• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 21, 2026 - 2:44 pm
in ಕರ್ನಾಟಕ
0 0
0
Untitled design 2026 08 21T143946.870

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಪೂರ್ಣವಾಗಿ ಹಾಡಿದರೆ ತಾನು ರಾಜೀನಾಮೆ ನೀಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ವಂದೇ ಮಾತರಂ ಗೀತೆಯ ಎರಡು ಪ್ಯಾರಾಗಳನ್ನು ಮಾತ್ರ ಹಾಡುವ ಕಾಂಗ್ರೆಸ್‌ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, 1937ರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ ಹಲವು ನಾಯಕರು ಈ ಕುರಿತು ತೀರ್ಮಾನ ಕೈಗೊಂಡಿದ್ದರು. ಅದರಂತೆ ಎರಡು ಪ್ಯಾರಾಗಳನ್ನು ಮಾತ್ರ ಹಾಡುವ ಸಂಪ್ರದಾಯವನ್ನು ದೇಶದಲ್ಲಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

RelatedPosts

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ADVERTISEMENT
ADVERTISEMENT

ಇದೀಗ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಂದೇ ಮಾತರಂ ವಿಚಾರದಲ್ಲಿ ದೇಶಪ್ರೇಮದ ಬಗ್ಗೆ ಮಾತನಾಡುತ್ತಿವೆ. ಅವರಿಗೆ ಸಂಪೂರ್ಣ ವಂದೇ ಮಾತರಂ ಗೀತೆ ಹಾಡಲು ಬರುತ್ತದೆಯೇ ಎಂಬುದನ್ನು ನೋಡೋಣ. ಕನಿಷ್ಠ ಮೊದಲ ಎರಡು ಪ್ಯಾರಾಗಳನ್ನಾದರೂ ಹಾಡಲಿ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು. ವಂದೇ ಮಾತರಂನ ಕೊನೆಯ ಭಾಗ ತನಗೂ ಸಂಪೂರ್ಣವಾಗಿ ತಿಳಿದಿಲ್ಲ ಎಂದರು.

‘ನಮಸ್ತೇ ಸದಾ ವತ್ಸಲೇ’ ಬದಲು ವಂದೇ ಮಾತರಂ ಹಾಡಲಿ

ಆರ್‌ಎಸ್‌ಎಸ್‌ ಶಾಖೆಗಳಲ್ಲಿ ‘ನಮಸ್ತೇ ಸದಾ ವತ್ಸಲೇ’ ಹಾಡುವ ಬದಲು ವಂದೇ ಮಾತರಂ ಗೀತೆಯನ್ನು ಹಾಡಲಿ. ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ ಕೈಜೋಡಿಸಿ ವಂದೇ ಮಾತರಂ ಹಾಡಲಿ. ಬಳಿಕ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶಪ್ರೇಮದ ಬಗ್ಗೆ ಮಾತನಾಡಲಿ ಎಂದು ಸಚಿವರು ಹೇಳಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಬೋಸ್, ನೆಹರೂ, ಪಟೇಲ್ ಮತ್ತು ಟ್ಯಾಗೋರ್ ಅವರಂತಹ ನಾಯಕರು ದೇಶದ್ರೋಹಿಗಳೇ ಎಂದು ಪ್ರಶ್ನಿಸಿದರು.

ವಂದೇ ಮಾತರಂ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ, ನಿರುದ್ಯೋಗ, ಆರ್ಥಿಕ ಪರಿಸ್ಥಿತಿ, ಮಹಿಳೆಯರ ಸುರಕ್ಷತೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸರ್ಕಾರ ಏಕೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪಿಎಂ ಕೇರ್ಸ್‌ ಫಂಡ್‌, ರಾಮಮಂದಿರ ಚಂದಾ ಅವ್ಯವಹಾರ, ವಿದೇಶಾಂಗ ನೀತಿ ಹಾಗೂ ರೈತರ ಸಮಸ್ಯೆಗಳ ಕುರಿತು ಉತ್ತರ ನೀಡಬೇಕಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಸ್ನೇಹದಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ಆರೋಪದ ಬಗ್ಗೆಯೂ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಬಂದ ನಂತರ 75 ವರ್ಷಗಳಿಂದ ಎರಡು ಚರಣಗಳ ವಂದೇ ಮಾತರಂ ಗೀತೆಯೊಂದಿಗೆ ದೇಶ ನಡೆದುಕೊಂಡು ಬಂದಿದೆ. ಇದೀಗ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೆ ನಿಜವಾಗಿಯೂ ಕಾಳಜಿ ಇದ್ದರೆ ಮೋದಿ ಮತ್ತು ಅಮಿತ್ ಶಾ ಅವರು ಯಾವುದೇ ಟೆಲಿಪ್ರಾಂಪ್ಟರ್ ಬಳಸದೆ ಸಂಪೂರ್ಣ ವಂದೇ ಮಾತರಂ ಹಾಡಲಿ. ಹಾಗೆ ಮಾಡಿದರೆ ತಾನೇ ರಾಜೀನಾಮೆ ನೀಡುವುದಾಗಿ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T183516.933
    ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ
    October 12, 2026 | 0
  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version