• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೌರಿ-ಗಣೇಶ ಹಬ್ಬಕ್ಕೆ ಬರ್ತಿದ್ದಾನೆ RCB ಕಪ್ ಹೊತ್ತ ಗಣಪ..ಆಪರೇಷನ್ ಸಿಂಧೂರದ ಗಣಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2025 - 1:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (90)

RelatedPosts

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

ADVERTISEMENT
ADVERTISEMENT

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ನಗರವು ವಿಶಿಷ್ಟ ಗಣಪತಿಯ ವೈವಿಧ್ಯಮಯ ರೂಪಗಳೊಂದಿಗೆ ಕಳೆಗಟ್ಟಿದೆ. ಈ ಬಾರಿಯ ಗಣೇಶೋತ್ಸವದಲ್ಲಿ ಆರ್‌ಸಿಬಿ ಕಪ್ ಗೆದ್ದ ಗಣೇಶ, ಕರಗದ ದೌಪದಿಯ ರೂಪದ ಗಣೇಶ, ಆಪರೇಷನ್ ಸಿಂಧೂರದ ಗಣಪತಿ ಸೇರಿದಂತೆ ಹಲವು ಆಕರ್ಷಕ ರೂಪಗಳಲ್ಲಿ ವಿಘ್ನನಿವಾರಕನಾದ ಗಣೇಶನು ಭಕ್ತರ ಮನಗೆದ್ದಿದ್ದಾನೆ.

ಐಪಿಎಲ್ ಕ್ರಿಕೆಟ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಕಪ್ ಗೆಲುವಿನ ಸಂಭ್ರಮವನ್ನು ಗಣೇಶನ ರೂಪದಲ್ಲಿ ಚಿತ್ರಿಸಲಾಗಿದೆ. ಎತ್ತರದ ಗಣೇಶನ ಮೂರ್ತಿಯೊಂದು ಆರ್‌ಸಿಬಿ ಹೆಸರಿನ ಬ್ಯಾಟ್ ಹಿಡಿದು ನಿಂತಿದ್ದರೆ, ಅದರ ಮುಂಭಾಗದಲ್ಲಿ ಗಣೇಶನ ವಾಹನವಾದ ಇಲಿಯು ತಲೆಯ ಮೇಲೆ ಆರ್‌ಸಿಬಿ ಕಪ್‌ನ್ನು ಹೊತ್ತಿದೆ. ಈ ಇಲಿಯು ತಿರುಗುವಂತೆ ಮೋಟರ್ ಅಳವಡಿಸಲಾಗಿದೆ. ಇನ್ನೊಂದು ಮೂರ್ತಿಯಲ್ಲಿ ಆರ್‌ಸಿಬಿ ಕಪ್ ಎತ್ತಿಹಿಡಿದ ಗಣೇಶನ ರೂಪವೂ ಗಮನ ಸೆಳೆಯುತ್ತಿದೆ.

ಕರಗದ ಗಣೇಶನ ವೈಭವ

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ವಿವಿಧ ರೂಪಗಳಲ್ಲಿ ತಯಾರಿಸಲಾಗಿದೆ. ಸಾಮಾನ್ಯವಾಗಿ ಬಲಮುರಿ, ಎಡಮುರಿ ಗಣಪತಿಯಂತಹ ಸಾಂಪ್ರದಾಯಿಕ ಮೂರ್ತಿಗಳನ್ನು ಮನೆಗಳಲ್ಲಿ ಪೂಜಿಸಲಾಗುತ್ತದೆ. ಆದರೆ, ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ವಿಶಿಷ್ಟ ರೂಪದ ಮೂರ್ತಿಗಳನ್ನು ಖರೀದಿಸಿ ಕೊಂಡೊಯ್ಯುತ್ತವೆ. ಉದಾಹರಣೆಗೆ, ಆಪರೇಷನ್ ಸಿಂಧೂರದ ಗಣಪತಿಯು ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ಸಂಕೇತಿಸುತ್ತದೆ. ಇದೇ ರೀತಿ, ಬೆಂಗಳೂರಿನ ಪ್ರಸಿದ್ಧ ಕರಗದ ದೌಪದಿಯ ವೇಷದಲ್ಲಿ ಹಳದಿ ಸೀರೆಯುಟ್ಟ ಗಣೇಶನ ಮೂರ್ತಿಯು ಭಕ್ತರ ಗಮನ ಸೆಳೆಯುತ್ತಿದೆ.

ಯಶವಂತಪುರದ ಶ್ರೀ ಈಶಪುತ್ರ ಎಂಟರ್‌ಪ್ರೈಸಸ್ (ಎನ್‌ಆರ್ ಆರ್ಟ್ಸ್) ಯುವಕರ ತಂಡವು ವಿನೂತನ ವಿನ್ಯಾಸದ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದೆ. ಈ ತಂಡದ ಆಪರೇಷನ್ ಸಿಂಧೂರ ಗಣಪತಿಯನ್ನು ತಮಿಳುನಾಡಿನ ಆರ್ಮಿ ಖರೀದಿಸಿದರೆ, ಆರ್‌ಸಿಬಿ ಕಪ್ ಗಣೇಶನನ್ನು ಅತ್ತಿಬೆಲೆಯ ನಿವಾಸಿಗಳು ಕೊಂಡಿದ್ದಾರೆ. ಈ ಮೂರ್ತಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೇಡಿಕೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T183523.932
    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ
    October 2, 2026 | 0
  • Untitled design 2026 10 02T175602.073
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ
    October 2, 2026 | 0
  • ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    October 2, 2026 | 0
  • Untitled design 2026 10 02T153442.086
    ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ನಿಷೇಧಾಜ್ಞೆ ಜಾರಿ, 11 ಮೆಟ್ರೋ ನಿಲ್ದಾಣ ಬಂದ್
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version