• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ: ಭಕ್ತನ ವಿಚಿತ್ರ ಹರಕೆ ವೈರಲ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 8:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 29T201138.413

ವಿಜಯನಗರ: ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಚಿನ್ನದ ದರ ಜನಸಾಮಾನ್ಯರ ಬದುಕಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮದುವೆ, ಹಬ್ಬ, ಶುಭಕಾರ್ಯಗಳ ಸಂದರ್ಭಗಳಲ್ಲಿ ಚಿನ್ನ ಖರೀದಿ ಅನಿವಾರ್ಯವಾಗಿರುವುದರಿಂದ, ಬೆಲೆ ಏರಿಕೆಯ ಹೊಡೆತ ನೇರವಾಗಿ ಮಧ್ಯಮ ಹಾಗೂ ಬಡ ವರ್ಗದ ಜನರ ಮೇಲೆ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ದರ ಇಳಿಯಲಿ ಎಂಬ ಜನಸಾಮಾನ್ಯರ ಆಕಾಂಕ್ಷೆ ಇದೀಗ ದೇವಿಯ ಮೊರೆ ಹೋಗಿರುವ ಅಪರೂಪದ ಘಟನೆಯೊಂದು ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಮ್ನಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಪ್ರಸಿದ್ಧ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವದ ವೇಳೆ ಭಕ್ತನೊಬ್ಬರು ತಮ್ಮ ವಿಭಿನ್ನ ಹರಕೆಯ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಗ್ರಾಮದ ನಿವಾಸಿ ಕೆ. ನಾಗರಾಜ ಉಲವತ್ತಿ ಎಂಬ ಭಕ್ತ, “ಚಿನ್ನದ ದರ ಇಳಿಯಲಿ, ಮುನಿದ ಚಿನ್ನ ಒಲಿಯಲಿ” ಎಂಬ ವಾಕ್ಯವನ್ನು ಬಾಳೆಹಣ್ಣಿನ ಮೇಲೆ ಬರೆದು, ಅದನ್ನು ದೇವಿಯ ರಥೋತ್ಸವದ ಸಂದರ್ಭದಲ್ಲಿ ಭಕ್ತಿಪೂರ್ವಕವಾಗಿ ಅರ್ಪಿಸಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ADVERTISEMENT
ADVERTISEMENT

ಪ್ರತಿವರ್ಷ ಸಾವಿರಾರು ಭಕ್ತರನ್ನು ಸೆಳೆಯುವ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆ ಈ ಬಾರಿ ವಿಶೇಷ ಘಟನೆಯಿಂದ ಇನ್ನಷ್ಟು ಜನಪ್ರಿಯವಾಗಿದೆ. ರಥೋತ್ಸವದ ಸಮಯದಲ್ಲಿ ನಾಗರಾಜ ಉಲವತ್ತಿ ಅವರು ದೇವಿಯ ರಥಕ್ಕೆ ಬಾಳೆಹಣ್ಣನ್ನು ಎಸೆದು ಪ್ರಾರ್ಥನೆ ಸಲ್ಲಿಸಿದ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕ್ಷಣಾರ್ಧದಲ್ಲೇ ವೈರಲ್ ಆಗಿ, ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಕೊಪ್ಪಳ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ಲಕ್ಷಾಂತರ ಮಂದಿಗೆ ಮಹಾದಾಸೋಹ!

 

ದಕ್ಷಿಣ ಭಾರತದ ಮಹಾಕುಂಭ ಮೇಳವೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳ ಜಿಲ್ಲೆಯ ಗವಿಮಠದ ಗವಿ ಸಿದ್ದೇಶ್ವರ ಜಾತ್ರೆ ಇಂದಿನಿಂದ ಆರಂಭಗೊಂಡಿದ್ದು, ಲಕ್ಷಾಂತರ ಭಕ್ತರ ಸ್ವಾಗತಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಭಕ್ತಿ, ಸೇವೆ ಮತ್ತು ಸಂಪ್ರದಾಯಗಳ ಅಪೂರ್ವ ಸಂಗಮವಾಗಿರುವ ಈ ಜಾತ್ರೆ ಪ್ರತಿವರ್ಷವೂ ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳ ಭಕ್ತರು ಆಗಮಿಸುತ್ತಾರೆ.

ಗವಿಮಠದ ಜಾತ್ರೆಯ ಅವಿಭಾಜ್ಯ ಅಂಗವಾಗಿರುವ ಮಹಾದಾಸೋಹ ಈ ಬಾರಿ ಕೂಡ ವಿಶೇಷವಾಗಿದೆ . ಡಿಸೆಂಬರ್ 1ರಿಂದಲೇ ಆರಂಭವಾಗಿರುವ ಅನ್ನದಾನ ಸೇವೆ ಡಿಸೆಂಬರ್ 18ರವರೆಗೆ ನಿರಂತರವಾಗಿ ನಡೆಯಲಿದ್ದು, ಈ ಅವಧಿಯಲ್ಲಿ ಲಕ್ಷಾಂತರ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಯ ದಾಸೋಹದ ಪ್ರಮುಖ ವೈಶಿಷ್ಟ್ಯವೆಂದರೆ ಗ್ರಾಮೀಣ ಸುವಾಸನೆ ಹೊತ್ತ ಜೋಳ ಮತ್ತು ಸಜ್ಜೆ ರೊಟ್ಟಿಯ ಸವಿ.

