• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 9:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2026 02 19T212927.341

RelatedPosts

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಶಿವಲೀಲಾ

ADVERTISEMENT
ADVERTISEMENT

ವಿಜಯಪುರ: ಮಹಾಶಿವರಾತ್ರಿ ಅಂಗವಾಗಿ ಪ್ರತಿವರ್ಷ ನುಡಿಯಲಾಗುವ ಬೆಂಕಿ ಭವಿಷ್ಯ ಈ ಬಾರಿ ಭಕ್ತರಲ್ಲಿ ಕುತೂಹಲ ಹಾಗೂ ಆತಂಕ ಮೂಡಿಸಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿಯಲ್ಲಿರುವ ಬಬಲಾದಿ ಗ್ರಾಮದ ಸದಾಶಿವ ಮುತ್ಯಾರ ಮಠದಲ್ಲಿ ಈ ವರ್ಷದ ಕಾಲಜ್ಞಾನ ಪ್ರಕಟಿಸಲಾಗಿದೆ.

ಬೆಂಕಿ ಭವಿಷ್ಯ ಮತ್ತು ಕಾಲಜ್ಞಾನಕ್ಕೆ ಪ್ರಸಿದ್ಧವಾದ ಈ ಮಠದಲ್ಲಿ ಮಠದ ಪರಂಪರೆಯಂತೆ ಮಹಾಶಿವರಾತ್ರಿಯ ಮೂರನೇ ದಿನ ಭವಿಷ್ಯ ನುಡಿಯುವುದು ಅನಾದಿಕಾಲದಿಂದ ನಡೆದುಕೊಂಡು ಬರುತ್ತಿದೆ. ಈ ಬಾರಿ “ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ” ಎಂಬ ಎಚ್ಚರಿಕೆಯಿಂದಲೇ ಭವಿಷ್ಯ ಆರಂಭವಾಗಿದೆ.

ಯಾರು ನುಡಿದರು ಭವಿಷ್ಯ?

ಮಠದ ಪರಂಪರೆಯಂತೆ ಶ್ರೀಶಕೆ 1948, ಪರಾಭವನಾಮ ಸಂವತ್ಸರದ ಭವಿಷ್ಯವನ್ನು ಸಿದ್ದು ಮುತ್ಯಾ ಎಂದೇ ಖ್ಯಾತರಾಗಿರುವ ಶ್ರೀ ಸಿದ್ರಾಮಪ್ಪ ಹೋಳಿಮಠ ಅವರು ಪ್ರಕಟಿಸಿದರು. 2026ನೇ ಸಾಲಿನ ಈ ಭವಿಷ್ಯದಲ್ಲಿ ದೇಶ-ವಿದೇಶದ ಪರಿಸ್ಥಿತಿಗಳ ಬಗ್ಗೆ ಹಲವಾರು ಸ್ಪೋಟಕ ಸೂಚನೆಗಳನ್ನು ನೀಡಲಾಗಿದೆ.

ಪ್ರಕೃತಿ ವಿಕೋಪಗಳ ಎಚ್ಚರಿಕೆ

ಕಾಲಜ್ಞಾನ ಪ್ರಕಾರ, ವಿಶ್ವದ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಭಾರತದಲ್ಲಿ ಅತಿವೃಷ್ಟಿ ಉಂಟಾಗಿ ಪ್ರವಾಹ ಭೀತಿ ಎದುರಾಗಬಹುದು ಎಂದು ಎಚ್ಚರಿಸಲಾಗಿದೆ. ಈ ವರ್ಷ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲವೆಡೆ ಪ್ರಕೃತಿ ಕೋಪ ಹೆಚ್ಚಾಗಬಹುದು ಎಂದು ತಿಳಿಸಿದ್ದಾರೆ.

ಅಗ್ನಿ ಅನಾಹುತಗಳು ಸಂಭವಿಸುವ ಸೂಚನೆಯೂ ನೀಡಲಾಗಿದೆ. ಕಾಡುಪ್ರಾಣಿಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯ ರಾಜಕೀಯದಲ್ಲಿ ಹೊಸ ತಿರುವುಗಳು ಕಂಡುಬರುವ ಸಾಧ್ಯತೆ ಇದೆ ಎಂದು ಭವಿಷ್ಯ ಹೇಳುತ್ತದೆ. ಗಡಿ ಭಾಗದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಸೂಚನೆ ನೀಡಲಾಗಿದೆ.

