• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಡಿನಾದ್ಯಂತ ವೈಕುಂಠ ಏಕಾದಶಿ: ವೆಂಕಟೇಶ್ವರ ದೇಗುಲಗಳಲ್ಲಿ ಜನಸಾಗರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 8:20 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 30T081820.944

ಬೆಂಗಳೂರು: ನಾಡಿನಾದ್ಯಂತ ಇಂದು ವೈಕುಂಠ ಏಕಾದಶಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಹಿಂದೂ ಧರ್ಮದಲ್ಲಿ, ವಿಶೇಷವಾಗಿ ವೈಷ್ಣವ ಪಂಥದವರಿಗೆ ಅತ್ಯಂತ ಪವಿತ್ರ ಹಾಗೂ ಮಹತ್ವದ ದಿನವಾಗಿರುವ ವೈಕುಂಠ ಏಕಾದಶಿಗೆ ಅಪಾರ ಧಾರ್ಮಿಕ ಮಹಿಮೆ ಇದೆ. ಈ ದಿನ ಉಪವಾಸ, ವ್ರತ, ಜಪ–ತಪ ಹಾಗೂ ಭಗವಂತನ ಆರಾಧನೆಯ ಮೂಲಕ ಭಕ್ತರು ತಮ್ಮ ಜೀವನಕ್ಕೆ ಪುಣ್ಯವನ್ನು ಗಳಿಸುತ್ತಾರೆ ಎಂಬ ನಂಬಿಕೆ ಪುರಾಣಗಳಲ್ಲಿ ಉಲ್ಲೇಖವಾಗಿದೆ.

ವೈಕುಂಠ ಏಕಾದಶಿಯಂದು ಶ್ರೀಮನ್ ನಾರಾಯಣನನ್ನು ಭಕ್ತಿಯಿಂದ ಪೂಜಿಸಿದರೆ ಪಾಪವಿಮೋಚನೆ ಆಗಿ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ದೃಢ ನಂಬಿಕೆ ಇದೆ. ಇದೇ ಕಾರಣಕ್ಕೆ ಇಂದು ರಾಜ್ಯದಾದ್ಯಂತ ಇರುವ ಶ್ರೀ ವೆಂಕಟೇಶ್ವರ ದೇಗುಲಗಳಲ್ಲಿ ಮುಂಜಾನೆಯಿಂದಲೇ ಭಕ್ತರ ಮಹಾಪೂರವೇ ಹರಿದುಬಂದಿದೆ. ದೇವಾಲಯಗಳ ಬಳಿ ಸಾಲುಗಳು, ಭಜನೆ, ನಾಮಸ್ಮರಣೆಗಳಿಂದ ಭಕ್ತಿಮಯ ವಾತಾವರಣ ನಿರ್ಮಾಣವಾಗಿದೆ.

RelatedPosts

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಧಾರವಾಡ: ಚಲಿಸುತ್ತಿದ್ದ ಕಾರಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

ADVERTISEMENT
ADVERTISEMENT

ಇಂದು ಮುಂಜಾನೆ 7.50 ರಿಂದ ನಾಳೆ ಬೆಳಗ್ಗೆ 5.00 ಗಂಟೆಯವರೆಗೆ ಏಕಾದಶಿ ತಿಥಿ ಇರುವುದರಿಂದ, ಇಡೀ ದಿನ ಹಾಗೂ ರಾತ್ರಿಯವರೆಗೂ ದೇಗುಲಗಳಲ್ಲಿ ವಿಶೇಷ ಪೂಜೆ–ಪುನಸ್ಕಾರಗಳು ನಡೆಯಲಿವೆ. ಈ ದಿನ ದೇವಾಲಯಗಳಲ್ಲಿ ವೈಕುಂಠದ್ವಾರವನ್ನು ತೆರೆಯಲಾಗುತ್ತದೆ. ಆ ದ್ವಾರದಿಂದ ದರ್ಶನ ಪಡೆದರೆ ಭಕ್ತರಿಗೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇರುವ ಪ್ರಸಿದ್ಧ ದೇವಾಲಯಗಳಿಗೆ ಇಂದು ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ನಗರದ ಇಸ್ಕಾನ್ ದೇವಸ್ಥಾನ, ಚಿಕ್ಕತಿರುಪತಿ, ಮಲ್ಲೇಶ್ವರದ ಟಿಟಿಡಿ ಶ್ರೀನಿವಾಸ ದೇವಾಲಯ ಸೇರಿದಂತೆ ಹಲವು ಪ್ರಸಿದ್ಧ ಕ್ಷೇತ್ರಗಳಲ್ಲಿ ಬೆಳಗ್ಗಿನಿಂದಲೇ ಭಕ್ತರ ದಟ್ಟಣೆ ಹೆಚ್ಚಾಗಿದೆ. ಕೆಲವೆಡೆ ಭಕ್ತರಿಗೆ ಸುಗಮ ದರ್ಶನ ಕಲ್ಪಿಸಲು ವಿಶೇಷ ಕ್ಯೂ ವ್ಯವಸ್ಥೆ, ಟೋಕನ್ ವ್ಯವಸ್ಥೆ ಹಾಗೂ ಹೆಚ್ಚುವರಿ ಸೇವೆಗಳನ್ನು ಮಾಡಲಾಗಿದೆ.

ವೈಕುಂಠ ಏಕಾದಶಿಯಂದು ಬಹುತೇಕ ಭಕ್ತರು ಸಂಪೂರ್ಣ ಉಪವಾಸ ಅಥವಾ ಫಲಾಹಾರ ವ್ರತವನ್ನು ಆಚರಿಸುತ್ತಾರೆ. ಕೆಲವರು ಹಗಲಿಡೀ ಉಪವಾಸವಿದ್ದು, ರಾತ್ರಿ ಭಜನೆ–ಹರಿಕಥೆಗಳಲ್ಲಿ ಭಾಗವಹಿಸಿ, ನಾಳೆ ದ್ವಾದಶಿಯಂದು ಪಾರಣೆ ಮಾಡುತ್ತಾರೆ. ದೇವಾಲಯಗಳಲ್ಲಿ ವಿಶೇಷ ನೈವೇದ್ಯ, ತೀರ್ಥ–ಪ್ರಸಾದ ಹಾಗೂ ಲಾಡು ವಿತರಣೆ ವ್ಯವಸ್ಥೆಯನ್ನೂ ಮಾಡಲಾಗಿದೆ.

ಭಕ್ತರ ಸುರಕ್ಷತೆಗಾಗಿ ಎಲ್ಲಾ ಪ್ರಮುಖ ದೇವಾಲಯಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಸಂಚಾರ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಪೊಲೀಸರು ಮತ್ತು ಸ್ವಯಂಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ.

ವೈಕುಂಠ ಏಕಾದಶಿ ಹಬ್ಬವು ಭಕ್ತಿ, ನಂಬಿಕೆ ಮತ್ತು ಸಂಸ್ಕೃತಿಯ ಪ್ರತೀಕವಾಗಿ ನಾಡಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

Untitled design (19)

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

by ಕವಿತಾ
October 11, 2026 - 4:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (11)
    ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ
    October 11, 2026 | 0
  • Untitled design (8)
    ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ
    October 11, 2026 | 0
  • Untitled design (50)
    ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ
    October 11, 2026 | 0
  • ಮೈಸೂರು (5)
    ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ
    October 10, 2026 | 0
  • ಮೈಸೂರು
    ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version