• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ವಿಜಯೇಂದ್ರ

ಮಾರುತಿ ಪಾವಗಡ by ಮಾರುತಿ ಪಾವಗಡ
March 12, 2025 - 1:45 pm
in Flash News, ಕರ್ನಾಟಕ
0 0
0
1699659320 yeddy (3)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದಾರೆ. ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿದ್ದು ಖಂಡನೀಯ ಎಂದರು.

RelatedPosts

ವಿಷ್ಣು ಸಮಾಧಿ ನೆಲಸಮ: ಟ್ವೀಟ್ ಮಾಡಿ ನಟ ಕಿಚ್ಚ ಸುದೀಪ್ ಬೇಸರ

ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ

ದೆಹಲಿಯಲ್ಲಿ ಭಾರೀ ಮಳೆ: ಗೋಡೆ ಕುಸಿದು ಎಂಟು ಮಂದಿ ಸಾವು

ಗ್ರಾಹಕರಿಗೆ ಬಿಗ್‌ ಶಾಕ್‌‌..ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ 50 ಸಾವಿರಕ್ಕೆ ಹೆಚ್ಚಿಸಿದ ICICI ಬ್ಯಾಂಕ್

ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಿಸಿಯೂಟ ಅಡುಗೆ ಮಾಡುವವರ, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಇದನ್ನು ನಿನ್ನೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿದ್ದು, ಮಾನ್ಯ ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತವರ ಮಕ್ಕಳನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದೇವೆ ಎಂದು ಹೇಳಿದರು. ಗ್ಯಾರಂಟಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಇಲ್ಲವೇ? ಕಾರ್ಯಕರ್ತರನ್ನು ಬಳಸಿಕೊಳ್ಳಬೇಕೇ ಎಂದು ಕೇಳಿದರು.

ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ
9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ದರಿದ್ರ ಪರಿಸ್ಥಿತಿಗೆ ರಾಜ್ಯ ಸರ್ಕಾರಕ್ಕೆ ಬಂದಿದೆ. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿವೆ ಎಂದು ಬಿ.ವೈ. ವಿಜಯೇಂದ್ರ ಅವರು ಗಮನ ಸೆಳೆದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 9 ವಿವಿಗಳಲ್ಲಿ ಬಡವರ ಉನ್ನತ ಶಿಕ್ಷಣಕ್ಕೆ ಕತ್ತರಿ ಹಾಕುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ. ಹಿರಿಯ ಐಪಿಎಸ್ ಅಧಿಕಾರಿಯ ಮಗಳು 30-40 ಬಾರಿ ಹೊರದೇಶಕ್ಕೆ ಹೋಗಿ ಬಂದಿರುವುದು, ಬೆಂಗಳೂರಿನಲ್ಲಿ ರಾಜಾತಿಥ್ಯ ಕುರಿತು ಪ್ರಸ್ತಾಪ ಮಾಡುತ್ತೇವೆ ಎಂದರು. ಒಂದು ಬಾರಿ 14 ಕೆಜಿ ಚಿನ್ನ ತಂದಿದ್ದರೆ, 30-40 ಬಾರಿ ಎಷ್ಟು ಚಿನ್ನ ತಂದಿರಬಹುದು ಎಂದು ಕೇಳಿದರು. ಇದರ ಹಿಂದೆ ಸಚಿವರು, ಘಟಾನುಘಟಿಗಳ ಕೈವಾಡ ಇದೆ ಎಂಬ ಮಾತು ಕೇಳಿಬರುತ್ತಿದೆ ಎಂದರು.

ಶಾಸಕ ಸೋಮಶೇಖರ್ ಅವರು ಯಾಕೆ ಸರ್ಕಾರದ ಪರವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ. ರಾಜ್ಯ ಬಿಜೆಪಿ ತೀರ್ಮಾನ ಕೈಗೊಂಡು ಕೇಂದ್ರದ ವರಿಷ್ಠರಿಗೆ ಕಳುಹಿಸಿದೆ. ಈ ಸಂಬಂಧ ಉತ್ತರಕ್ಕೆ ಕಾಯುತ್ತಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸಿದ್ದರು.

 

ShareSendShareTweetShare
ಮಾರುತಿ ಪಾವಗಡ

ಮಾರುತಿ ಪಾವಗಡ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ 2025ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 15 ವರ್ಷ ಕಾರ್ಯನಿರ್ವಹಿಸಿದ ಅನುಭವವಿದೆ. ರಾಜಕೀಯ, ಕಾನೂನು, ವಿಜ್ಞಾನ, ತಂತ್ರಜ್ಞಾನ ವಿಚಾರಗಳು ಇವರ ಆಸಕ್ತಿಯ ವಿಷಯಗಳು. ರಾಜಕೀಯ ಬೆಳವಣಿಗೆಗಳ ಬಗ್ಗೆ ಅಂಕಣಗಳನ್ನ ಬರೆಯುತ್ತಾರೆ. ಓದುವುದು ಹಾಗೂ ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 08 09t180427.560

ವಿಷ್ಣು ಸಮಾಧಿ ನೆಲಸಮ: ಟ್ವೀಟ್ ಮಾಡಿ ನಟ ಕಿಚ್ಚ ಸುದೀಪ್ ಬೇಸರ

by ಶಾಲಿನಿ ಕೆ. ಡಿ
August 9, 2025 - 6:05 pm
0

Untitled design 2025 08 09t173420.727

ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
August 9, 2025 - 5:43 pm
0

Untitled design 2025 08 09t171802.503

ದೆಹಲಿಯಲ್ಲಿ ಭಾರೀ ಮಳೆ: ಗೋಡೆ ಕುಸಿದು ಎಂಟು ಮಂದಿ ಸಾವು

by ಶಾಲಿನಿ ಕೆ. ಡಿ
August 9, 2025 - 5:17 pm
0

Untitled design 2025 08 09t165957.241

ಗ್ರಾಹಕರಿಗೆ ಬಿಗ್‌ ಶಾಕ್‌‌..ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ 50 ಸಾವಿರಕ್ಕೆ ಹೆಚ್ಚಿಸಿದ ICICI ಬ್ಯಾಂಕ್

by ಶಾಲಿನಿ ಕೆ. ಡಿ
August 9, 2025 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t180427.560
    ವಿಷ್ಣು ಸಮಾಧಿ ನೆಲಸಮ: ಟ್ವೀಟ್ ಮಾಡಿ ನಟ ಕಿಚ್ಚ ಸುದೀಪ್ ಬೇಸರ
    August 9, 2025 | 0
  • Untitled design 2025 08 09t173420.727
    ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ
    August 9, 2025 | 0
  • Untitled design 2025 08 09t171802.503
    ದೆಹಲಿಯಲ್ಲಿ ಭಾರೀ ಮಳೆ: ಗೋಡೆ ಕುಸಿದು ಎಂಟು ಮಂದಿ ಸಾವು
    August 9, 2025 | 0
  • Untitled design 2025 08 09t165957.241
    ಗ್ರಾಹಕರಿಗೆ ಬಿಗ್‌ ಶಾಕ್‌‌..ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ 50 ಸಾವಿರಕ್ಕೆ ಹೆಚ್ಚಿಸಿದ ICICI ಬ್ಯಾಂಕ್
    August 9, 2025 | 0
  • Untitled design 2025 08 09t162834.631
    ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: 16ನೇ ಪಾಯಿಂಟ್‌‌ನಲ್ಲೂ ಸಿಗುತ್ತಾ ಅಸ್ಥಿಪಂಜರ?
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version