• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯೋಗೀಶ್ ಗೌಡ ಕೊ*ಲೆ ಕೇಸ್: ಮಾಜಿ ಸಚಿವ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 6:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 27T175512.979

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಭಾರೀ ಶಾಕ್ ನೀಡಿದೆ. ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ, ಅವರಿಗೆ ಜಾಮೀನು ನಿರಾಕರಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಈ ಪ್ರಕರಣದ ಕುರಿತು ಜನವರಿ 9ರಂದು ವಾದ–ಪ್ರತಿವಾದಗಳನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು. ಇಂದು ತನ್ನ ತೀರ್ಪು ಪ್ರಕಟಿಸಿದ ನ್ಯಾಯಾಲಯ, ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಸೂಚಿಸಿದೆ.

RelatedPosts

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ADVERTISEMENT
ADVERTISEMENT
ವಿನಯ್ ಕುಲಕರ್ಣಿ ಪರ ವಾದ ಏನಿತ್ತು?

ವಿನಯ್ ಕುಲಕರ್ಣಿ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದರು. ಜಾಮೀನು ಕೋರುವುದು ಅರ್ಜಿದಾರರ ಮೂಲಭೂತ ಹಕ್ಕಾಗಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸಿದ್ದೇ ವಿನಾ, ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲು ನಿರ್ಬಂಧ ವಿಧಿಸಿಲ್ಲ ಎಂದು ಅವರು ಕೋರ್ಟ್ ಗಮನಕ್ಕೆ ತಂದಿದ್ದರು.

ಇನ್ನು, ಈ ಪ್ರಕರಣದಲ್ಲಿ 21 ಆರೋಪಿಗಳ ಪೈಕಿ 20 ಮಂದಿ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ವಿನಯ್ ಕುಲಕರ್ಣಿ ವಿರುದ್ಧ ಸಾಕ್ಷಿಗಳ ವಿಚಾರಣೆ ಬಹುತೇಕ ಮುಗಿದಿದೆ. ಇಬ್ಬರು ತನಿಖಾಧಿಕಾರಿಗಳ ಹೇಳಿಕೆ ಮಾತ್ರ ದಾಖಲಾಗಬೇಕಿದೆ. ಇಂತಹ ಸಂದರ್ಭದಲ್ಲಿ ಅವರನ್ನು ಮುಂದುವರೆಸಿ ಜೈಲಿನಲ್ಲಿ ಇರಿಸುವ ಅಗತ್ಯವಿಲ್ಲ ಎಂದು ವಾದಿಸಿದರು.

ಪ್ರಾಸಿಕ್ಯೂಷನ್ ವಾದವೇನು?

ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ವಕೀಲರು, ವಿನಯ್ ಕುಲಕರ್ಣಿ ಪ್ರಭಾವಿ ರಾಜಕಾರಣಿಯಾಗಿರುವುದರಿಂದ ಸಾಕ್ಷಿಗಳ ಮೇಲೆ ಒತ್ತಡ ತರುವ ಸಾಧ್ಯತೆ ಇದೆ. ನ್ಯಾಯದಾನ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡಿದ ಹಿನ್ನೆಲೆಯಲ್ಲೇ ಸುಪ್ರೀಂ ಕೋರ್ಟ್ ಹಿಂದಿನ ಜಾಮೀನನ್ನು ರದ್ದುಪಡಿಸಿತ್ತು. ಹೀಗಾಗಿ ಮತ್ತೆ ಜಾಮೀನು ನೀಡುವುದು ಸರಿಯಲ್ಲ ಎಂದು ವಾದಿಸಿದರು.

ಈ ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ, ಪ್ರಕರಣದ ಗಂಭೀರತೆ, ಆರೋಪಿಯ ಪ್ರಭಾವ ಹಾಗೂ ಸಾಕ್ಷಿಗಳ ಭದ್ರತೆ ದೃಷ್ಟಿಯಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಸುದೀರ್ಘ ತನಿಖೆಯ ನಂತರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿ ಗುರುತಿಸಲಾಗಿದ್ದು, 2025ರ ಜೂನ್ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ.

ಹೈಕೋರ್ಟ್ ಆದೇಶದಿಂದ ವಿನಯ್ ಕುಲಕರ್ಣಿಗೆ ತಾತ್ಕಾಲಿಕವಾಗಿ ಜಾಮೀನು ದೊರಕದಂತಾಗಿದೆ. ಆದರೆ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುವುದು ಮುಂದಿನ ಕಾನೂನು ಹೋರಾಟಕ್ಕೆ ದಾರಿ ತೆರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version