• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಂಪ್ಲೆಂಟ್ ಕೊಡೋಕೆ ಹೋಗಿ ಖಾಕಿ ಪ್ರೀತಿಯಲ್ಲಿ ಬಿದ್ದ ಲೇಡಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 1:06 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2025 12 28T124834.078

ವಿಜಯಪುರ : ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪ ವಿಜಯಪುರದಲ್ಲಿ ಕೇಳಿಬಂದಿವೆ. ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಗೃಹಿಣಿಯನ್ನೇ ಪಿಎಸ್ಐ ಒಬ್ಬರು ಬಲೆಗೆ ಬೀಳಿಸಿಕೊಂಡು, ಆಕೆಯ ಸಂಸಾರ ಹಾಳು ಮಾಡಿರುವ ಆರೋಪ ಕೇಳಿ ಬಂದಿದೆ.

ಆಲಮೇಲ ಪಟ್ಟಣದ ನಿವಾಸಿ ಭೀಮಾಶಂಕರ ಹೋಳ್ಕರ್ ಎಂಬುವರು, ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ್ ಕಂಚಗಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಪತ್ನಿ ಅನುರಾಧ ಅವರೊಂದಿಗೆ ಪಿಎಸ್ಐ ಮನೋಹರ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಭೀಮಾಶಂಕರ ಆರೋಪಿಸಿದ್ದಾರೆ.

RelatedPosts

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

ವಿಜಯಪುರ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಶವವಾಗಿ ಪತ್ತೆ

ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಸುಮಾರು ಐದು ವರ್ಷಗಳ ಹಿಂದೆ ಮನೋಹರ್ ಕಂಚಗಾರ್ ಅವರು ಆಲಮೇಲ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ಕುಟುಂಬ ಕಲಹದ ಹಿನ್ನೆಲೆ ಅನುರಾಧ ಅವರು ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ದೂರು ವಿಚಾರಣೆ ನೆಪದಲ್ಲಿ ಮನೋಹರ್ ಮತ್ತು ಅನುರಾಧ ನಡುವೆ ಪ್ರೀತಿ ಬೆಳೆದಿತ್ತು ಎಂಬ ಆರೋಪವನ್ನು ಪತಿ ಮಾಡಿದ್ದಾರೆ.

ಭೀಮಾಶಂಕರ ಅವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಈ ಅಕ್ರಮ ಸಂಬಂಧದ ವಿಚಾರ ಕುಟುಂಬದವರಿಗೆ ತಿಳಿದ ಬಳಿಕ, ಭೀಮಾಶಂಕರ ಅವರು ತಮ್ಮ ಪತ್ನಿ ಮತ್ತು ಮಕ್ಕಳನ್ನು ಬಿಟ್ಟು ವಾಪಸ್ ಆಲಮೇಲಕ್ಕೆ ಬರುವಂತಾಯಿತು ಎಂದು ತಿಳಿಸಿದ್ದಾರೆ. ಬಳಿಕ ಮಗನಿಂದ ಭೀಮಾಶಂಕರ ಅವರಿಗೆ ಕರೆ ಬಂದಿದ್ದು, “ಮನೋಹರ್ ಹಾಗೂ ಅನುರಾಧ ಇಬ್ಬರೂ ನನಗೆ ಕಿರುಕುಳ ನೀಡುತ್ತಿದ್ದಾರೆ. ಕರೆದುಕೊಂಡು ಹೋಗಿ” ಎಂದು ಮಗ ಮನವಿ ಮಾಡಿದ್ದಾನೆ ಎನ್ನಲಾಗಿದೆ.

ಇನ್ನೂ ಗಂಭೀರ ಆರೋಪ ಮಾಡಿರುವ ಭೀಮಾಶಂಕರ, “ನನ್ನ ಮಗನಿಗೆ ‘ಅಪ್ಪಾ’ ಎಂದು ಮನೋಹರ್ ಹೇಳಿಸಿಕೊಂಡಿದ್ದಾರೆ. ಇದನ್ನು ವಿರೋಧಿಸಿದಾಗ ನನ್ನ ಮಗ ಹಾಗೂ ನನಗೆ, ಅನುರಾಧ ಮತ್ತು ಮನೋಹರ್ ಹಲ್ಲೆ ಮಾಡಿದ್ದಾರೆ” ಎಂದು ದೂರಿದ್ದಾರೆ. ಪಿಎಸ್ಐ ಮನೋಹರ್ ಅವರು ತಮ್ಮ ಕುಟುಂಬಕ್ಕೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ನನಗೆ ನ್ಯಾಯ ಬೇಕು. ನನ್ನ ಹೆಂಡ್ತಿ ಮತ್ತು ಮಕ್ಕಳನ್ನು ವಾಪಸ್ ಕೊಡಬೇಕು” ಎಂದು ಭೀಮಾಶಂಕರ ಕಣ್ಣೀರಿಡುತ್ತಾ ಮನವಿ ಮಾಡಿದ್ದಾರೆ. ಈ ಸಂಬಂಧ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image f256a0e5 (1)

ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ

by ಕವಿತಾ
August 26, 2026 - 12:27 pm
0

Image a447a106

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

by ಶಾಲಿನಿ ಕೆ. ಡಿ
August 26, 2026 - 12:16 pm
0

Image c8107eeb

ಚಿನ್ನ-ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಸಂಪೂರ್ಣ ಪಟ್ಟಿ

by ಶಾಲಿನಿ ಕೆ. ಡಿ
August 26, 2026 - 11:56 am
0

Untitled design 2026 08 26T115015.981

ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ

by ಶಾಲಿನಿ ಕೆ. ಡಿ
August 26, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 26, 2026, 11 14 37 AM
    ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • Untitled design 2026 08 26T074431.436
    ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
    August 26, 2026 | 0
  • ಯಶ್ (13)
    ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version