• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 25, 2026 - 11:14 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 25T111119.428

ಬೆಂಗಳೂರು: ನಗರದ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರಿನಲ್ಲಿ ಇಂದಿನಿಂದ (ಜನವರಿ 25) ಅದ್ದೂರಿ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ, ದೀಪೋತ್ಸವ ಹಾಗೂ ಪಲ್ಲಕ್ಕಿ ಕರಗ ಮಹೋತ್ಸವ ಆರಂಭವಾಗಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಘೋಷಿಸಿದ್ದಾರೆ.

ಇಂದಿನಿಂದ ಅಂದರೆ, ಜನವರಿ 25 ಭಾನುವಾರದಿಂದ ಜನವರಿ 27ರ ಮಂಗಳವಾರದವರೆಗೆ ಒಟ್ಟು ಮೂರು ದಿನಗಳ ಕಾಲ ವರ್ತೂರು ಗ್ರಾಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಜಾತ್ರಾ ಸ್ಥಳದಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಭದ್ರತೆಯ ದೃಷ್ಟಿಯಿಂದ ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ಈ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/kEtSux1KwO

— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) January 24, 2026

ವಾಹನ ಸವಾರರಿಗಾಗಿ ಪರ್ಯಾಯ ಮಾರ್ಗಗಳು:

1. ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಹೋಗುವವರು: ವೈಟ್‌ಫೀಲ್ಡ್ ಕಡೆಯಿಂದ ಗುಂಜೂರಿಗೆ ಪ್ರಯಾಣಿಸುವ ಲಘು ವಾಹನಗಳು ಇಮ್ಮಡಿಹಳ್ಳಿ ಮಾರ್ಗವಾಗಿ ಚಲಿಸಬೇಕು. ನಂತರ ವಾಲೇಪುರ-ಸೂರಹುಣಸೆ ರಸ್ತೆಯ ಮೂಲಕ ಮಧುರನಗರವನ್ನು ತಲುಪಿ, ಅಲ್ಲಿಂದ ಹಲಸಹಳ್ಳಿ ಮೂಲಕ ಗುಂಜೂರು ತಲುಪಬಹುದು. ಅಥವಾ ವರ್ತೂರು ಪೊಲೀಸ್ ಠಾಣೆ ಕಡೆಯಿಂದಲೂ ಸಂಚರಿಸಲು ಅವಕಾಶವಿದೆ.

2. ಗುಂಜೂರಿನಿಂದ ವೈಟ್‌ಫೀಲ್ಡ್ ಕಡೆಗೆ ಬರುವವರು: ಗುಂಜೂರು ಕಡೆಯಿಂದ ವೈಟ್‌ಫೀಲ್ಡ್‌ಗೆ ಬರುವ ಸವಾರರು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆಯಬೇಕು. ನಂತರ ಹಲಸಹಳ್ಳಿ ರಸ್ತೆಯ ಮೂಲಕ ಮಧುರನಗರ ತಲುಪಿ, ಸೂರಹುಣಸೆ ಮತ್ತು ವಾಲೇಪುರ ರಸ್ತೆ ಬಳಸಿ ವರ್ತೂರು ಕಾಲೇಜು ಮೂಲಕ ವೈಟ್‌ಫೀಲ್ಡ್ ತಲುಪಬಹುದು.

3. ಕುಂದಲಹಳ್ಳಿ ಮತ್ತು ಮಾರತಹಳ್ಳಿ ಕಡೆಗೆ ಹೋಗುವವರು: ಗುಂಜೂರು ಕಡೆಯಿಂದ ಕುಂದಲಹಳ್ಳಿ ಅಥವಾ ಮಾರತಹಳ್ಳಿಗೆ ತೆರಳುವ ವಾಹನ ಸವಾರರು ಗುಂಜೂರು ಕೆ.ಎಫ್.ಸಿ ರಸ್ತೆಯನ್ನು ಬಳಸಬೇಕು. ಅಲ್ಲಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಮೂಲಕ ಅಥವಾ ವಿಬ್‌ಗಯಾರ್ ಶಾಲೆಯ ಮಾರ್ಗವಾಗಿ ಸಂಚರಿಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ಬರುವ ಮೂರು ದಿನಗಳು ಜಾತ್ರೆಯ ಸಂಭ್ರಮವಿರುವುದರಿಂದ ವರ್ತೂರು ಮುಖ್ಯ ರಸ್ತೆಯಲ್ಲಿ ವಿಪರೀತ ಜನದಟ್ಟಣೆ ಇರುತ್ತದೆ. ಹೀಗಾಗಿ ಸಾಧ್ಯವಾದಷ್ಟು ಪರ್ಯಾಯ ರಸ್ತೆಗಳನ್ನೇ ಬಳಸುವಂತೆ ಮತ್ತು ಸಂಚಾರ ಪೊಲೀಸರೊಂದಿಗೆ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version