• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯಪುರದಲ್ಲಿ ಭಾರಿ ಚಳಿ: ಶಾಲಾ ಸಮಯದಲ್ಲಿ ದಿಢೀರ್ ಬದಲಾವಣೆ..!

admin by admin
December 21, 2025 - 10:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design (56)

ವಿಜಯಪುರ: ಜಿಲ್ಲೆಯಲ್ಲಿ ವಾತಾವರಣದ ತಾಪಮಾನದಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಶೀತಗಾಳಿ ಮತ್ತು ಚಳಿಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲಾಧಿಕಾರಿ ಕೆ.ಆನಂದ್ ಶಾಲಾ ಅವಧಿಯನ್ನು ಬದಲಾವಣೆ ಮಾಡುವ ಬಗ್ಗೆ ಮಹತ್ವದ ಆದೇಶ ಹೊರಡಿಸಿದ್ದಾರೆ.

ಬೆಳಗ್ಗೆ 10 ಗಂಟೆಗೆ ಶಾಲೆ ಆರಂಭ:

RelatedPosts

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

ADVERTISEMENT
ADVERTISEMENT

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಚಳಿಯಿಂದಾಗಿ ಪುಟ್ಟ ಮಕ್ಕಳು ಮುಂಜಾನೆ ಶಾಲೆಗೆ ಹೋಗಲು ತೀವ್ರ ಕಷ್ಟವಾಗುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳನ್ನು (ಪ್ರಾಥಮಿಕ ಮತ್ತು ಪ್ರೌಢಶಾಲೆ) ಮುಂಜಾನೆ ಬದಲಾಗಿ ಬೆಳಗ್ಗೆ 10 ಗಂಟೆಯಿಂದ ಆರಂಭಿಸುವಂತೆ ಸೂಚಿಸಿದ್ದಾರೆ.

ಹತ್ತು ದಿನಗಳ ಕಾಲ ಆದೇಶ ಜಾರಿ:

ಈ ತಾತ್ಕಾಲಿಕ ಸಮಯ ಬದಲಾವಣೆಯು ಮುಂದಿನ 10 ದಿನಗಳವರೆಗೆ ಅನ್ವಯವಾಗಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಪ್ರಸ್ತುತ ಚಳಿಯ ವಾತಾವರಣವನ್ನು ಗಮನಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಹತ್ತು ದಿನಗಳ ನಂತರ ಹವಾಮಾನದ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಜಯಪುರ ಜಿಲ್ಲೆಯಲ್ಲಿ ತಾಪಮಾನ ಗಣನೀಯವಾಗಿ ಕುಸಿದಿರುವುದರಿಂದ ಮಕ್ಕಳಿಗೆ ಜ್ವರ, ಶೀತ ಮತ್ತು ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಮುಂಜಾನೆಯ ಶೀತಗಾಳಿಯಲ್ಲಿ ಮಕ್ಕಳು ಶಾಲೆಗೆ ಹೋಗುವುದು ಪೋಷಕರಿಗೂ ಆತಂಕ ಹೆಚ್ಚಿಸಿದೆ. ಹೀಗಾಗಿ ಶಾಲಾ ಸಮಯವನ್ನು ಮುಂದೂಡಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿತ್ತು. ಪೋಷಕರ ಮನವಿಗೆ ಸ್ಪಂದಿಸಿದ ಡಿಸಿ ಕೆ. ಆನಂದ್ ಅವರು ಈ ಆದೇಶ ಹೊರಡಿಸಿದ್ದು, ಜಿಲ್ಲೆಯ ಪೋಷಕರು ಮತ್ತು ಶಿಕ್ಷಕರು ಈ ಆದೇಶವನ್ನ ಸ್ವಾಗತಿಸಿದ್ದಾರೆ.

ಖಾಸಗಿ ಶಾಲೆಗಳಿಗೂ ಕಡ್ಡಾಯ:

ಈ ಆದೇಶವು ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರವಲ್ಲದೆ, ಜಿಲ್ಲೆಯ ಎಲ್ಲಾ ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೂ ಅನ್ವಯಿಸುತ್ತದೆ. ನಿಯಮ ಉಲ್ಲಂಘಿಸಿ ಮುಂಜಾನೆಯೇ ಶಾಲೆ ಆರಂಭಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ. ಈ ಬದಲಾವಣೆಯಿಂದ ಮಕ್ಕಳಿಗೆ ಬೆಳಗಿನ ಚಳಿಯಿಂದ ರಕ್ಷಣೆ ಸಿಗಲಿದ್ದು, ನಿರಾತಂಕವಾಗಿ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಲಿದೆ. ಇದರಿಂದ ಶಾಲೆಗೆ ತೆರಳುವಾಗ ಮಕ್ಕಳು ಚಳಿ ಇದೆ ಎಂದು ಶಾಲೆ ತಪ್ಪಿಸುವುದೂ ಸಹ ಕಡಿಮೆಯಾಗುತ್ತದೆ ಹಾಗೂ ಮಕ್ಕಳ ಆರೋಗ್ಯವೂ ಸಹ ಸುಧಾರಿಸುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

by ಕವಿತಾ
August 29, 2026 - 11:25 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version