ಜಾತ್ರೆಗೆ ಮುನ್ನವೇ ಹಟ್ಟಿ, ಕಿನ್ನಾಳ, ಇರಕಲಗಡ ಸೇರಿದಂತೆ ಸುತ್ತಮುತ್ತಲಿನ ಬಹುತೇಕ ಗ್ರಾಮಗಳಲ್ಲಿ ರೊಟ್ಟಿ ಬಡಿಯುವ ಕಾರ್ಯ ಆರಂಭವಾಗಿದ್ದು, ಎಲ್ಲೆಡೆ ರೊಟ್ಟಿಯ ಸಪ್ಪಳ ಮೊಳಗುತ್ತಿದೆ. ಬೆಳಗ್ಗಿನಿಂದ ಸಂಜೆಯವರೆಗೂ ದುಡಿಯುವ ಮಹಿಳೆಯರು, ರಾತ್ರಿ ವೇಳೆಯಲ್ಲೂ ಗುಂಪುಗೂಡಿ ರೊಟ್ಟಿ ತಟ್ಟುವ ಮೂಲಕ ದಾಸೋಹಕ್ಕೆ ತಯಾರಿ ನಡೆಸಿದ್ದರು.

ಈ ಬಾರಿ ಮಹಾದಾಸೋಹಕ್ಕಾಗಿ ಸುಮಾರು 15 ಲಕ್ಷಕ್ಕೂ ಅಧಿಕ ರೊಟ್ಟಿಗಳು ಸಿದ್ಧಗೊಳ್ಳಲಿವೆ ಎನ್ನಲಾಗಿದ್ದು,  ಸಾವಿರಾರು ಸ್ವಯಂಸೇವಕರು, ಗ್ರಾಮಸ್ಥರು ಹಾಗೂ ಭಕ್ತರು ಸೇರಿ ಈ ಸೇವೆಯನ್ನು ಯಶಸ್ವಿಗೊಳಿಸುತ್ತಿದ್ದಾರೆ.

ಜೊತೆಗೆ, ಈ ವರ್ಷದ ಜಾತ್ರೆಯ ಮತ್ತೊಂದು ವಿಶೇಷ ಆಕರ್ಷಣೆಯಾಗಿ ಮೈಸೂರು ಪಾಕ್ ದಾಸೋಹ ಸೇರ್ಪಡೆಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ಗೆಳೆಯರ ಬಳಗದಿಂದ ಸುಮಾರು 10 ಲಕ್ಷ ಮೈಸೂರು ಪಾಕ್ ತಯಾರಿಸಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಪಾಕ್ ತಯಾರಿ ಕಾರ್ಯ ನಡೆಯಲಿದ್ದು, ಇದಕ್ಕಾಗಿ ಸುಮಾರು 150 ಮಂದಿ ಬಾಣಸಿಗರು ಶ್ರಮಿಸುತ್ತಿದ್ದಾರೆ.

ಮೈಸೂರು ಪಾಕ್ ತಯಾರಿಗಾಗಿ 60 ಕ್ವಿಂಟಾಲ್ ಸಕ್ಕರೆ, 30 ಕ್ವಿಂಟಾಲ್ ಕಡಲೆ ಹಿಟ್ಟು, 5,000 ಲೀಟರ್ ಎಣ್ಣೆ, 3 ಕ್ವಿಂಟಾಲ್ ತುಪ್ಪ ಹಾಗೂ 50 ಕೆಜಿ ಏಲಕ್ಕಿಯನ್ನು ಬಳಸಲಾಗುತ್ತಿದೆ. ಸಿಂಧನೂರು ಗೆಳೆಯರ ಬಳಗ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಗವಿಮಠದ ದಾಸೋಹ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಈ ಹಿಂದೆ ಬೂಂದಿ ಲಾಡು, ಶೇಂಗಾ ಹೊಳಿಗೆ, ಜಿಲೇಬಿ ಸೇರಿದಂತೆ ವಿವಿಧ ಸಿಹಿ ಪದಾರ್ಥಗಳನ್ನು ಭಕ್ತರಿಗೆ ಅರ್ಪಿಸಿದ್ದರು. ಈ ವರ್ಷ ಮೊದಲ ಬಾರಿಗೆ ಮೈಸೂರು ಪಾಕ್ ತಯಾರಿಸುವ ಮೂಲಕ ವಿಶೇಷತೆ ಮೆರೆದಿದ್ದಾರೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

BeFunky collage (3)

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 29, 2026 - 8:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version