳೂರು: ಯುಗಾದಿ ಹಬ್ಬ (Ugadi Festival) ಹತ್ತಿರ ಬರುತ್ತಿರುವಂತೆ, ಹೋಳಿಗೆ (ಒಬ್ಬಟ್ಟು) ಅಂಗಡಿಗಳಲ್ಲಿ ಭಾರೀ ಬೇಡಿಕೆ ಇದೆ. ಆದರೆ, ಇದೀಗ ಸರ್ಕಾರದಿಂದ ಈ ಮೆಚ್ಚಿನ ಸಿಹಿತಿಂಡಿಯ ಬಗ್ಗೆ ಗಂಭೀರ ಎಚ್ಚರಿಕೆ ಹೊರಡಿಸಲಾಗಿದೆ.

ರೆಡಿಮೇಡ್ ಹೋಳಿಗೆ ತಿನ್ನುವ ಮುನ್ನ ಜಾಗೃತರಾಗಿರಿ!

ಯುಗಾದಿ ಅಥವಾ ಇತರ ಹಬ್ಬಗಳಲ್ಲಿ ಕೆಲವರು ಮನೆಲಿ ಹೋಳಿಗೆ ತಯಾರಿಸುತ್ತಾರೆ, ಇನ್ನು ಹಲವು ಮಂದಿ ಸಮಯದ ಕೊರತೆಯಿಂದ ಅಂಗಡಿಗಳಲ್ಲಿ ರೆಡಿಮೇಡ್ ಹೋಳಿಗೆ ಖರೀದಿ ಮಾಡುತ್ತಾರೆ. ಆದರೆ, ಕೆಲವು ಹೋಳಿಗೆ ಅಂಗಡಿಗಳು ತಯಾರಿಕೆಯ ವೇಳೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

RelatedPosts

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೋಟೆಲ್ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್! ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 991 ರೂ. ಏರಿಕೆ

ತುಮಕೂರು ನವಿಲುಗಳ ಮಾರಣಹೋಮಕ್ಕೆ ಬಿಗ್ ಟ್ವಿಸ್ಟ್ : ನವಿಲುಗಳ ಸರಣಿ ಸಾವಿಗೆ ಕಾರಣ H5N1 ಹಕ್ಕಿ ಜ್ವರ..!

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

ADVERTISEMENT
ADVERTISEMENT
ಆಹಾರ ಇಲಾಖೆಯ ದಾಳಿ – ಅಂಗಡಿಗಳಿಗೆ ನೋಟಿಸ್!

ಆಹಾರ ಇಲಾಖೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದು, ಪ್ಲಾಸ್ಟಿಕ್ ಬಳಕೆ ಮಾಡಿರುವ ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಕವರ್ ಬಳಸಿದರೆ ಅದರ ವಿಷಕಾರಿ ಅಂಶ ಹೋಳಿಗೆಗೆ ಸೇರುವ ಸಾಧ್ಯತೆ ಇದ್ದು, ಇದು ಆರೋಗ್ಯಕ್ಕೆ ಮಾರಕವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಹೋಳಿಗೆ ಪ್ರಿಯರು ಇನ್ಮುಂದೆ ಏನು ಮಾಡಬೇಕು?
  • ಮನೆಯಲ್ಲೇ ಹೋಳಿಗೆ ತಯಾರಿಸುವ ಪ್ರಯತ್ನ ಮಾಡಿ.
  • ಅಂಗಡಿಗಳಿಂದ ಖರೀದಿಸುವ ಮೊದಲು ಗುಣಮಟ್ಟವನ್ನು ಪರಿಶೀಲಿಸಿ.
  • ಪ್ಲಾಸ್ಟಿಕ್‌ ಮುಕ್ತ ಮತ್ತು ಹೈಜೀನಿಕ್ ಹೋಳಿಗೆ ಮಾರಾಟ ಮಾಡುವ ಅಂಗಡಿಗಳಿಂದ ಮಾತ್ರ ಖರೀದಿಸಿ.
  • ಸರ್ಕಾರದ ನಿಯಮ ಪಾಲನೆ ಮಾಡುತ್ತಿರುವ ಸ್ಥಳೀಯ ಬ್ರಾಂಡ್‌ಗಳನ್ನು ಆರಿಸಿ.
ಪ್ಲಾಸ್ಟಿಕ್ ಬಳಕೆ ನಿಯಂತ್ರಣ – ಆರೋಗ್ಯ ಇಲಾಖೆಯ ಹೊಸ ನಿಯಮಗಳು

ಆಹಾರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಬೇಕು ಹಾಗೂ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ತಿಳಿಸಿ, ಸರಿಯಾದ ಕ್ರಮ ಕೈಗೊಳ್ಳಲು ಸಹಕರಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 01T105512.659

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 1, 2026 - 10:55 am
0

Image

ಹೋಟೆಲ್ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್! ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 991 ರೂ. ಏರಿಕೆ

by ಪವಿತ್ರಾ ಗಣಪತಿ
May 1, 2026 - 9:53 am
0

456

ತುಮಕೂರು ನವಿಲುಗಳ ಮಾರಣಹೋಮಕ್ಕೆ ಬಿಗ್ ಟ್ವಿಸ್ಟ್ : ನವಿಲುಗಳ ಸರಣಿ ಸಾವಿಗೆ ಕಾರಣ H5N1 ಹಕ್ಕಿ ಜ್ವರ..!

by ಪವಿತ್ರಾ ಗಣಪತಿ
May 1, 2026 - 9:26 am
0

569

“ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ” ಮತ್ತೊಮ್ಮೆ ವಿವಾದಕ್ಕೀಡಾದ ಧಿರೇಂದ್ರ ಕೃಷ್ಣ ಶಾಸ್ತ್ರಿ..!

by ಪವಿತ್ರಾ ಗಣಪತಿ
May 1, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 01T105512.659
    ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    May 1, 2026 | 0
  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
  • Untitled design 2026 04 30T141436.550
    ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version