• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೂಸನ್ನೇ ಕೊಂದ ಕಟುಕ ತಂದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 5:15 pm
in ಕರ್ನಾಟಕ, ವಿಜಯಪುರ
0 0
0
345

ವಿಜಯಪುರ: ಭೀಮಾತೀರದಲ್ಲಿ ನಡೆಯಿತು ಮತ್ತೊಂದು ಅಮಾನವೀಯ ಘಟನೆ. ಹೆತ್ತ ಮಗ ತನ್ನಂತೆ ರೂಪ ಹೊಂದಿಲ್ಲವೆಂದು ನದಿಗೆ ತಳ್ಳಿ ಕೊಂದ ತಾನು ಹೆತ್ತ ಮಗನನ್ನೇ ಸಾಯಿಸಿದ್ದಾನೆ.
ಸ್ವಂತ ಮಗನನ್ನೇ ಕೊಲ್ಲುವಷ್ಟು ಕ್ರೂರತೆ ತೋರಿರುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ತನ್ನ ಮಗ ಸಿದ್ದಾರ್ಥ ನೋಡಲು ತನ್ನಂತೆ ಇಲ್ಲ ಎಂದು ಗ್ರಾಮಸ್ಥರು ಛೇಡಿಸುತ್ತಿದ್ದಕ್ಕೆ ರೋಸಿ ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ಮಗನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಅಮಾನವೀಯ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. https://youtu.be/gXZWp9M5q-I

ತಂದೆ ಮಲ್ಲಿಕಾರ್ಜುನ ಅರಕೇರಿ ಮಗನನ್ನು “ಶಾಲೆಗೆ ಸೇರಿಸುವುದಾಗಿ” ಹೇಳಿ ಹೊಸ ಬಟ್ಟೆ ಹಾಕಿಸಿ ಕರೆದೊಯ್ದು, ಮಹಾರಾಷ್ಟ್ರದ ಕರಾಡ್ ತಾಲೂಕಿನ ವಡೋಲಿ ಭೀಕೇಶ್ವರ ಬಳಿ ಕೃಷ್ಣಾ ನದಿ ದಂಡೆಗೆ ಕರೆದುಕೊಂಡು ಹೋಗಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.

ಅಪ್ಪನೇ ಮಗನನ್ನು ಫಿನಿಶ್‌ ಮಾಡಲು ಕಾರಣಗಳು:

  • ಗ್ರಾಮದ ಕೆಲವರು ಮಲ್ಲಿಕಾರ್ಜುನನನ್ನು “ನಿನ್ನ ಮಗ ನೋಡಲು ನಿನ್ನಂತೆ ಇಲ್ಲ” ಎಂದು ನಿರಂತರವಾಗಿ ಛೇಡಿಸುತ್ತಿದ್ದರು.
  • ಈ ಛೇಡಿಗೆ ರೋಸಿ ಹೋದ ಮಲ್ಲಿಕಾರ್ಜುನ ಮಗನನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದಾನೆ.
  • ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಮನೆಯಿಂದ ಕರೆದೊಯ್ದು, ಮಹಾರಾಷ್ಟ್ರದ ವಡೋಲಿ ಬಳಿ ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ.
  • ಕೊಲೆಯ ನಂತರ ಮಗನನ್ನು ಸಿಂದಗಿ ಬಳಿ ಶಾಲೆಗೆ ಸೇರಿಸಿ ಹಾಸ್ಟೆಲ್‌ನಲ್ಲಿ ಇಟ್ಟಿದ್ದೇನೆ ಎಂದು ಮನೆಯವರಿಗೆ ಸುಳ್ಳು ಹೇಳಿದ್ದಾನೆ.
  • ಏಪ್ರಿಲ್ 1ರಂದು ಮಗನ ಜನ್ಮದಿನಕ್ಕೆ ಕರೆತರುವಂತೆ ತಾಯಿ ಭಾಗ್ಯಶ್ರೀ ಪಟ್ಟುಹಿಡಿದಾಗ, ಮಗ ಎಲ್ಲಿದ್ದಾನೆ ಎಂದು ಕೇಳಿದ್ದಕ್ಕೆ ಮಲ್ಲಿಕಾರ್ಜುನ ಮನೆಯಿಂದ ನಾಪತ್ತೆಯಾಗಿದ್ದಾನೆ.
  • ತಾಯಿ ಭಾಗ್ಯಶ್ರೀ ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ.
  • ಪೊಲೀಸ್ ವಿಚಾರಣೆ ವೇಳೆ ಮಲ್ಲಿಕಾರ್ಜುನ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.

ಪೊಲೀಸರು ಆರೋಪಿ ಮಲ್ಲಿಕಾರ್ಜುನ ಅರಕೇರಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹವು ಮಾರ್ಚ್ 18ರಂದು ಕರ್ನಾಟಕ-ಮಹಾರಾಷ್ಟ್ರ ಗಡಿ ಪ್ರದೇಶದ ಕೃಷ್ಣಾ ನದಿ ದಂಡೆಯಲ್ಲಿ ಪತ್ತೆಯಾಗಿತ್ತು.

RelatedPosts

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

ADVERTISEMENT
ADVERTISEMENT

ಗ್ರಾಮಸ್ಥರ ಛೇಡಿ ಮತ್ತು ಅಪಪ್ರಚಾರಗಳು ಒಂದು ಕುಟುಂಬವನ್ನು ಎಷ್ಟು ದುರಂತಕ್ಕೆ ತಳ್ಳಬಲ್ಲವು ಎಂಬುದನ್ನು ಈ ಘಟನೆ ತೋರಿಸುತ್ತಿದೆ. ಪೊಲೀಸರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ನಾಲ್ಕು ದಿನಕ್ಕೆ 150ಕೋಟಿ.. (13)

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

by ಕವಿತಾ
September 8, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (16)
    ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (7)
    ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (5)
    ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (1)
    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ
    September 8, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version