• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 11, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ, ಯುವ ಘಟಕಕ್ಕೆ ಅಧ್ಯಕ್ಷರ ನೇಮಕ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2025 - 7:48 pm
in Flash News, ಕರ್ನಾಟಕ
0 0
0
Images (1)

ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರನ್ನು ನೇಮಿಸಿ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷರಾದ ಶಂಕರ ಮಹಾದೇವ ಬಿದರಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ನವೆಂಬರ್‌ 6, 2024ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಮತ್ತು ಮಹಾಸಭಾ ಸಂವಿಧಾನದ ನಿಯಮಗಳಂತೆ ಶ್ರೀಮತಿ ಮುಕ್ತಾಂಬ.ಬಿ ಅವರನ್ನು ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಇವರ ಜೊತೆಗೆ ಕಲಬುರ್ಗಿಯ ಶ್ರೀಮತಿ ನೀಲಾವತಿ ಜಿ ಪಾಟೀಲ, ಶಿರಸಿಯ ಶ್ರೀಮತಿ ಜ್ಯೋತಿ ಪಾಟೀಲ, ಗದಗದ ಶ್ರೀಮತಿ ವಿಜಯಲಕ್ಷ್ಮೀ ಚೇತನ ಮಾನ್ವಿ, ಮೈಸೂರಿನ ಶ್ರೀಮತಿ ಸುನಂದ ಪಾಲನೇತ್ರ, ಧಾರವಾಡದ ಶ್ರೀಮತಿ ಸವಿತ ವಿ. ಅಮರಶೆಟ್ಟಿಯವರನ್ನು ಉಪಾಧ್ಯಕ್ಷನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

RelatedPosts

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?

ಪತಿ RJD, ಪತ್ನಿ BJP: ವೋಟ್ ಗುಟ್ಟು ರಟ್ಟಾಗ್ತಿದ್ದಂತೆ ಹೊಡೆದಾಡಿಕೊಂಡ ದಂಪತಿ..!

ADVERTISEMENT
ADVERTISEMENT

ಮಹಾಸಭಾ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೋಲಾರದ ಶ್ರೀಮತಿ ಎ ರಾಜಮ್ಮ ಚೌಡರೆಡ್ಡಿಯವರನ್ನು ನೇಮಿಸಿದ್ದು, ಗದಗದ ಶ್ರೀಮತಿ ಕವಿತ ಜಾಲಹಾಳ, ಬೆಳಗಾವಿಯ ಶ್ರೀಮತಿ ಜ್ಯೋತಿ ಅಶೋಕ ಬಾದಾಮಿ, ನೆಲಮಂಗಲದ ಶ್ರೀಮತಿ ರಾಜಮ್ಮ ಪ್ರಕಾಶ್ ಆರ್‌, ಚಿಕ್ಕಮಗಳೂರಿನ ಶ್ರೀಮತಿ ವನಮಾಲ ಮೃತ್ಯುಂಜಯ, ಬೆಂಗಳೂರಿನ ಶ್ರೀಮತಿ ಲಕ್ಷ್ಮೀ ಮಂಜುನಾಥ ಹಂಪಗೋಳರನ್ನ ಕಾರ್ಯದರ್ಶಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನ ಶ್ರೀಮತಿ ಶ್ವೇತಾ ಹೇಮಂತಕುಮಾರರನ್ನು ಮಹಾಸಭಾ ಮಹಿಳಾ ಘಟಕದ ಕೋಶಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇವರ ಜೊತೆಗೆ ಮಹಾಸಭಾದ ಮಹಿಳಾ ಘಟಕಕ್ಕೆ 15 ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷರನ್ನಾಗಿ ಶ್ರೀ ಅಬ್ಬಿಗೆರೆ ಮನೋಹರ ಜಿ ಅವರನ್ನು ನೇಮಿಸಿ ಶಂಕರಿ ಬಿದರಿ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಧಾರವಾಡದ ಶ್ರೀ ಸಂಕಲ್ಪ ಜಗದೀಶ ಶೆಟ್ಟರ, ವಿಜಯಪುರದ ಶ್ರೀ ಕುಮಾರಗೌಡ ಬ. ಹರನಾಳ, ಚಿಕ್ಕಮಗಳೂರಿನ ಶ್ರೀ ಜಿ.ಕುಮಾರ ಗಂಗಾಧರಪ್ಪ, ರಾಯಚೂರಿನ ಶ್ರೀ ಬಸವರಾಜ ಎಸ್‌. ಚಿತ್ರಾಲಿಯವರನ್ನು ಮಹಾಸಭಾ ಯುವ ಘಟಕದ ಉಪಾಧ್ಯಕ್ಷರುಗಳನ್ನಾಗಿ ನೇಮಕ ಮಾಡಲಾಗಿದೆ.

