• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯಪುರದಲ್ಲಿ ಮತ್ತೆ‌ ಭೂಕಂಪದ ಅನುಭವ: 3.1 ತೀವ್ರತೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2025 - 10:49 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2025 11 04t104537.783

ವಿಜಯಪುರ: ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದ ಘಟನೆ ಇಂದು ಬೆಳಗ್ಗೆಯೇ ದಾಖಲಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 7.49ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ನಿದ್ರೆಯಿಂದ ಎಚ್ಚರಗೊಂಡು ಆತಂಕಗೊಂಡಿದ್ದಾರೆ.

ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ಭೂಗರ್ಭ ಅಧ್ಯಯನ ಇಲಾಖೆ ತಿಳಿಸಿದೆ. ಈ ಭೂಕಂಪನವು ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ಗಣೇಶನಗರ, ಇಬ್ರಾಹಿಂಪುರ ಬಡಾವಣೆ, ಗಡಗಿ ಲೇಔಟ್ ಮತ್ತು ವಜ್ರ ಹನುಮಾನ್ ನಗರ ಸೇರಿದಂತೆ ಹಲವೆಡೆ  ಭೂಕಂಪದ ಅನುಭವವಾಗಿದೆ. ಭೂಮಿ ನಡುಗುತ್ತಿದ್ದಂತೆಯೇ ಹಲವರು ತಮ್ಮ ಮನೆಗಳ ಹೊರಗೆ ಓಡಿಬಂದರು.

RelatedPosts

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ADVERTISEMENT
ADVERTISEMENT

ಭೂಕಂಪನದ ನಂತರ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಸ್ಥಳೀಯ ಅಧಿಕಾರಿಗಳಿಗೆ ಸಾರ್ವಜನಿಕ ಸುರಕ್ಷತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೂಕಂಪದ ಅನುಭವ: ಮನೆಯಿಂದ ಹೊರಬಂದ ಜನರು

ಕಲಬುರಗಿ, ಅ.20: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಶಿರೊಳ್ಳಿ ಗ್ರಾಮದಲ್ಲಿ ಇಂದು (ಅಕ್ಟೋಬರ್ 20) ಬೆಳಗ್ಗೆ 8 ಗಂಟೆ ಸುಮಾರಿಗೆ ಜನರು ಭೂಮಿ ಕಂಪಿದಂತೆ ಅನುಭವಿಸಿದ್ದಾರೆ. ಬೆಳಗಿನ ಸಮಯದಲ್ಲಿ ಎರಡು ಸಣ್ಣ ಕಂಪನಗಳು ಒಂದೇ ಪ್ರದೇಶದಲ್ಲಿ ಸಂಭವಿಸಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

ಹಬ್ಬದ ಸಂಭ್ರಮದಲ್ಲಿದ್ದ ಶಿರೊಳ್ಳಿ ಗ್ರಾಮಸ್ಥರು ಈ ಅಘಟನೆಯಿಂದ ಬೆಚ್ಚಿಬಿದ್ದಿದ್ದಾರೆ. ಭೂಕಂಪನದ ಅನುಭವ ಆಗುವಾಗ ಮನೆಗಳಲ್ಲಿನ ವಸ್ತುಗಳು ಅಲುಗಾಡಿದವು, ಕೆಲವು ಕಡೆ ಪಾತ್ರೆ-ಬಾಣಲೆಗಳು ಜೋರಾಗಿ ಚಲಿಸಿದವು. ಇದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಮನೆ ಬಿಟ್ಟು ಬಯಲು ಪ್ರದೇಶಗಳಿಗೆ ಓಡಿ ಹೋಗಿದ್ದಾರೆ. ಹಲವರು ಭೂಕಂಪನದ ಭೀತಿಯಿಂದ ಬಯಲು ಪ್ರದೇಶಗಳಲ್ಲಿ ಉಳಿದುಕೊಂಡಿದ್ದಾರೆ.

ಗ್ರಾಮಸ್ಥರ ಪ್ರಕಾರ, ಬೆಳಗ್ಗೆ 8 ಗಂಟೆ ಸುಮಾರಿಗೆ ಮೊದಲ ಕಂಪನ ಸುಮಾರು 3-4 ಸೆಕೆಂಡುಗಳವರೆಗೆ ಮುಂದುವರಿದಿತ್ತು. ಸುಮಾರು 10 ನಿಮಿಷಗಳ ನಂತರ ಮತ್ತೊಮ್ಮೆ ಸಣ್ಣ ಪ್ರಮಾಣದ ಕಂಪನ ಕಂಡುಬಂದಿದೆ ಎಂದು ತಿಳಿಸಿದ್ದಾರೆ. “ಮೊದಲ ಕಂಪನದ ನಂತರ ಭಯಗೊಂಡು ಹೊರಬಂದಿದ್ದೆವು, ಎರಡನೇ ಕಂಪನ ಆಗುತ್ತಿದ್ದಂತೆಯೇ ಎಲ್ಲರೂ ಕಿರುಚಿಕೊಂಡು ಓಡಿದರು,” ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ.

ಘಟನೆಯ ಬಗ್ಗೆ ತಿಳಿದು, ಚಿಂಚೋಳಿ ತಾಲೂಕು ಆಡಳಿತ, ಪೊಲೀಸ್ ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿವೆ. ಪ್ರಾಥಮಿಕ ವರದಿ ಪ್ರಕಾರ ಯಾವುದೇ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ ಹಾಗೂ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕರ

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

by ಯಶಸ್ವಿನಿ ಎಂ
February 24, 2026 - 5:24 pm
0

Untitled design 2026 02 24T164558.325

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

by ಯಶಸ್ವಿನಿ ಎಂ
February 24, 2026 - 5:00 pm
0

Untitled design 2026 02 24T162704.954

ಟಾಕ್ಸಿಕ್ v/s ಧುರಂಧರ್-2 ಮಾರ್ಚ್ 19ಕ್ಕೆ ಬಿಗ್ ಕ್ಲ್ಯಾಶ್..!!

by ಯಶಸ್ವಿನಿ ಎಂ
February 24, 2026 - 4:34 pm
0

Untitled design 2026 02 24T162037.916

ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T164558.325
    ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು
    February 24, 2026 | 0
  • Untitled design 2026 02 24T162037.916
    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T124616.717
    ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version