• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಟವಾಡುತ್ತಿದ್ದ ಮಗುವನ್ನು ಕಚ್ಚಿಕೊಂಡು ಹೊತ್ತೊಯ್ದ ನಾಯಿ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ ಸೆರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2026 - 9:39 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2026 05 05T213844.402

ವಿಜಯಪುರ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮತ್ತೊಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ಏಕಕಾಲದಲ್ಲಿ ದಾಳಿ ನಡೆಸಿ, ಮಗುವನ್ನು ಹೊತ್ತೋಯ್ದ ಘಟನೆ ನಗರದ ರಾಜಕುಮಾರ ಲೇಔಟ್‌‌ನಲ್ಲಿ ನಡೆದಿದೆ.

ವಿರಾಜ ಸಂತೋಷ ಬಿರಾದಾರ ಎಂಬ ಬಾಲಕ ಮನೆ ಬಳಿ ಆಟವಾಡುತ್ತಿದ್ದಾಗ ಏಕಾಏಕಿ ಮೂರು ನಾಯಿಗಳು ಅವನ ಮೇಲೆ ದಾಳಿ ನಡೆಸಿವೆ. ಈ ವೇಳೆ ಬಾಲಕನನ್ನು ಕಚ್ಚಿದ ಒಂದು ನಾಯಿ ಮಗುವನ್ನು ಬಾಯಲ್ಲಿ ಹಿಡಿದುಕೊಂಡೇ ಓಡಲು ಆರಂಭಿಸಿದೆ. ತಕ್ಷಣ ಸ್ಥಳೀಯರು ನಾಯಿಯನ್ನು ಬೆನ್ನಟ್ಟಿ ಮಗುವನ್ನು ರಕ್ಷಿಸಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳು ನೋಡಿದವರನ್ನು ಬೆಚ್ಚಿಬೀಳಿಸುವಂತಿವೆ.

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

ADVERTISEMENT
ADVERTISEMENT

ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ತಕ್ಷಣವೇ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಬಾಲಕನಿಗೆ ಅಗತ್ಯ ಚಿಕಿತ್ಸೆ ನೀಡಲಾಯಿತು.

ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ

ಬೀದರ್ ಜಿಲ್ಲೆಯ ಲಾಲವಾಡಿ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದೆ. ಕಳೆದ 48 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐವರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ವಿಶೇಷವಾಗಿ ಒಂದು ಬಾಲಕಿಯ ಮುಖಕ್ಕೆ ಐದಾರು ಬಾರಿ ಕಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಸ್ಥಳೀಯ ನಿವಾಸಿಗಳ ಪ್ರಕಾರ, ರಸ್ತೆಯಲ್ಲಿ ಸಂಚರಿಸುವವರ ಮೇಲೆ ನಾಯಿಗಳು ಮನಸೋಇಚ್ಛೆ ದಾಳಿ ನಡೆಸುತ್ತಿವೆ. ಈ ಘಟನೆಯಿಂದಾಗಿ ಬಡಾವಣೆಯ ಜನರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಮಕ್ಕಳು ಆಡಲು ಹೋಗುವುದನ್ನು ಕೂಡ ನಿಲ್ಲಿಸಿದ್ದಾರೆ.

ನಾಯಿಗಳ ಹಾವಳಿಗೆ ಕಾರಣ ಏನು?

ನಿವಾಸಿಗಳು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಆರೋಪಿಸಿದ್ದಾರೆ. “ಬೀದಿ ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆ (ABC ಪ್ರೋಗ್ರಾಮ್) ಸರಿಯಾಗಿ ನಡೆಯುತ್ತಿಲ್ಲ. ನಾಯಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಯಿ ಕಚ್ಚಿದ ನಂತರ ಬಡಾವಣೆಯ ಜನರು ಕೈಯಲ್ಲಿ ಕೋಲು ಹಿಡಿದುಕೊಂಡೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಶಾಲೆಗೆ ಹೋಗುವುದು, ಮಹಿಳೆಯರು ಮನೆಯಿಂದ ಹೊರಗೆ ಬರುವುದು ಕೂಡ ಸಂಕಟವಾಗಿದೆ.

ನಿವಾಸಿಗಳ ಒತ್ತಾಯ: “ತಕ್ಷಣ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಬಂದು ಬೀದಿ ನಾಯಿಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಬೇಕು. ಮಕ್ಕಳು ಮತ್ತು ಸಾರ್ವಜನಿಕರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಲಾಲವಾಡಿ ಬಡಾವಣೆಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಘಟನೆಯು ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೇಗೆ ಹೆಚ್ಚಾಗುತ್ತಿದೆ ಎಂಬುದನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
  • Untitled design 2026 05 16T174553.589
    ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version