ಆದರೆ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತದೆ ಎಂಬ ಆಶಾವಾದದ ಮಾತನ್ನೂ ಕಾಲಜ್ಞಾನ ಹೇಳಿದೆ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಆರ್ಥಿಕ ಕ್ರಾಂತಿ ಸಂಭವಿಸಬಹುದು ಎಂದು ಸೂಚಿಸಲಾಗಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆಯಾಗುವ ಸಾಧ್ಯತೆ ಇದೆ.

ಆರೋಗ್ಯದ ಬಗ್ಗೆ ವಿಶೇಷ ಎಚ್ಚರಿಕೆ

ಈ ವರ್ಷ ಚಿಕ್ಕ ಮಕ್ಕಳಿಗೆ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಜನರ ನಡುವೆ ಕಲಹ ಹೆಚ್ಚಾಗಬಹುದು ಎಂಬುದೂ ಉಲ್ಲೇಖಿಸಲಾಗಿದೆ. ಆದರೂ ಒಟ್ಟಾರೆ ಜನರ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಳ್ಳಬಹುದು ಎಂದು ಹೇಳಲಾಗಿದೆ.

ರೈತರಿಗೆ ಶುಭ ಸೂಚನೆ

ರೈತರಿಗೆ ಈ ವರ್ಷ ಒಳ್ಳೆಯದಾಗಲಿದೆ ಎಂದು ಕಾಲಜ್ಞಾನ ಹೇಳುತ್ತದೆ. ಹೆಚ್ಚಿನ ಮಳೆಯ ಪರಿಣಾಮವಾಗಿ ಕೃಷಿ ಉತ್ಪಾದನೆ ಉತ್ತಮವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಶುಭ-ಅಶುಭ ಫಲಗಳು ಸಮ

ಒಟ್ಟಾರೆ 1948 ಪರಾಭವ ನಾಮ ಸಂವತ್ಸರದಲ್ಲಿ ಶುಭ ಮತ್ತು ಅಶುಭ ಫಲಗಳು ಸಮವಾಗಿರುತ್ತವೆ ಎಂದು ಭವಿಷ್ಯ ನುಡಿಸಲಾಗಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡುಬಂದರೂ, ಇನ್ನೂ ಕೆಲವೆಡೆ ಸವಾಲುಗಳು ಎದುರಾಗಬಹುದು.

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ, ಪಾಪದ ಕೆಲಸ ಹೆಚ್ಚಾದಿತು” ಎಂಬ ಮಾತು ಭಕ್ತರಲ್ಲಿ ಚಿಂತನೆ ಮೂಡಿಸಿದೆ. ಆದರೆ ಭವಿಷ್ಯವು ಕೇವಲ ಎಚ್ಚರಿಕೆಯ ಸೂಚನೆ ಎಂದು ಮಠದ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (38)

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
April 18, 2026 - 6:05 pm
0

BeFunky collage (37)

RCB vs DC: ಡೆಲ್ಲಿ ಬೌಲರ್‌ಗಳ ಮುಂದೆ ಮಂಕಾದ ಆರ್‌ಸಿಬಿ! ಕ್ಯಾಪಿಟಲ್ಸ್​ಗೆ 176 ಸಾಧಾರಣ ರನ್ ಗುರಿ ನೀಡಿದ ಆರ್‌ಸಿಬಿ

by ಶ್ರೀದೇವಿ ಬಿ. ವೈ
April 18, 2026 - 5:53 pm
0

BeFunky collage (36)

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

by ಶ್ರೀದೇವಿ ಬಿ. ವೈ
April 18, 2026 - 5:13 pm
0

BeFunky collage (35)

ಅಮೆರಿಕದಿಂದಾಗಿ ಹಾರ್ಮುಜ್ ಜಲಸಂಧಿ ಮತ್ತೆ ಬಂದ್ ಮಾಡಿದ ಇರಾನ್

by ಶ್ರೀದೇವಿ ಬಿ. ವೈ
April 18, 2026 - 4:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version