ಯಾದಗಿರಿಯ ಶ್ರೀ ಅವಿನಾಶ ಜಗನ್ನಾಥರನ್ನು ಮಹಾಸಭಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿದ್ದು, ಬೆಂಗಳೂರಿನ ಶ್ರೀ ಹರೀಶ ಮಹೇಶ, ತುಮಕೂರಿನ ಶ್ರೀ ಶ್ರೀಧರ ಹೆಚ್‌.ಎಸ್‌, ಕೊಪ್ಪಳದ ಶ್ರೀ ಕುಮಾರೇಶ್ವರ ಗೌಡ, ಹಾಸನದ ಶ್ರೀ ವಿಕ್ರಂ ಕೌರಿ ಕೆ.ಸಿಯವರನ್ನು ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನ ಶ್ರೀ ಸಂತೋಷ ಬಸಪ್ಪ ಬಾಶೆಟ್ಟಿಯವರು ಮಹಾಸಭಾ ಯುವಘಟಕದ ಕೋಶಾಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಇವರ ಜೊತೆಗೆ ಮಹಾಸಭಾ ಯುವಘಟಕಕ್ಕೆ ಇತರ 9 ಜನ ಸದಸ್ಯರನ್ನು ನೇಮಿಸಿ ಮಹಾಸಭಾದ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷರಾದ ಶಂಕರ ಮಹಾದೇವ ಬಿದರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (49)

ಮಾಲೂರು ಕ್ಷೇತ್ರದ ಮರುಎಣಿಕೆ ಮುಕ್ತಾಯ: ತೃಪ್ತಿಯಾಗಿಲ್ಲ ಎಂದ ಬಿಜೆಪಿ ಅಭ್ಯರ್ಥಿ

by ಶ್ರೀದೇವಿ ಬಿ. ವೈ
November 11, 2025 - 10:21 pm
0

Web (48)

ಬಿಗ್ ಬಾಸ್ ಕನ್ನಡ ಸೀಸನ್ 12: ಸೈಲೆಂಟ್ ಕ್ಯಾಪ್ಟನ್ ಮಾಳು ಈಗ ವಿಲನ್

by ಶ್ರೀದೇವಿ ಬಿ. ವೈ
November 11, 2025 - 9:08 pm
0

Web (47)

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

by ಶ್ರೀದೇವಿ ಬಿ. ವೈ
November 11, 2025 - 8:27 pm
0

Web (46)

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

by ಶ್ರೀದೇವಿ ಬಿ. ವೈ
November 11, 2025 - 8:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (47)
    ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!
    November 11, 2025 | 0
  • Web (45)
    BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?
    November 11, 2025 | 0
  • Web (41)
    ಪತಿ RJD, ಪತ್ನಿ BJP: ವೋಟ್ ಗುಟ್ಟು ರಟ್ಟಾಗ್ತಿದ್ದಂತೆ ಹೊಡೆದಾಡಿಕೊಂಡ ದಂಪತಿ..!
    November 11, 2025 | 0
  • Untitled design 2025 11 11T144430.957
    BREAKING: ಕೆಂಪುಕೋಟೆ ಘಟನೆ ಬೆನ್ನಲ್ಲೇ ಇಸ್ಲಾಮಾಬಾದ್‌ನಲ್ಲಿ ಕಾರು ಸ್ಫೋಟ: ಐವರು ಸಾವು, 25 ಮಂದಿಗೆ ಗಾಯ
    November 11, 2025 | 0
  • Untitled design 2025 11 11T134935.286
    ದೆಹಲಿ ಸ್ಫೋಟ ಆತ್ಮಾಹುತಿ ಭಯೋತ್ಪಾದಕ ದಾಳಿಯಾ..?
    November 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version