• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊಟ್ಟೂರು ತ್ರಿವಳಿ ಕೊ*ಲೆ ಕೇಸ್‌: ತಾಯಿ, ತಂಗಿ, ತಂದೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ ಪಾಪಿ ಪುತ್ರ

admin by admin
January 31, 2026 - 10:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯನಗರ
0 0
0
Untitled design 2026 01 31T222246.709

ವಿಜಯನಗರ: ಆಸ್ತಿಗಾಗಿ ಅಥವಾ ಮತ್ಯಾವುದೋ ವೈಯಕ್ತಿಕ ದ್ವೇಷಕ್ಕಾಗಿ ತನ್ನ ಹೆತ್ತ ತಂದೆ-ತಾಯಿ ಮತ್ತು ಪ್ರೀತಿಯ ತಂಗಿಯನ್ನು ಬರ್ಬರವಾಗಿ ಕೊಲೆ ಮಾಡಿ, ಮನೆಯ ಒಳಗಡೆಯೇ ಮೂರು ಶವಗಳನ್ನ ಹೂತಿಹಾಕಿರುವ ಘಟನೆ ನಡೆದಿದೆ.

ಪ್ರತ್ಯೇಕವಾಗಿ ಮೂವರ ಕೊಲೆ

ಜನವರಿ 27 ರಂದು ಕೊಟ್ಟೂರಿನ ಎಲ್.ಬಿ. ಬಡಾವಣೆಯ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಅಕ್ಷಯ್ ಕುಮಾರ್ ಒಬ್ಬೊಬ್ಬರನ್ನೇ ಗುರಿಯಾಗಿಸಿಕೊಂಡು ಕೊಲೆಗೈದಿದ್ದಾನೆ. ಮೊದಲಿಗೆ ತಾಯಿ ಜಯಲಕ್ಷ್ಮೀಯನ್ನು ಚಾಕುವಿನಿಂದ ಇರಿದು ಕೊಂದು ಶವವನ್ನು ಒಂದು ಕೊಠಡಿಯಲ್ಲಿರಿಸಿದ್ದಾನೆ. ನಂತರ ತಂಗಿ ಅಮೃತಾಗೆ ಕರೆ ಮಾಡಿ, ನಿನಗೆ ಸರ್ಪ್ರೈಸ್ ಗಿಫ್ಟ್ ತಂದಿದ್ದೇನೆ, ಮನೆಗೆ ಬಾ ಎಂದು ನಂಬಿಸಿ ಕರೆಸಿದ್ದಾನೆ. ಮನೆಗೆ ಬಂದ ತಂಗಿಯನ್ನೂ ಚಾಕುವಿನಿಂದ ಇರಿದು ಸಾಯಿಸಿದ್ದಾನೆ ಕೊನೆಯದಾಗಿ ಮನೆಯಲ್ಲಿ ಟಿವಿ ನೋಡುತ್ತಿದ್ದ ತಂದೆ ಭೀಮರಾಜ್ ಅವರನ್ನು ಕೊಲೆ ಮಾಡಿದ್ದಾನೆ. ಹೀಗೆ ಮೂವರನ್ನು ಕೊಂದ ಬಳಿಕ, ಮನೆಯ ಹಾಲ್‌ನಲ್ಲಿ ದೊಡ್ಡ ಗುಂಡಿ ತೋಡಿ ಮೂವರ ಮೃತದೇಹಗಳನ್ನು ಒಂದೇ ಕಡೆ ಹೂತು ಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ.

RelatedPosts

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT
ಬೆಂಗಳೂರಿನಲ್ಲಿ ಮಿಸ್ಸಿಂಗ್ ಡ್ರಾಮಾ 

ಕೊಲೆ ಮಾಡಿದ ಬಳಿಕ ಯಾರೂ ಸಂಶಯ ಪಡಬಾರದು ಎಂಬ ಕಾರಣಕ್ಕೆ ಅಕ್ಷಯ್ ಬೆಂಗಳೂರಿಗೆ ತೆರಳಿದ್ದ. ಅಲ್ಲಿನ ತಿಲಕ್ ನಗರ ಪೊಲೀಸ್ ಠಾಣೆಗೆ ಹೋಗಿ, ತನ್ನ ತಂದೆ-ತಾಯಿ ಮತ್ತು ತಂಗಿ ಜಯದೇವ ಆಸ್ಪತ್ರೆಗೆ ಹೋದವರು ನಾಪತ್ತೆಯಾಗಿದ್ದಾರೆ ಎಂದು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದ. ಆದರೆ ಪೊಲೀಸರು ವಿಚಾರಣೆ ನಡೆಸುವಾಗ ಆತ ನೀಡುತ್ತಿದ್ದ ಹೇಳಿಕೆಗಳಲ್ಲಿ ದ್ವಂದ್ವವಿತ್ತು. ಪೊಲೀಸರು ಸ್ವಲ್ಪ ಕಟ್ಟುನಿಟ್ಟಾಗಿ ವಿಚಾರಿಸಿದಾಗ ಆತ ನಡೆಸಿದ್ದ ಈ ಭೀಕರ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ಪೊಲೀಸ್ ಕಾರ್ಯಾಚರಣೆ ಮತ್ತು ಮಹಜರು

ಆರೋಪಿ ನೀಡಿದ ಮಾಹಿತಿಯ ಮೇರೆಗೆ ಶನಿವಾರ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಎಸ್.ಜಾಹ್ನವಿ ಮತ್ತು ತಿಲಕ್ ನಗರ ಇನ್ಸ್‌ಪೆಕ್ಟರ್ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲಾಯಿತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸದ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಫ್‌ಐಆರ್‌ನಲ್ಲಿ ಅಕ್ಷಯ್ ಸೇರಿದಂತೆ ಇಬ್ಬರ ಹೆಸರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೊಲೆಯ ಹಿಂದೆ ಹಣಕಾಸಿನ ವ್ಯವಹಾರವಿದೆಯೇ ಅಥವಾ ಕುಟುಂಬದ ಕಲಹವಿದೆಯೇ ಎಂಬುದು ಇನ್ನೂ ನಿಗೂಢವಾಗಿದೆ. ಪ್ರಕರಣವು ತನಿಖಾ ಹಂತದಲ್ಲಿದ್ದು, ಶೀಘ್ರದಲ್ಲೇ ನಿಖರ ಕಾರಣ ತಿಳಿಸಲಾಗುವುದು ಎಂದು ಎಸ್‌ಪಿ ಜಾಹ್ನವಿ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version