• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣೇಶ ವಿಸರ್ಜನೆ ವೇಳೆ ದುರಂತ: ವಿದ್ಯುತ್ ಶಾಕ್‌ನಿಂದ ಓರ್ವ ಸಾವು, ಇಬ್ಬರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2025 - 8:27 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2025 09 03t081931.967

RelatedPosts

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ವಿಜಯಪುರ: ಗಣೇಶ ಚತುರ್ಥಿಯ ಏಳನೇ ದಿನದಂದು ನಡೆದ ಅದ್ಧೂರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್‌ ಹರಿದು ಯುವಕನೊರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ವೃತ್ತದ ಬಳಿ ನಡೆದಿದೆ.

ಮೃತ ಯುವಕನನ್ನು ಶುಭಂ ಸಂಕಪಾಲ (21) ಎಂದು ಗುರುತಿಸಲಾಗಿದೆ. ಇವರು ವಿಜಯಪುರದ ಡೋಬಲೆ ಗಲ್ಲಿ ನಿವಾಸಿಯಾಗಿದ್ದರು. ಗಾಯಗೊಂಡವರಾದ ಪ್ರಭಾಕರ ಜಂಗಲೆ (22) ಮತ್ತು ಲಖನ್ ಚವ್ಹಾಣ (28) ರವರಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಗಾಂಧಿ ಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ಬಸವರಾಜ ಯಲಿಗಾರ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಣೇಶ ಚತುರ್ಥಿಯ ಏಳನೇ ದಿನದಂದು ನಗರದಲ್ಲಿ ನೂರಾರು ಗಣಪತಿ ಮೂರ್ತಿಗಳನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಗಣೇಶ ಮೂರ್ತಿಯನ್ನು ಸಾಗಿಸುವ ವೇಳೆ, ದೊಡ್ಡ ಗಾತ್ರದ ಮೂರ್ತಿಯಿಂದಾಗಿ ವಿದ್ಯುತ್ ತಂತಿಗಳು ಸ್ಪರ್ಶಿಸುವ ಸಾಧ್ಯತೆ ಇತ್ತು. ಇದನ್ನು ತಪ್ಪಿಸಲು ಶುಭಂ ಸಂಕಪಾಲ ಕೋಲಿನ ಸಹಾಯದಿಂದ ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತಲು ಮುಂದಾದರು. ಆದರೆ, ಈ ಸಂದರ್ಭದಲ್ಲಿ ವಿದ್ಯುತ್ ಪ್ರಸರಿಸಿ  ಅವರು ಸ್ಥಳದಲ್ಲೇ ಮೃತಪಟ್ಟರು. ಇದೇ ವೇಳೆ ಪ್ರಭಾಕರ ಮತ್ತು ಲಖನ್ ಕೂಡ ವಿದ್ಯುತ್ ಶಾಕ್‌ಗೆ ಒಳಗಾಗಿ ಗಾಯಗೊಂಡರು.

ಈ ಘಟನೆಯಿಂದಾಗಿ ಮೆರವಣಿಗೆಯ ಸಂಭ್ರಮಕ್ಕೆ ತಡೆಯೊಡ್ಡಲಾಯಿತು. ಸ್ಥಳಕ್ಕೆ ತಕ್ಷಣ ಆಗಮಿಸಿದ ಪೊಲೀಸರು, ಗಾಂಧಿ ಚೌಕ್ ಸುತ್ತಮುತ್ತಲಿನ ಎಲ್ಲ ಗಣೇಶ ಮೂರ್ತಿಗಳನ್ನು ಶೀಘ್ರವಾಗಿ ವಿಸರ್ಜನೆಗೆ ಕಳುಹಿಸಿದರು. ಈ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (43)

‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

by ಕವಿತಾ
August 26, 2026 - 7:47 pm
0

Untitled design (42)

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

by ಕವಿತಾ
August 26, 2026 - 7:17 pm
0

Untitled design (40)

ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ

by ಕವಿತಾ
August 26, 2026 - 7:02 pm
0

Untitled design (38)

ನೇಪಾಳದಲ್ಲಿ ಜಲಪ್ರಳಯ: 400ಕ್ಕೂ ಹೆಚ್ಚು ಮಂದಿ ನಾಪತ್ತೆ

by ಕವಿತಾ
August 26, 2026 - 6:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version